Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪೌರಕಾರ್ಮಿಕರನ್ನು ಗೌರವದಿಂದ ಕಾಣುವಂತಾಗಬೇಕು :ಜಗದೇವಿ
(ರಾಜ್ಯ ) ಜಿಲ್ಲೆ

ಪೌರಕಾರ್ಮಿಕರನ್ನು ಗೌರವದಿಂದ ಕಾಣುವಂತಾಗಬೇಕು :ಜಗದೇವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪ್ರತಿ ನಿತ್ಯ ಪಟ್ಟಣವನ್ನು ಸ್ವಚ್ಚಗೊಳಿಸುವ ಮೂಲಕ ಪ್ರತಿಯೊಬ್ಬರ ಜೀವನದ ಸುರಕ್ಷತೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಪೌರಕಾರ್ಮಿಕರನ್ನ ಪ್ರತಿಯೊಬ್ಬರು ಗೌರವದಿಂದ ಕಾಣಬೇಕು ಎಂದು ಪುರಸಭೆ ಸದಸ್ಯ ಜಗದೇವಿ ಗುಂಡಳ್ಳಿ ಹೇಳಿದರು.
ಪಟ್ಟಣದ ಪುರಸಭೆ ಸಭಾ ಭವನದಲ್ಲಿ ಪುರಸಭೆ ಹಾಗೂ ಜಿಲ್ಲಾಡಳಿತ, ನಗರಾಭಿವೃದ್ಧಿ ಕೋಶ ವಿಜಯಪುರ ಇವರ ಸಹಯೋಗದಲ್ಲಿ ಹಮ್ಮಿಕೊಂಡ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಷ್ಟೇ ದುಡ್ಡು ಕೊಟ್ಟರೂ ಮಾಡದೆ ಇರುವ ಕನಿಷ್ಠ ಕೆಲಸವನ್ನು ಪೌರಕಾರ್ಮಿಕರು ನಿರ್ವಹಿಸುತ್ತಿದ್ದಾರೆ. ಇವರಿಂದ ನಗರ ಅಂದವಾಗಿ ಕಾಣುತ್ತಿದೆ ಅಲ್ಲದೆ ಆರೋಗ್ಯಕರವಾಗಿ ಕಾಣುವಂತಾಗಿದೆ ಎಂದರು.
ತಮ್ಮ ಜೀವದ ಹಂಗು ತೊರೆದು ಕಾರ್ಯ ನಿರ್ವಹಿಸುವ ಮೂಲಕ ಪ್ರತಿಯೊಬ್ಬರ ರಕ್ಷಣೆಗಾಗಿ ಶೃಮಿಸುವ ಪೌರ ಕಾರ್ಮಿಕರೊಂದಿಗೆ ನಾವಿದ್ದೇವೆ ಎಂದು ಗೌರವ ಪೂರ್ವಕ ಹೇಳುವ ಸಂಧರ್ಭದಲ್ಲಿ ಬಹುತೇಕ ತಾಲೂಕಿನ ಹಿರಿಯ ಅಧಿಕಾರಿಗಳು ಕಾರ್ಯಕ್ರಮಕ್ಕೆ ಗೈರಾಗಿರುವುದು ಪೌರ ಕಾರ್ಮಿಕರಿಗೆ ಅವಮಾನಿಸಿದಂತಾಗಿದೆ ಎಂದರು.
ಭಾರತೀಯ ಸ್ಟೇಟ್ ಬ್ಯಾಂಕ್‌ನ ಅಧಿಕಾರಿ ಈರಣ್ಣ ಚಿಮ್ಮಲಗಿ ಮಾತನಾಡಿ, ಪೌರಕಾರ್ಮಿಕರು ಆರ್ಥಿಕ ಸಂಪತ್ತು ಹೊಂದಲು ಭಾರತ ಸರಕಾರದ ಸಾಮಾಜಿಕ ಸುರಕ್ಷಾ ಯೋಜನೆಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ನ್ಯಾಯವಾದಿ ಪ್ರತಾಪಸಿಂಗ್ ರಾಠೋಡ ಆರೋಗ್ಯ ಶಿಕ್ಷಣಾಧಿಕಾರಿ ಶಶಿಕಾಂತ ಮೇಟಿ, ಡಾ: ಅಮರೇಶ ಮಿಣಜಗಿ, ಸದಸ್ಯ ನೀಲಪ್ಪ ನಾಯಕ ಮಾತನಾಡಿದರು.
ಪುರಸಭೆ ಹಿರಿಯ ಆರೋಗ್ಯ ನೀರಿಕ್ಷಕ ವಿಜಯಕುಮಾರ ವಂದಾಲ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪುರಸಭೆ ಸದಸ್ಯರಾದ ರವಿ ಪಟ್ಟಣಶೆಟ್ಟಿ, ಪ್ರವೀಣ ಪೂಜಾರಿ, ಅಶೋಕ ಸಂಪನ್ನವರ, ದೇವೇಂದ್ರ ಚವ್ಹಾಣ, ಪ್ರವೀಣ ಪವಾರ, ಪುರಸಬೆ ಮಾಜಿ ಅಧ್ಯಕ್ಷ ಸಂಜೀವ ಕಲ್ಯಾಣಿ, ಮುಖಂಡರಾದ ಶರಣಪ್ಪ ಬೆಲ್ಲದ, ಭಾರತೀಯ ಸ್ಟೇಟ್ ಬ್ಯಾಂಕ್ ವ್ಯವಸ್ಥಾಪಕ ಸೇರಿದಂತೆ ಇತರರು ಇದ್ದರು.

ಪೌರ ಕಾರ್ಮಿಕರ ಆಕ್ರೋಶ

ಪೌರ ಕಾರ್ಮಿಕರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ಸೇವೆ ದೊರುಕುತ್ತಿಲ್ಲ, ಪೌರ ಕಾರ್ಮಿಕರು ಸರ್ಕಾರಿ ಆಸ್ಪತ್ರೆಗೆ ಹೋದರೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಬೇಜವಾಬ್ದಾರಿಯಿಂದ ವರ್ತಿಸುತ್ತಾರೆ ಎಂದು ಪೌರ ಕಾರ್ಮಿಕರು ಕಾರ್ಯಕ್ರಮದಲ್ಲಿ ಆಕ್ರೋಶ ಹೊರ ಹಾಕಿರುವ ಘಟನೆ ಸಂಭವಿಸಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.