Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಕ್ತಿ ಹೆಚ್ಚಿಸಿಕೊಳ್ಳಲು ಪೌಷ್ಠಿಕ ಆಹಾರ ಸೇವಿಸಿ :ನರಗೋದಿ
(ರಾಜ್ಯ ) ಜಿಲ್ಲೆ

ಶಕ್ತಿ ಹೆಚ್ಚಿಸಿಕೊಳ್ಳಲು ಪೌಷ್ಠಿಕ ಆಹಾರ ಸೇವಿಸಿ :ನರಗೋದಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಮಕ್ಕಳು ಶಕ್ತಿ ಹೆಚ್ಚಿಸಿಕೊಳ್ಳಲು ಪೌಷ್ಠಿಕ ಆಹಾರ, ದ್ವಿದಳ ಧಾನ್ಯ, ಸಿರಿಧಾನ್ಯ ಹಾಗೂ ಹಸಿರು ತರಕಾರಿಗಳು ಸೇವಿಸಬೇಕೆಂದು ತಾಲೂಕು ಸಾರ್ವಜನಿಕ ಆಸ್ಪತ್ರೆ ಪ್ರಯೋಗಾಲಯ ತಾಂತ್ರಿಕ ಅಧಿಕಾರಿ ರಾಜಶೇಖರ್ ನರಗೋದಿ ಹೇಳಿದರು.
ಪಟ್ಟಣದ ಹೂಗಾರ ಲೇಔಟನಲ್ಲಿರುವ ವಿದ್ಯಾಚೇತನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮ ಕಾರ್ಯಕ್ರಮದ ಅಡಿಯಲ್ಲಿ ಹಮ್ಮಿಕೊಂಡ ಪೌಷ್ಟಿಕತೆ, ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಕುರುಕುರೆ, ಪಿಜ್ಜಾ, ಬರ್ಗರ್ ಇವೆಲ್ಲ ಜಂಗ್‌ಫುಡ್ ಇದರಿಂದ ದೇಹಕ್ಕೆ ಹಾನಿಕರವಾಗುವುದು. ಇಂತಹ ತಿಂಡಿಗಳನ್ನು ಮಕ್ಕಳು ಸೇವಿಸಬಾರದು. ಇದರಿಂದ ಆರೋಗ್ಯದಲ್ಲಿ ಏರುಪೇರು ಉಂಟಾಗುವುದು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷೆ ಕುಸುಮ ಯಾಳಗಿ, ಸಕ್ಕುಬಾಯಿ ಡಾಂಗಿ, ವಿಕಾಸ್, ದೀಕ್ಷಾ, ರೂಪಾ ಪ್ರತಿಜ್ಞಾವಿಧಿ ಭೋಧಿಸಿದರು. ಮಕ್ಕಳಾದ ಈಶ್ವರಿ, ಸೃಷ್ಟಿ, ಭುವನ್ ಭೂತಿ, ಕಾರ್ತಿಕ್ ಭಾಷಣ ಮಾಡಿದರು. ಅರ್ಪಿತ, ಪೂರ್ಣಿಮಾ, ಸಂಗಮೇಶ್, ಶಂಕರ್, ಈಶ್ವರ್, ಹರೀಶ್, ಪೌಷ್ಟಿಕಾಂಶಗಳಿಗೆ ಸಂಬAಧಿಸಿದ ಕಥೆಗಳನ್ನು ವಾಚಿಸಿದರು. ರವಿಕುಮಾರ್, ಮಲ್ಲಿಕಾರ್ಜುನ್, ಭಗವಂತ, ಮಲ್ಕಪ್ಪ, ಪೌಷ್ಟಿಕಾಂಶದ ಗೀತೆಯನ್ನು ಹಾಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ಮಕ್ಕಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ
    In (ರಾಜ್ಯ ) ಜಿಲ್ಲೆ
  • ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ೧೨ನೇ ಶತಮಾನದ ಕ್ರಾಂತಿಯೋಗಿ :ಬಸವರೆಡ್ಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.