Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಳವಾರ ಜನಾಂಗಕ್ಕೆ ಮೂಲ ಸೌಲಭ್ಯ ಒದಗಿಸಲು ಆಗ್ರಹ
(ರಾಜ್ಯ ) ಜಿಲ್ಲೆ

ತಳವಾರ ಜನಾಂಗಕ್ಕೆ ಮೂಲ ಸೌಲಭ್ಯ ಒದಗಿಸಲು ಆಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಳವಾರ ಜನಾಂಗಕ್ಕೆ ಮೂಲ ಸೌಲಭ್ಯ ಒದಗಿಸಲು ಆಗ್ರಹ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಪರಿಶಿಷ್ಟ ಪಂಗಡದ ತಳವಾರ ಜನಾಂಗಕ್ಕೆ ಮೂಲ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ತಳವಾರ ಸಮಾಜ ಸೇವಾ ಸಮಿತಿ ವತಿಯಿಂದ ಸಮಾಜ ಕಲ್ಯಾಣ ಅಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಸಮಾಜದ ಮುಖಂಡರು ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ತಳವಾರ ಸಮಾಜ ೧.೨೫ ಲಕ್ಷ ಜನಾಂಗ ವಾಸವಾಗಿದ್ದು ಶೋಷಣೆಗೆ ಒಳಗಾಗುತ್ತಲೇ ಬಂದಿದೆ. ಯಾವುದೇ ಪ್ರಾತಿನಿಧ್ಯ ದೊರಕಿಲ್ಲ. ಸಮಾಜ ಕಲ್ಯಾಣ ಇಲಾಖೆಯಿಂದ ಹಾಗೂ ಮಹರ್ಷಿ ವಾಲ್ಮೀಕಿ ನಿಗಮದಿಂದ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕವಾಗಿ ಸೌಲಭ್ಯಗಳು ಸಿಗುತ್ತಿಲ್ಲ. ಹೀಗಾಗಿ ಸರ್ಕಾರ ಈ ಸಮುದಾಯದ ಏಳಿಗೆಗಾಗಿ ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ ಏಕಲವ್ಯ ವಸತಿ ಶಾಲೆಗಳನ್ನು ಸ್ಥಾಪಿಸಬೇಕು. ಪ್ರತಿ ಜಿಲ್ಲಾ ಪಂಚಾಯಿತಿ ಕ್ಷೇತ್ರಕ್ಕೆ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ವಸತಿ ನಿಲಯ ಮಂಜೂರು ಮಾಡಬೇಕು. ಶೋಷಿತ ಸಮುದಾಯದ ನಿರುದ್ಯೋಗಿ ಯುವಕರಿಗೆ ಉದ್ಯೋಗ ಒದಗಿಸಲು ಬ್ಯಾಕ್‌ಲಾಗ್ ಹುದ್ದೆಗಳಿಗೆ ತಕ್ಷಣದಿಂದಲೇ ಭರ್ತಿ ಮಾಡಿಕೊಳ್ಳಬೇಕು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷ ಶಿವಶರಣ ನಾಟೀಕಾರ, ಅಧ್ಯಕ್ಷ ಸೋಮಶೇಖರ ಜಮಾದಾರ, ಉಪಾಧ್ಯಕ್ಷ ಆನಂದ ತಳವಾರ, ಪ್ರಧಾನ ಕಾರ್ಯದರ್ಶಿ ಅಭಿಷೇಕ ಜಮಾದಾರ, ನವೀನ ರೂಗಿ, ಚಂದು ಡೊಂಗ್ರೋಜಿ, ವಿಜಯಕುಮಾರ ಚಾಳಿಕಾರ, ನರೇಶ ಜಮಾದಾರ, ರವಿ ನಾಯಿಜಿ, ಸಂತೋಷ ವಾಲಿಕಾರ, ರೋಹಿತ ನಾಯ್ಕೋಡಿ, ಈಶ್ವರ ಮಣಿಗಿರಿ, ಮಂಜು ಜಮಾದಾರ, ಭೀಮರಾಯ ಬಿಲ್ಕಕ್ಕಾರ, ಹಣಮಂತ ಕೋಳಿ, ಆಕಾಶ ಬೂದಿಹಾಳ, ಗುರುನಾಥ ವಾಲಿಕಾರ, ಶಂಕರ ವಾಲಿಕಾರ, ಲಕ್ಷ್ಮೀಪುರ ಬಡಿಗೇರ, ಬಿಟಿ. ನಾಯ್ಕೋಡಿ, ಚಂದ್ರಾಮ ತಳವಾರ, ಸುನೀಲ ಸಂಗೋಗಿ ಇನ್ನಿತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ
    In (ರಾಜ್ಯ ) ಜಿಲ್ಲೆ
  • ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ೧೨ನೇ ಶತಮಾನದ ಕ್ರಾಂತಿಯೋಗಿ :ಬಸವರೆಡ್ಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.