Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪೌರಕಾರ್ಮಿಕರ ಸೇವೆ ಅನನ್ಯ :ಶಾಸಕ ಕಟಕದೊಂಡ
(ರಾಜ್ಯ ) ಜಿಲ್ಲೆ

ಪೌರಕಾರ್ಮಿಕರ ಸೇವೆ ಅನನ್ಯ :ಶಾಸಕ ಕಟಕದೊಂಡ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಸ್ವಚ್ಚತೆ, ನೈರ್ಮಲ್ಯ, ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅನನ್ಯವಾಗಿದೆ ಎಂದು ನಾಗಠಾಣದ ಶಾಸಕ ವಿಠ್ಠಲ ಕಟಕದೊಂಡ ಹೇಳಿದರು.
ಅವರು ಸೋಮವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ವತಿಯಿಂದ ನಡೆದ ಪೌರಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪೌರ ಕಾರ್ಮಿಕರ ಕಲ್ಯಾಣಕ್ಕಾಗಿ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳ ಸದುಪಯೋಗ ಪಡೆದುಕೊಂಡು ಉತ್ತಮ ಬದುಕು ರೂಪಿಸಿಕೊಳ್ಳುವಂತೆ ಹಾಗೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕೆ ಒತ್ತು ನೀಡಿ ಉನ್ನತ ಶಿಕ್ಷಣ ಒದಗಿಸುವುದರ ಮೂಲಕ ಅವರ ಬದುಕು ಮತ್ತು ಭವಿಷ್ಯವನ್ನು ಅತ್ಯುತ್ತಮವಾಗಿ ರೂಪಿಸಬೇಕು ಎಂದು ಹೇಳಿದರು.
ಮಹಾನಗರ ಪಾಲಿಕೆ ಆಯುಕ್ತ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮನೋವೈದ್ಯರಾದ ಡಾ.ಮಂಜುನಾಥ ಮಸಳಿ ಉಪನ್ಯಾಸ ನೀಡಿದರು. ಪೌರಕಾರ್ಮಿಕರಿಗಾಗಿ ಆಯೋಜಿಸಲಾದ ವಿವಿಧ ಕ್ರೀಡಾಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮಹಾಪೌರರಾದ ಮಹೇಜಬಿನ್ ಹೊರ್ತಿ, ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕ ಬದ್ರುದ್ದಿನ ಸೌದಾಗರ ಸೇರಿದಂತೆ ಮಹಾನಗರಪಾಲಿಕೆ ಸದಸ್ಯರು, ಪೌರಕಾರ್ಮಿಕರು, ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

“ಪೌರಕಾರ್ಮಿಕರು ತಮ್ಮ ಕರ್ತವ್ಯದ ಜೊತೆಗೆ ಸುರಕ್ಷಾ ಪರಿಕರಗಳನ್ನು ಉಪಯೋಗಿಸಿ ಮುಂಜಾಗ್ರತೆಯಿಂದ ಕಾರ್ಯನಿರ್ವಹಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು.”
– ದಿನೇಶ ಹಳ್ಳಿ
ಉಪಮಹಾಪೌರರು, ಮಹಾನಗರ ಪಾಲಿಕೆ

“ಪೌರ ಕಾರ್ಮಿಕರ ಕುಟುಂಬದ ಶ್ರೇಯೋಭಿವೃದ್ಧಿಗಾಗಿ ಹಲವಾರು ಯೋಜನೆಗಳಿದ್ದು, ಈಗಾಗಲೇ ಪಾಲಿಕೆ ವತಿಯಿಂದ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಟ್ಯಾಬ್‌ಗಳನ್ನ್ನು ವಿತರಿಸಲಾಗಿದೆ. ಆರೋಗ್ಯ ದೃಷ್ಟಿಯಿಂದ ಹಾಗೂ ಮಕ್ಕಳ ಶೈಕ್ಷಣಿಕ ಉನ್ನತಿಗಾಗಿ ಈಗಾಗಲೇ ಮಾಹಿತಿ ಕಾರ್ಯಗಾರ ಹಮ್ಮಿಕೊಂಡಿದ್ದು, ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು.”
– ವಿಜಯಕುಮಾರ ಮೆಕ್ಕಳಕಿ
ಆಯುಕ್ತರು, ಮಹಾನಗರ ಪಾಲಿಕೆ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.