Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜುಲೈ 19 ರಂದು ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಫಜಲಪುರದಲ್ಲಿ ಹೂಗಾರ ಮಾದಣ್ಣ ಜಯಂತಿ ಆಚರಣೆ
(ರಾಜ್ಯ ) ಜಿಲ್ಲೆ

ಅಫಜಲಪುರದಲ್ಲಿ ಹೂಗಾರ ಮಾದಣ್ಣ ಜಯಂತಿ ಆಚರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಫಜಲಪುರ: ಪಟ್ಟಣದ ಶರಣ ರೇವಣಸಿದ್ದ ಹೂಗಾರ ಅವರ ಮನೆಯಲ್ಲಿ ಶರಣ ಹೂಗಾರ ಮಾದಣ್ಣನವರ ಜಯಂತಿ ಆಚರಣೆ ಮಾಡಲಾಯಿತು.
ತಹಸೀಲ್ದಾರ ಸಂಜೀವಕುಮಾರ ದಾಸರ್ ಮಾತನಾಡುತ್ತಾ ೧೨ನೇ ಶತಮಾನದಲ್ಲಿ ಕಾಯಕ ತತ್ವದಡಿಯಲ್ಲಿ ಬದುಕು ನಡೆಸಿದ ಶರಣ ಹೂಗಾರ ಮಾದಣ್ಣನವರು ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡಿದ್ದಾರೆ. ಇಂದು ಅವರ ಅನುಯಾಯಿಗಳು ಅವರ ತತ್ವಾದರ್ಶಗಳ ಪಾಲನೆ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸುವ ಕೆಲಸ ಮಾಡಬೇಕೆಂದು ಕರೆ ನೀಡಿದರು.
ಶಿಕ್ಷಕ ಬಾಪುಗೌಡ ಬಿರಾದಾರ ಮಾತನಾಡುತ್ತಾ ಬಸವಾದಿ ಶರಣರು ಯಾವುದೇ ಒಂದು ಸಮಾಜಕ್ಕೆ ಸೀಮಿತರಾದವರಲ್ಲ. ಅವರು ಎಲ್ಲರಿಗೂ ಒಳಿತಾಗುವಂತೆ ಮಾದರಿ ಜೀವನ ನಡೆಸಿದ್ದಾರೆ ಎಂದ ಅವರು ಹೂಗಾರ ಸಮಾಜ ಎಲ್ಲಾ ಸಮಾಜಗಳೊಂದಿಗೆ ಸಹಬಾಳ್ವೆಯಿಂದ ಬದುಕುವ ಸಮಾಜವಾಗಿದೆ. ಹೂಗಾರ ಮಾದಣ್ಣ ಶರಣರು ಕೇವಲ ಒಂದು ಸಮಾಜಕ್ಕೆ ಸೀಮಿತರಾದ ಶರಣರಲ್ಲ, ಅವರ ತತ್ವಾದರ್ಶಗಳು ಎಲ್ಲರಿಗೂ ಪ್ರೇರಣೆಯಾಗಿವೆ ಎಂದರು.
ಪುರಸಭೆ ಮುಖ್ಯಾಧಿಕಾರಿ ವಿಜಯಮಹಾಂತೇಶ ಹೂಗಾರ, ಆಶಾಕಿರಣ ಸೇವಾಸಂಸ್ಥೆಯ ಅಧ್ಯಕ್ಷೆ ಪ್ರಭಾವತಿ ಮೇತ್ರಿ, ಶರಣ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಬಸವರಾಜ ಚಾಂದಕವಟೆ, ಹಿರಿಯ ಸಾಹಿತಿ ಬಿ.ಎಂ ರಾವ್ ಮಾತನಾಡಿದರು.
ತಾಲೂಕಿನ ಚಿಂಚೋಳಿ ಗ್ರಾಮದ ಆನಂದಾಶ್ರಮದ ಶರಣಬಸವ ಶರಣರು ಸಾನಿಧ್ಯ ವಹಿಸಿದ್ದರು. ಹೂಗಾರ ಸಮಾಜದ ತಾಲೂಕು ಅಧ್ಯಕ್ಷ ಮಡಿವಾಳ ಹೂಗಾರ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ರೇವಣಸಿದ್ದ ಹೂಗಾರ, ಸುಭಾಷ ತೇಲಿ, ಡಾ. ಸಚಿನ ಹೂಗಾರ, ಸದಾಶಿವ ಮೇತ್ರಿ, ಸಿದ್ದನಗೌಡ ಮಾಲಿಪಾಟೀಲ್, ರಾಜೇಂದ್ರ ನರೋಣಿ, ರಮೇಶ ಹೂಗಾರ, ಬಸವರಾಜ ಕೆಂಗನಾಳ, ರವಿ ಗೌರ, ಶಿವಲಿಂಗ ಹೂಗಾರ, ಶಿವಶರಣ ಕುಂಬಾರ, ಬಸವರಾಜ ಹೂಗಾರ, ಶೀತಲ ತೇಲಿ, ಆರ್.ಡಿ ಪೂಜಾರಿ, ವಿಜಯಕುಮಾರ ಹೂಗಾರ, ಗೋಪಾಲ ಮಾಂಗ, ನಿಂಗಣ್ಣ ಹೂಗಾರ, ಗಿರಿಮಲ್ಲಪ್ಪ ಹೂಗಾರ ಇದ್ದರು. ಮಹಾನಂದಾ ಮಾಲಿಪಾಟೀಲ್ ವಚನ ಗಾಯನ ಮಾಡಿದರು. ವಿಜಯಲಕ್ಷ್ಮಿ ಹೂಗಾರ ಸ್ವಾಗತಿಸಿದರು. ಅರುಣಕುಮಾರ ಹೂಗಾರ ನಿರೂಪಿಸಿದರು, ಸಿದ್ದರಾಮ ಅವಟೆ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜುಲೈ 19 ರಂದು ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜುಲೈ 19 ರಂದು ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026
    In ಆರೋಗ್ಯ
  • ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ
    In (ರಾಜ್ಯ ) ಜಿಲ್ಲೆ
  • 4 ತಿಂಗಳಿಂದ ಮುಗಿಯದ ದೇವಣಗಾಂವ ಸೇತುವೆ ದುರಸ್ತಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮರಳು ಸಾಗಾಟದ ಟ್ರ‍್ಯಾಕ್ಟರ್ ವಶ :ಚಾಲಕ ಪರಾರಿ
    In (ರಾಜ್ಯ ) ಜಿಲ್ಲೆ
  • ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ನಡೆದ ರೈತರ ಹೋರಾಟ ಯಶಸ್ವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.