Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಧಾರಾಕಾರ ಮಳೆ: ಕೂಡಲೇ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿ
(ರಾಜ್ಯ ) ಜಿಲ್ಲೆ

ಧಾರಾಕಾರ ಮಳೆ: ಕೂಡಲೇ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಜಿಲ್ಲಾಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾದ್ಯಂತ ಸೋಮವಾರ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಕೂಡಲೇ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, “ಇಂದು ಮಂಗಳವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದೇನೆ. ಎಲ್ಲ ತಾಲೂಕುಗಳ ತಹಸೀಲ್ದಾರರಿಂದ ಮಳೆಯ ಪ್ರಮಾಣ ಮತ್ತು ಅದರಿಂದ ಉಂಟಾಗಿರುವ ಆಸ್ತಿ- ಪಾಸ್ತಿ ಹಾನಿಯ ಕುರಿತು ಕೂಡಲೇ ಪ್ರಾಥಮಿಕ ಮಾಹಿತಿ ಸಂಗ್ರಹಿಸಿ ವರದಿ ನೀಡುವಂತೆ ಸೂಚಿಸಿದ್ದೇನೆ” ಎಂದು ತಿಳಿಸಿದ್ದಾರೆ.
ವಿಜಯಪುರ ನಗರ ಮತ್ತು ಜಿಲ್ಲಾದ್ಯಂತ ಮಳೆಯಿಂದ ಸಮಸ್ಯೆ ಎದುರಾಗಿರುವ ಸ್ಥಳಗಳಿಗೆ ಖುದ್ದಾಗಿ ತೆರಳಿ ಪರಿಶೀಲನೆ ನಡೆಸಬೇಕು. ಮಳೆ ನೀರಿನಿಂದ ಸಂತ್ರಸ್ತರಾದ ಜನರ ನೆರವಿಗೆ ಧಾವಿಸುವಂತೆ ಹೇಳಿದ್ದೇನೆ. ಬೆಳೆಹಾನಿ, ಆಸ್ತಿಪಾಸ್ತಿ ನಷ್ಟದ ಕುರಿತು ಕಂದಾಯ, ಕೃಷಿ, ತೋಟಗಾರಿಕೆ, ಆರೋಗ್ಯ, ಪೊಲೀಸ್ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ. ಅಲ್ಲದೇ, ಅಗತ್ಯ ತುರ್ತು ಕ್ರಮ ಸೇರಿದಂತೆ ಸಕಲ ರೀತಿಯಿಂದ ಕ್ರಮ ಕೈಗೊಂಡು ಸ್ಪಂದಿಸುವಂತೆ ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದ ಸಂತ್ರಸ್ತರಾದವರು ಆತಂಕ ಪಡುವ ಅಗತ್ಯವಿಲ್ಲ. ಸರಕಾರ ಸದಾ ತಮ್ಮ ಹಿತಕಾಯಲು ಬದ್ಶವಾಗಿದೆ ಎಂದು ಸಚಿವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026
    In ಆರೋಗ್ಯ
  • ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ
    In (ರಾಜ್ಯ ) ಜಿಲ್ಲೆ
  • 4 ತಿಂಗಳಿಂದ ಮುಗಿಯದ ದೇವಣಗಾಂವ ಸೇತುವೆ ದುರಸ್ತಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮರಳು ಸಾಗಾಟದ ಟ್ರ‍್ಯಾಕ್ಟರ್ ವಶ :ಚಾಲಕ ಪರಾರಿ
    In (ರಾಜ್ಯ ) ಜಿಲ್ಲೆ
  • ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ನಡೆದ ರೈತರ ಹೋರಾಟ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಎಲ್ಲ ಕಾಲುವೆಗಳಿಗೆ ತಕ್ಷಣ ನೀರು ಹರಿಸಲು ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.