Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಹಕಾರಿ ಸಂಘಗಳ ಬೆಳವಣಿಗೆಯಲ್ಲಿ ಸದಸ್ಯರ ಸಹಕಾರ ಮುಖ್ಯ
(ರಾಜ್ಯ ) ಜಿಲ್ಲೆ

ಸಹಕಾರಿ ಸಂಘಗಳ ಬೆಳವಣಿಗೆಯಲ್ಲಿ ಸದಸ್ಯರ ಸಹಕಾರ ಮುಖ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಗ್ರಾಮೀಣ ಕೃಷಿ ಸಹಕಾರಿ ಸಂಘಗಳ ಬೆಳವಣಿಗೆಯಲ್ಲಿ ಸದಸ್ಯರ, ನಿರ್ದೇಶಕರ ಸಹಕಾರ, ಅವಲೋಕನ ಹಾಗೂ ಮುಖ್ಯವಾಗಿ ರೈತ ಸಮುದಾಯದ ಸಕ್ರೀಯ ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ ಎಂದು ಸದಯ್ಯನಮಠದ ವೀರಗಂಗಾಧರ ಸ್ವಾಮೀಜಿ ಹೇಳಿದರು.
ಪಟ್ಟಣದ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಆವರಣದಲ್ಲಿ ಮಂಗಳವಾರ ಜರುಗಿದ ೧೧೨ ನೇ ವಾರ್ಷಿಕ ಸರ್ವ ಸಾಧಾರಣ ಸಭೆಯ ದಿವ್ಯಸಾನಿಧ್ಯ ವಹಿಸಿ ಮಾತನಾಡಿದರು.
ವಿಜಯಪುರ ವ್ಹಿಡಿಸಿಸಿ ಬ್ಯಾಂಕ್ ನಿರ್ದೇಶಕ ಹಣಮಂತ್ರಾಯಗೌಡ ಪಾಟೀಲ ಮಾತನಾಡಿ, ಕಳೆದ ಹಲವು ವರ್ಷಗಳಿಂದ ಹಿನ್ನಡೆಯಲ್ಲಿದ್ದ ಸಂಘವು ಕಳೆದ ವರ್ಷದಿಂದ ಪ್ರಗತಿಪಥದಲ್ಲಿದ್ದು, ಈ ವರ್ಷ ರೂ.೪೧ ಲಕ್ಷ ಲಾಭಗಳಿಸಿದೆ. ಮುಂದಿನ ದಿನಗಳಲ್ಲಿ ವ್ಹಿಡಿಸಿಸಿ ಬ್ಯಾಂಕಿನ ದೇವರಹಿಪ್ಪರಗಿ ಶಾಖೆಯ ಕಟ್ಟಡ ನಿರ್ಮಿಸಲು ನಾವೆಲ್ಲ ಮುಂದಾಗೋಣ ಎಲ್ಲರ ಸಹಕಾರವಿರಲಿ ಎಂದರು.
ಕಾರ್ಯನಿರ್ವಹಣಾಧಿಕಾರಿ ಶರಣಗೌಡ ಅಂಗಡಿ ವರದಿವಾಚಿಸಿ, ೧೯೧೨ರಲ್ಲಿ ಆರಂಭಗೊಂಡ ಸಂಘವು ೨೩೭೨ ಸದಸ್ಯ ಬಲದಲ್ಲಿ ೧೧೭೨ ಸಾಲಗಾರರಿಗೆ ಸಾಲ ಹಂಚಿದ್ದು, ೨೦೨೩-೨೪ನೇ ಸಾಲಿನಲ್ಲಿ ಒಟ್ಟು ೪೧ ಲಕ್ಷ ರೂ.ಗಳ ಲಾಭ ಗಳಿಸಿದೆ. ಸಂಘ ಹಿಂದಿನ ಲೆಕ್ಕಪತ್ರ ವರ್ಗೀಕರಣದಲ್ಲಿ “ಬಿ” ಸ್ಥಾನ ಹೊಂದಿದ್ದು ಈ ವರ್ಷ “ಎ” ಹಂತಕ್ಕೆ ಏರಿದೆ ಎಂದರು.
ಸಂಘದ ಅಧ್ಯಕ್ಷ ಶ್ರೀಶೈಲ ದೇಸಾಯಿ, ಉಪಾಧ್ಯಕ್ಷ ಹುಸೇನಿ ಬಿಜಾಪೂರ, ನಿರ್ದೇಶಕರಾದ ಈರಣ್ಣ ಒಂಟೆತ್ತೀನ, ಈರಣ್ಣ ವಸ್ತçದ, ಕಾಸಪ್ಪ ಮೆಟಗಾರ, ಬಸವರಾಜ ಹಳಿಮನಿ, ಚಂದ್ರಾಮ ನಾಯ್ಕೋಡಿ, ಬಸವರಾಜ ತಳಕೇರಿ, ನಿವೃತ್ತ ನೌಕರರ ಸಂಘದ ತಾಲ್ಲೂಕು ಸಂಘದ ಅಧ್ಯಕ್ಷ ಸಿ.ಕೆ.ಕುದರಿ, ವ್ಹಿಡಿಸಿಸಿ ಬ್ಯಾಂಕ್ ಕ್ಷೇತ್ರಾಧಿಕಾರಿ ಅಮೀತ ಖಂಡೇಕರ, ಮಲ್ಲಪ್ಪ ಮಂಗಳೂರ, ಜೈಬೂನಬಿ ಮಕಾನದಾರ, ಶಂಕರಗೌಡ ಪಾಟೀಲ(ಯರನಾಳ), ಮಲ್ಲಪ್ಪ ಬಿರಾದಾರ, ಯಲಗೂರೇಶ ದೇವೂರ, ವಿರೇಶ ಕುದರಿ, ಶಾಂತಪ್ಪ ದೇವೂರ ಸೇರಿದಂತೆ ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.