Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಂಚನೆಗೊಳಗಾದ ಗ್ರಾಹಕರಿಗೆ ನ್ಯಾಯ ಒದಗಿಸಲು ಆಗ್ರಹ
(ರಾಜ್ಯ ) ಜಿಲ್ಲೆ

ವಂಚನೆಗೊಳಗಾದ ಗ್ರಾಹಕರಿಗೆ ನ್ಯಾಯ ಒದಗಿಸಲು ಆಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಷ್ಟ್ರಶಕ್ತಿ ಇನ್‌ವ್ಹೆಸ್ಟ್ ಕೋ- ಆರ್ಡಿನೇಶನ್ ಕಮೀಟಿ ವತಿಯಿಂದ ಜಿಲ್ಲಾಧಿಕಾರಿ ಮೂಲಕ ಸಿಎಂ ಗೆ ಮನವಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿವಿಧ ಕಂಪನಿಗಳಿಂದ ವಂಚನೆಗೆ ಒಳಗಾದ ರಾಜ್ಯದ ಗ್ರಾಹಕರಿಗೆ ಕೇಂದ್ರ ಸರ್ಕಾರದಿಂದ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ರಾಷ್ಟ್ರಶಕ್ತಿ ಇನ್‌ವ್ಹೆಸ್ಟ್ ಕೋ- ಆರ್ಡಿನೇಶನ್ ಕಮೀಟಿ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ರಾಷ್ಟ್ರಶಕ್ತಿ ಸಂಘಟನೆ ಜಿಲ್ಲಾಧ್ಯಕ್ಷ ಲಕ್ಷ್ಮೀಪುತ್ರ ಕಿರನಳ್ಳಿ ಮಾತನಾಡಿ, ೨೦೧೪ ರಲ್ಲಿ ಕೇಂದ್ರ ಸರಕಾರ ದೇಶದ ೧೮೫ ಕ್ಕಿಂತ ಹೆಚ್ಚು ಹಣಕಾಸು ಹಾಗೂ ವಿವಿಧ ಉದ್ಯಮ ಮಾಡುತ್ತಿರುವ ಖಾಸಗಿ ಕಂಪನಿಗಳನ್ನು ಏಕಾಏಕಿ ಬಂದ್ ಮಾಡಿ ಆದೇಶ ಹೊರಡಿಸಿತ್ತು. ಈ ಅನ್ಯಾಯದ ಕುರಿತು ಪಿಎಸಿಎಲ್, ಪ್ಯಾನಕಾರ್ಡ್ ಕ್ಲಬ್, ಅಗ್ರಿಗೋಲ್ಡ, ಸಮೃದ್ಧಿ ಜೀವನ ಹೀಗೆ ನಾನಾ ಕಂಪನಿಗಳ ಗ್ರಾಹಕರು ಕೋರ್ಟ್ ಮೆಟ್ಟಲೇರಿದವು. ವಿಚಾರಣೆ ನಡೆಸಿದ ಕೋರ್ಟ್ ಬಹುಸಂಖ್ಯಾತ ಕಂಪನಿಗಳ ಗ್ರಾಹಕರ ಪರವಾಗಿ ತೀರ್ಪು ನೀಡಿದೆ. ತೀರ್ಪಿನನ್ವಯ ಸೆಬಿ ಸಂಸ್ಥೆಗೆ ನಿರ್ದೇಶನ ನೀಡಿ ತೀರ್ಪು ಬಂದ ೩ ತಿಂಗಳ ಒಳಗೆ ವಂಚನೆ ಒಳಗಾದ ಗ್ರಾಹಕರ ಹಣ ಹಿಂದಿರುಗಿಸಲು ತಿಳಿಸಿದೆ. ಆದರೆ ತೀರ್ಪು ಬಂದು ೬-೭ ವರ್ಷವಾದರು ಸೆಬಿ ಹಾಗೂ ಕೇಂದ್ರ ಸರ್ಕಾರ ಕಂಪನಿಗಳ ಚಿರಾಸ್ಥಿಗಳನ್ನು ತಮ್ಮ ಅಧಿನದಲ್ಲಿಟ್ಟುಕೊಂಡು ಮಾರಾಟ ಮಾಡದೇ ಹಾಗೂ ಸರಕಾರವು ಹಸ್ತಾಂತರ ಮಾಡಿಕೊಳ್ಳದೇ ಗ್ರಾಹಕರಿಗೆ ಘನಘೋರ ಅನ್ಯಾಯ ಮಾಡುತ್ತಿವೆ. ಇದನ್ನು ಖಂಡಿಸಿ ವಂಚಿತ ಠೇವಣಿದಾರರ ಸಂಘಟನೆ ವಿಜಯಪುರ ಜಿಲ್ಲಾ ಘಟಕದಿಂದ ಕಳೆದ ೨೨ ದಿನಗಳಿಂದ ಸಾವಿರಾರು ಗ್ರಾಹಕರಿಂದ ಪ್ರತಿನಿತ್ಯ ಅನಿರ್ಧೀಷ್ಠಾವಧಿ ಹೋರಾಟ ಮಾಡುತ್ತಿದ್ದಾರೆ. ಇಲ್ಲಿಯವರೆಗೆ ಸರಕಾರದಿಂದಾಗಲಿ ಅಥವಾ ಜನಪ್ರತಿನಿಧಿಗಳಿಂದಾಗಲಿ ಯಾವುದೇ ತರಹದ ಭರವಸೆ ಸಿಕ್ಕಿಲ್ಲ. ಒಂದು ವೇಳೆ ನ್ಯಾಯ ಸಿಗಲು ಮತ್ತೆ ವಿಳಂಬವಾದಲ್ಲಿ ಇಡೀ ರಾಜ್ಯದ ಗ್ರಾಹಕರು ಅನಿರ್ಧೀಷ್ಟಾವಧಿ ಉಪವಾಸ ಸತ್ಯಾಗ್ರಹ ಪ್ರಾರಂಭಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಭಾಗ್ಯಶ್ರೀ ಭಾವಿಮನಿ, ಕಲಾವತಿ ತಾರಾಪೂರಮಠ, ಅಶ್ವಿನಿ ಚಿಂತಾಪೂರಮಠ, ಸತೀಶ, ಕೆ.ಎಸ್.ವಾಲಿಕಾರ, ವಿಠ್ಠಲ ವಡ್ಡರ, ಐ.ಎಸ್. ಕುಂಬಾರ, ಶಾಂತಾಬಾಯಿ ಕಟ್ಟಿಮನಿ ಮುಂತಾದವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ
    In (ರಾಜ್ಯ ) ಜಿಲ್ಲೆ
  • ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ೧೨ನೇ ಶತಮಾನದ ಕ್ರಾಂತಿಯೋಗಿ :ಬಸವರೆಡ್ಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.