Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನನ-ಮರಣ ಘಟನೆ ಕಡ್ಡಾಯ ನೋಂದಣಿಗೆ ಎಡಿಸಿ ಸೂಚನೆ
(ರಾಜ್ಯ ) ಜಿಲ್ಲೆ

ಜನನ-ಮರಣ ಘಟನೆ ಕಡ್ಡಾಯ ನೋಂದಣಿಗೆ ಎಡಿಸಿ ಸೂಚನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಆರೋಗ್ಯ ಸಂಸ್ಥೆಗಳಲ್ಲಿ ಜರಗುವ ಜನನ ಮರಣ ಘಟನೆಗಳನ್ನು ಕಡ್ಡಾಯವಾಗಿ ಜನನ ಮರಣ ಅಧಿನಿಯಮದಡಿ ನೋಂದಣಿ ಕಾರ್ಯ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚಿಸಿದರು
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜನನ ಮರಣ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜನನ ಮರಣ ನೋಂದಣಾಧಿಕಾರಿ ಹಾಗೂ ಉಪನೋಂದಣಾಧಿಕಾರಿಗಳು ನಮೂನೆ ಒಂದು ಹಾಗೂ ನಮೂನೆ ೨ರ ಮೂಲ ನಮೂನೆಗಳನ್ನು ಬಳಸಬೇಕು. ಹಾಗೆಯೇ ಜನನ ಮರಣ ನಮೂನೆ ಭರ್ತಿ ಮಾಡುವಾಗ ಎಲ್ಲಾ ಕಾಲಂಗಳನ್ನು ಸರಿಯಾಗಿ ಭರ್ತಿ ಮಾಡಿ ಪರೀಶೀಲಿಸಬೇಕು ಎಂದು ಹೇಳಿದರು.
ಗ್ರಾಮಾಂತರ ಪ್ರದೇಶದ ಎಲ್ಲಾ ನೋಂದಣಿ, ಉಪನೋಂದಣಾಧಿಕಾರಿಗಳಿಂದ ಪ್ರತಿ ತಿಂಗಳು ೫ನೇ ತಾರೀಕಿನೊಳಗಾಗಿ ಸಂಬಂಧಿಸಿದ ತಹಶೀಲ್ದಾರರು ಮಾಹಿತಿಯನ್ನು ಸ್ವೀಕರಿಸಿ, ದಿನಾಂಕ ೧೦ರೊಳಗಾಗಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಗೆ ಮಾಹಿತಿಯನ್ನು ಸಲ್ಲಿಸಬೇಕು. ಎಲ್ಲಾ ತಹಶೀಲ್ದಾರರು ಪ್ರತಿ ತಿಂಗಳು ತಾಲೂಕು ಮಟ್ಟದ ಜನನ ಮರಣ ಸಮನ್ವಯ ಸಮಿತಿ ಸಭೆಯನ್ನು ನಡೆಸಿ ವರದಿಯನ್ನು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು ಎಂದರು.
ಜಿಲ್ಲೆಯಲ್ಲಿ ಗ್ರಾಮೀಣ ಭಾಗದ ಎಲ್ಲಾ ಗ್ರಾಮ ಪಂಚಾಯತ್ ಕಾರ್ಯದರ್ಶಿಗಳನ್ನು ಜನನ ಮರಣ ಉಪನೋಂದಣಾಧಿಕಾರಿಗಳಾಗಿ ಸರ್ಕಾರ ನೇಮಿಸಿದೆ. ಜನನ ಮರಣ ನೋಂದಣಿ ಕಾರ್ಯವನ್ನು ವೈದ್ಯಕೀಯ ಸಂಸ್ಥೆಗಳಲ್ಲಿ ಸರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಕಾಲಕಾಲಕ್ಕೆ ಮಾಹಿತಿ ಪಡೆದುಕೊಳ್ಳಬೇಕು ಎಂದು ಹೇಳಿದರು.
ಈ ಸಭೆಯಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೆ.ಪಿ.ಪವನಕುಮಾರ, ಸಹಾಯಕ ನಿರ್ದೇಶಕರು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಅಲ್ತಾಫ್ ಮಣಿಹಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ. ಚವ್ವಾಣ ಸೇರಿದಂತೆ ಜಿಲ್ಲಾ ಮಟ್ಟದ ಜನನ ಮರಣ ಸಮನ್ವಯ ಸಮಿತಿಯ ಅಧಿಕಾರಿಗಳು, ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026
    In ಆರೋಗ್ಯ
  • ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ
    In (ರಾಜ್ಯ ) ಜಿಲ್ಲೆ
  • 4 ತಿಂಗಳಿಂದ ಮುಗಿಯದ ದೇವಣಗಾಂವ ಸೇತುವೆ ದುರಸ್ತಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮರಳು ಸಾಗಾಟದ ಟ್ರ‍್ಯಾಕ್ಟರ್ ವಶ :ಚಾಲಕ ಪರಾರಿ
    In (ರಾಜ್ಯ ) ಜಿಲ್ಲೆ
  • ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ನಡೆದ ರೈತರ ಹೋರಾಟ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಎಲ್ಲ ಕಾಲುವೆಗಳಿಗೆ ತಕ್ಷಣ ನೀರು ಹರಿಸಲು ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.