Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೌಹಾರ್ದ ಸಹಕಾರಿಗಳ ಆರ್ಥಿಕ ತಳಹದಿಯೇ ಸಹಕಾರ
(ರಾಜ್ಯ ) ಜಿಲ್ಲೆ

ಸೌಹಾರ್ದ ಸಹಕಾರಿಗಳ ಆರ್ಥಿಕ ತಳಹದಿಯೇ ಸಹಕಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೆಂಭಾವಿ: ಸೌಹಾರ್ದ ಸಹಕಾರಿಗಳ ಆರ್ಥಿಕ ಬೆಳವಣಿಗೆಯಲ್ಲಿ ಸಾಲಗಾರರು ಹಾಗೂ ಜಾಮೀನುದಾರರ ಪಾತ್ರ ಬಹಳ ಪ್ರಮುಖವಾಗಿದೆ ಎಂದು ನಿರ್ದೇಶಕ ವೈ ಟಿ ಪಾಟೀಲ ಹೇಳಿದರು
ಪಟ್ಟಣದ ಶ್ರೀ ಮಹಾ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶ್ರೀ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಸಹಕಾರಿ ಸಂಘ ನಿಯಮಿತದ 17 ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಸಕಾಲಕ್ಕೆ ಸಾಲ ಪಡೆಯುವ ಸದಸ್ಯರಿಗೆ, ಜಾಮೀನು ಆಗುವ ಸದಸ್ಯರು ಸಾಲ ಮರುಪಾವತಿ ವಿಷಯದಲ್ಲಿ ಸಾಲಗಾರನಷ್ಟೇ ಜವಾಬ್ದಾರಿಯನ್ನು ಹೊಂದಿರುತ್ತಾನೆ ಎಂದವರು, ಸಾಲ ಬೇಡಿಕೆ ಸಮಯದಲ್ಲಿದ್ದ ಗ್ರಾಹಕರ ಉತ್ಸಾಹ, ಹುಮ್ಮಸ್ಸು, ಸಾಲ ಮರುಪಾವತಿ ಮಾಡುವವರೆಗೂ ಉಳಿಸಿಕೊಂಡಾಗ ಸೌಹಾರ್ದ ಸಹಕಾರಿಗಳು ನಿರೀಕ್ಷಿತ ಗುರಿ ತಲುಪಲು ಸಾಧ್ಯ. ಸಹಕಾರವೇ ಸೌಹಾರ್ದ ಸಹಕಾರಿಗಳ ಆರ್ಥಿಕತೆಗೆ ತಳಹದಿ ಎನ್ನುತ್ತಾ, ಪ್ರಸಕ್ತ ಸಾಲಿನ ಡಿವಿಡೆಂಡ್ 18% ಕೊಡುವುದಾಗಿ ಘೋಷಿಸಿದರು.
ಮುಖ್ಯ ಕಾರ್ಯನಿರ್ವಾಹಕ ಸುರೇಶ ಯಾಳಗಿ 17 ನೇ ವಾರ್ಷಿಕ ಮಹಾಸಭೆಯ ನೋಟೀಸ್ ಓದಿ ಮಂಡಿಸಿದಾಗ ಸರ್ವ ಸದಸ್ಯರು ಚಪ್ಪಾಳೆ ತಟ್ಟುವ ಮೂಲಕ ಒಪ್ಪಿಗೆಯನ್ನು ಸೂಚಿಸಿದರು.
ಸಹಕಾರಿಯ ಅಧ್ಯಕ್ಷ ಶಾಂತಗೌಡ ಎಂ ಬಿರಾದಾರ್ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.
ಉಪಾಧ್ಯಕ್ಷ ಶರಣಬಸವ ವಿ ಡಿಗ್ಗಾವಿ, ನಿರ್ದೇಶಕರಾದ ಸಂಗನಗೌಡ ಹೆಚ್ ಮರಡ್ಡಿ, ರಾಮನಗೌಡ ಎಸ್ ವಂದಗನೂರು, ಸಿದ್ದನಗೌಡ ವಾಯ್ ಕರಡಕಲ್, ಡಾ, ಪ್ರವೀಣ ಭೀ ಪೋಲೀಸ್ ಪಾಟೀಲ್, ಮಲ್ಲರಡ್ಡಿ ಹಚ್ ಹತ್ತಿಕುಣಿ, ಅಯ್ಯನಗೌಡ ಬಿ ಲಕ್ಕುಂಡಿ, ಸಿದ್ದನಗೌಡ ಎಸ್ ಪಾಟೀಲ್, ರವೀಂದ್ರ ಅಮ್ಮಣ್ಣ ಧರಿ, ಹಣಮಂತರಡ್ಡಿ ಆರ್ ಮರಡ್ಡಿ, ರಾಜಶೇಖರ ಪಾಟೀಲ, ಕನಕಪ್ಪ ವಂದಗನೂರು, ವೆಂಕೋಬನಾಯಕ ಜಾಗೀರದಾರ, ಸಿಬ್ಬಂದಿಗಳಾದ ಶ್ಯಾಮಸುಂದರ ವಿ ನಾಡಗೇರ, ಚಂದುಸಿಂಗ್ ಡಿ ರಜಪೂತ್, ಶಿವರೆಡ್ಡಿ ಎಸ್ ಬೋರಡ್ಡಿ, ಅಂಬ್ರೇಶ ಆರ್ ಗುಜ್ಜಲ್, ಚಂದ್ರಶೇಖರ ಫತ್ತೇಪುರ, ಹಾಗೂ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.