Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಗರದ ಸ್ವಚ್ಛತೆಯಲ್ಲಿ ಪೌರ ಕಾರ್ಮಿಕರ ಸೇವೆ ಅನನ್ಯ
(ರಾಜ್ಯ ) ಜಿಲ್ಲೆ

ನಗರದ ಸ್ವಚ್ಛತೆಯಲ್ಲಿ ಪೌರ ಕಾರ್ಮಿಕರ ಸೇವೆ ಅನನ್ಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ನಗರದ ಸೌಂದರ್ಯ ಕಾಪಾಡುವಲ್ಲಿ ಪೌರ ಕಾರ್ಮಿಕರ ಸೇವೆ ಅನನ್ಯವಾಗಿದ್ದು ರಾಜ್ಯ ಸರಕಾರ ರೂಪಿಸಿರುವ ಕಲ್ಯಾಣ ಕಾರ್ಯಕ್ರಮ ಬಳಸಿಕೊಂಡು ಪೌರ ಕಾರ್ಮಿಕರು ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು ಎಂದು ಸಿದ್ದಾರೂಢ ಮಠದ ಓಂಕಾರ ಆಶ್ರಮದ ಡಾ. ಸ್ವರೂಪಾನಂದ ಶ್ರೀಗಳು ಹೇಳಿದರು.
ಪಟ್ಟಣದ ಡಾ.ಬಾಬು ಜಗಜೀವನರಾಮ ಸಬಾಭವನದಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆಯಲ್ಲಿ ಅವರು ಮಾತನಾಡುತ್ತಿದ್ದರು.
ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ ಮಾತನಾಡಿ, ಒಂದು ರಸ್ತೆ, ಮೊಹಲ್ಲಾ, ವಾರ್ಡ, ಹಾಗೂ ನಗರ ಸುಂದರವಾಗಿರಬೇಕಾದರೆ ಪೌರ ಕಾರ್ಮಿಕರೇ ಕಾರಣ. ಸರಕಾರದಿಂದ ಸಿಗುವ ಸವಲತ್ತುಗಳಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುವದಾಗಿ ತಿಳಿಸಿದರು.
ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ ಮಾತನಾಡಿ, ಸ್ವಚ್ಛತೆ ಕಾಪಾಡುವುದು ಕೇವಲ ಪೌರ ಕಾರ್ಮಿಕರ ಜವಾಬ್ದಾರಿಯಲ್ಲ. ನಮ್ಮೆಲ್ಲರ ಜವಾಬ್ದಾರಿ. ನೈರ್ಮಲ್ಯ ಮತ್ತು ಶುಚಿತ್ವದ ಕುರಿತು ಪೌರಕಾರ್ಮಿಕರ ಕಾರ್ಯ ಶ್ಲಾಘನೀಯ ಎಂದರು.
ದೇವೆಂದ್ರ ಕುಂಬಾರ ಮಾತನಾಡಿದರು.
ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಜಹಾಂಗೀರ ಸೌದಾಗರ, ಪೌರ ಕಾರ್ಮಿಕರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುಚ್ಚಪ್ಪ ಶಿವಶರಣ, ಸದಸ್ಯರಾದ ಉಮೇಶ ದೇಗಿನಾಳ, ಸುಧೀರ ಕರಕಟ್ಟಿ, ಸೈಪನ ಪವಾರ, ಭೀಮಾಶಂಕರ ಮೂರಮನ್, ಸಿಬ್ಬಂದಿ ಪ್ರವೀಣ ಸೋನಾರ, ಸದಾಶಿವ ನಿಂಬಾಳಕರ, ನಜೀರ ಮುಲ್ಲಾ,ಸೋಮು ನಾಯಕ, ತಾಲೂಕಾ ಅಧ್ಯಕ್ಷ ಲಕ್ಷ್ಮೀ ಕಾಲೇಭಾಗ, ಚಂದು ಕಾಲೇಭಾಗ ಮತ್ತಿತರಿದ್ದರು.
ಇದೇ ವೇಳೆ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ
    In (ರಾಜ್ಯ ) ಜಿಲ್ಲೆ
  • ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ೧೨ನೇ ಶತಮಾನದ ಕ್ರಾಂತಿಯೋಗಿ :ಬಸವರೆಡ್ಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.