Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವೈಜ್ಞಾನಿಕ ಮನೋಭಾವ ಬಿತ್ತುವಲ್ಲಿ ವಿಜ್ಞಾನ ಪ್ರದರ್ಶನ ಸಹಕಾರಿ
(ರಾಜ್ಯ ) ಜಿಲ್ಲೆ

ವೈಜ್ಞಾನಿಕ ಮನೋಭಾವ ಬಿತ್ತುವಲ್ಲಿ ವಿಜ್ಞಾನ ಪ್ರದರ್ಶನ ಸಹಕಾರಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವೈಜ್ಞಾನಿಕ ಪ್ರತಿಭೆ ಅನಾವರಣಗೊಳಿಸಿದ ವಿಜ್ಞಾನ ವಸ್ತು ಪ್ರದರ್ಶನ

ಉದಯರಶ್ಮಿ ದಿನಪತ್ರಿಕೆ

ಬಬಲೇಶ್ವರ: ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬಿತ್ತುವಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಸಹಕಾರಿಯಾಗಲಿದೆ. ಬರೀ ಅಂಕ ಗಳಿಕೆ ಶಿಕ್ಷಣವಲ್ಲ, ಮಕ್ಕಳಲ್ಲಿ ಕೌಶಲ, ಕುತೂಹಲ ಶಕ್ತಿಯನ್ನೂ ಬಲಪಡಿಸುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಸಹನಿರ್ದೇಶಕಿ ಮತ್ತು ಜಮಖಂಡಿಯ ಶಿಕ್ಷಕರ ಸರಕಾರಿ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯೆ ಮಂಗಲಾ ನಾಯಕ ಹೇಳಿದರು.
ಬಬಲೇಶ್ವರದ ಪಟ್ಟಣದ ಶಾಂತವೀರ ಪ್ರೌಢಶಾಲೆಯಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಿಂದ ಶುಕ್ರವಾರ ಆಯೋಜಿಸಿದ್ದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮತ್ತು ವಿಜ್ಞಾನ ಬೋಧಕರಿಗೆ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ (ಅಭಿವೃದ್ಧಿ) ಉಮಾದೇವಿ ಸೊನ್ನದ ಮಾತನಾಡಿ,
ಪಠ್ಯಪೂರಕ ಚಟುವಟಿಕೆಗಳೂ ಶಿಕ್ಷಣದ ಅವಿಭಾಜ್ಯ ಅಂಗವಾಗಿವೆ. ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸುವಲ್ಲಿ ಇಲಾಖೆಯು ಪ್ರತಿ ವರ್ಷ ವಿಜ್ಞಾನ ಗೋಷ್ಠಿ, ವಿಜ್ಞಾನ ನಾಟಕ, ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ಶಿಕ್ಷಕರು ಸೂಕ್ತ ಮಾರ್ಗದರ್ಶನವನ್ನು ನೀಡಬೇಕು ಎಂದರು.
ವಿಜಯಪುರ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದಿನಿ ಬಳೋಲಮಟ್ಟಿ ಮಾತನಾಡಿ, ಹೊಸ ಅನ್ವೇಷಣೆಗಳತ್ತ ವಿದ್ಯಾರ್ಥಿಗಳು ಗಮನ ಹರಿಸಬೇಕು. ವಿಜ್ಞಾನ ನಿಂತ ನೀರಲ್ಲ, ಸಮಾಜಮುಖಿ ವಿಜ್ಞಾನ ಆವಿಷ್ಕಾರಗಳತ್ತ ವಿದ್ಯಾರ್ಥಿಗಳು ಆಲೋಚಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಉಪಪ್ರಾಚಾರ್ಯ ಎಸ್. ಪಿ. ಬಿರಾದಾರ, ಜೆ.ಜೆ.ಕುರಂದವಾಡ, ಎಸ್. ಜಿ. ಜಂಗಮಶೆಟ್ಟಿ, ಡಿ. ಪಿ. ಹಂಚಿನಾಳ, ಅಶೋಕ ಬೂದಿಹಾಳ, ಸಂದೀಪ ದೇಶಪಾಂಡೆ, ಡಿ.ಐ.ಅಸುಂಡೆ, ಬಿ.ಎಸ್. ಜಗದೀಶ, ಎ.ಎಸ್.ಹತ್ತಳ್ಳಿ, ಸುಮಂಗಲಾ ಮಲ್ಹಾರಿ, ಪ್ರಭು ಬಿರಾದಾರ, ದಿಲೀಪ ಕಾಂಬಳೆ, ಜಯಲಕ್ಷ್ಮಿ ಪಾಟೀಲ, ಸಿದರಾಯ ಅಥಣಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.