Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿಲ್ಲಾ ಮಟ್ಟದ “ಬಾಪೂಜಿ ಪ್ರಬಂಧ ಸ್ಪರ್ಧೆ” : ಫಲಿತಾಂಶ ಪ್ರಕಟ
(ರಾಜ್ಯ ) ಜಿಲ್ಲೆ

ಜಿಲ್ಲಾ ಮಟ್ಟದ “ಬಾಪೂಜಿ ಪ್ರಬಂಧ ಸ್ಪರ್ಧೆ” : ಫಲಿತಾಂಶ ಪ್ರಕಟ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಹಾತ್ಮ ಗಾಂಧೀಜಿಯವರ ೧೫೫ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ-ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ “ಬಾಪೂಜಿ ಪ್ರಬಂಧ ಸ್ಪರ್ಧೆ”ಯಲ್ಲಿ ವಿವಿಧ ವಿಭಾಗಗಳಲ್ಲಿ ತಲಾ ೩ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.
“ಬಾಪೂಜಿ ಪ್ರಬಂಧ ಸ್ಪರ್ಧೆ”ಯ ಪ್ರೌಢಶಾಲಾ ವಿಭಾಗದಲ್ಲಿ ವಿಜಯಪುರ ಗ್ರಾಮೀಣ ವಲಯದ ಕಣ್ಣಮುಚನಾಳ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪ್ರೀತಿ ಮಾ. ಬಿಜ್ಜರಗಿ ಪ್ರಥಮ, ಸಿಂದಗಿ ತಾಲೂಕಿನ ಕೆರೂಟಗಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸಾನಿಯಾ.ಅ.ಕೊಂಡಿ ದ್ವೀತಿಯ ಹಾಗೂ ಇಂಡಿ ತಾಲೂಕಿನ ಹಿರೇರೂಗಿ ಬೋಳೆಗಾಂವದ ಎಸ್.ಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಬೋರಮ್ಮ ತಾವರಖೇಡ ತೃತೀಯ ಸ್ಥಾನ ಪಡೆದಿದ್ದಾರೆ.
ಪದವಿಪೂರ್ವ ವಿಭಾಗದಲ್ಲಿ ಕೊಲ್ಹಾರ ತಾಲೂಕಿನ ಕೂಡಗಿ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆರತಿ ಕುಂಬಾರ ಪ್ರಥಮ, ವಿಜಯಪುರ ನಗರದ ಬಿಡಿಇ ಬಾಲಕಿಯರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಗಿಣಿ ಬಗಲಿ ದ್ವೀತಿಯ ಹಾಗೂ ಮುದ್ದೇಬಿಹಾಳದ ಎಂ.ಜಿ.ವ್ಹಿ.ಸಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಭಾಗ್ಯಶ್ರೀ ಮಡಿವಾಳರ ತೃತೀಯ ಸ್ಥಾನ ಪಡೆದಿದ್ದಾರೆ.
ಪದವಿ/ಸ್ನಾತಕೋತ್ತರ ಪದವಿ ವಿಭಾಗದಲ್ಲಿ ವಿಜಯಪುರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ನಸೀಮಾ ಚಪ್ಪರಬಂದ ಪ್ರಥಮ, ಇಂಡಿ ಜಿ.ಆರ್.ಜಿ ಕಲಾ ಮತ್ತು ವೈ.ಎ.ಪಿ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿನಿ ಸುಚಿತ್ರಾ ಎಸ್.ಬಿರಾದಾರ ದ್ವೀತಿಯ ಸ್ಥಾನ ಹಾಗೂ ವಿಜಯಪುರದ ಎಸ್.ಬಿ. ಆರ್ಟ್ಸ ಮತ್ತು ಕೆಸಿಪಿ ಸೈನ್ಸ್ ಕಾಲೇಜಿನ ವಿದ್ಯಾರ್ಥಿನಿ ದೀಪಾ ಚೋರಮುಲೆ ತೃತೀಯ ಸ್ಥಾನ ಪಡೆದಿದ್ದಾರೆ.
ಅಕ್ಟೋಬರ್ ೨ ರಂದು ವಿಜಯಪುರ ನಗರದ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ನಡೆಯಲಿರುವ ಮಹಾತ್ಮಾ ಗಾಂಧೀಜಿ ಜಯಂತಿ ಸಮಾರಂಭದಲ್ಲಿ ಬಹುಮಾನ ಮತ್ತು ಪ್ರಮಾಣಪತ್ರಗಳನ್ನು ವಿತರಿಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗಿರುವ ಪ್ರಬಂಧಗಳನ್ನು ರಾಜ್ಯ ಮಟ್ಟದ ಆಯ್ಕೆ ಸ್ಪರ್ಧೆಗೆ ಕೂಡ ಕಳುಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.