Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜುಲೈ 19 ರಂದು ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತೃತೀಯ ಲಿಂಗದವರು ಸಮಾಜದ ಮುಖ್ಯವಾಹಿನಿಗೆ ಬರಲಿ :ಪ್ರೊ.ಚಂದ್ರಶೇಖರ್
(ರಾಜ್ಯ ) ಜಿಲ್ಲೆ

ತೃತೀಯ ಲಿಂಗದವರು ಸಮಾಜದ ಮುಖ್ಯವಾಹಿನಿಗೆ ಬರಲಿ :ಪ್ರೊ.ಚಂದ್ರಶೇಖರ್

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ತೃತೀಯ ಲಿಂಗದವರು ಸಮಾಜದ ಮುಖ್ಯವಾಹಿನಿಗೆ ಬರಲು ಶಿಕ್ಷಣ ಮತ್ತು ಕೌಶಲ್ಯ ಆಧಾರಿತ ತರಬೇತಿಯನ್ನು ಪಡೆದುಕೊಳ್ಳಬೇಕೆಂದು ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್ ಹೇಳಿದರು.
ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಡಾ.ಬಿ.ಆರ್. ಅಂಬೇಡ್ಕರ್ ಸಭಾ ಭವನದಲ್ಲಿ ಡಾ.ರೂಪಾ.ಕ.ನಾಯಕೋಡಿ ಅವರ ಐಸಿಎಸ್‌ಎಸ್‌ಆರ್ ಪಿ.ಡಿ.ಎಫ್ ಸಂಶೋಧನೆ ಅಂಗವಾಗಿ ನವಸ್ಪೂರ್ತಿ ಸರಕಾರೇತರ ಸಂಘದ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ೧೦೦ ಜನ ತೃತಿಯ ಲಿಂಗದವರ “ಒಂದು ದಿನದ ಕೌಶಲ್ಯ ಆಧಾರಿತ ತರಬೇತಿಯನ್ನು” ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯಅತಿಥಿಗಳಾಗಿದ್ದ ನಿಪ್ಪಾಣಿಯ ಕೆ.ಎಲ್.ಇ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಬಿ.ಬಿ. ಪೋಲಿಸಪಾಟೀಲ್ ಅವರು, ಮೂಢನಂಬಿಕೆಗಳಿಂದ ಹೊರಬಂದು ಶಿಕ್ಷಣ ಮತ್ತು ಕೌಶಲ್ಯ ಆಧಾರಿತ ತರಬೇತಿಯನ್ನು ಪಡೆದುಕೊಂಡಾಗ ಮಾತ್ರ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ನವಸ್ಪೂರ್ತಿ ಸರಕಾರೇತರ ಸಂಸ್ಥೆಯ ನಿರ್ದೇಶಕ ಶೆಬ್ಬೀರ ಕಾಗಜಕೊಟಿ, ರುಢಸೆಟ್ ಸಂಸ್ಥೆ ನಿರ್ದೇಶಕ ಮುತ್ತಣ್ಣಾ ಧನಗಾರ, ಪ್ರೊ.ಬಿ.ಎಲ್.ಲಕ್ಕಣ್ಣನವರ, ಪ್ರೊ.ವೆಂಕೋಬಾ ನಾರಾಯಣ್ಣಪ್ಪ, ಪ್ರೊ.ವಿಷ್ಟು ಶಿಂದೆ, ಪ್ರೊ.ಅಶೋಕ ಸುರಪುರ, ಉಪಸ್ಥಿತರಿದ್ದರು.
ಡಾ.ರೂಪಾ ನಾಯ್ಕೋಡಿ ಸ್ವಾಗತಿಸಿದರು. ಸಂಶೋಧನಾ ವಿಧ್ಯಾರ್ಥಿನಿ ಪದ್ಮಾವತಿ ಯತಗಲ ನಿರೂಪಿಸಿದರು ನಿಫೀಸಾ ಸಾಂಗಲಿಕರ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜುಲೈ 19 ರಂದು ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜುಲೈ 19 ರಂದು ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026
    In ಆರೋಗ್ಯ
  • ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ
    In (ರಾಜ್ಯ ) ಜಿಲ್ಲೆ
  • 4 ತಿಂಗಳಿಂದ ಮುಗಿಯದ ದೇವಣಗಾಂವ ಸೇತುವೆ ದುರಸ್ತಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮರಳು ಸಾಗಾಟದ ಟ್ರ‍್ಯಾಕ್ಟರ್ ವಶ :ಚಾಲಕ ಪರಾರಿ
    In (ರಾಜ್ಯ ) ಜಿಲ್ಲೆ
  • ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ನಡೆದ ರೈತರ ಹೋರಾಟ ಯಶಸ್ವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.