Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಲಾವೃತ ಪ್ರದೇಶಗಳ ಪರಿವೀಕ್ಷಣೆ ಮಾಡಿದ ಡಿಸಿ ಟಿ.ಭೂಬಾಲನ್
(ರಾಜ್ಯ ) ಜಿಲ್ಲೆ

ಜಲಾವೃತ ಪ್ರದೇಶಗಳ ಪರಿವೀಕ್ಷಣೆ ಮಾಡಿದ ಡಿಸಿ ಟಿ.ಭೂಬಾಲನ್

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಸೋಮವಾರ ರಾತ್ರಿ ಸುರಿದ ಭಾರಿ ಮಳೆ | ಹಲವು ಪ್ರದೇಶಗಳು ಜಲಾವೃತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದಲ್ಲಿ ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಜಲಾವೃತವಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ನೀಡಿ ಪರಿಶೀಲಿಸಿ, ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಪ್ರಥಮಾಧ್ಯತೆಯ ಮೇರೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮಹಾನಗರ ಪಾಲಿಕೆಯ ಅಧಿಕಾರಿ ಸೂಚಿಸಿದರು.
ಪಾಲಿಕೆಯ ೩ ವಲಯಗಳ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದ ಮನೆ ಅಂಗಡಿ ಪ್ರದೇಶಗಳ ಕುರಿತು ಮಾಹಿತಿ ಪಡೆದುಕೊಂಡು ಸಮರೋಪಾದಿಯಲ್ಲಿ ಪಾಲಿಕೆಯ ಅಧಿಕಾರಿ, ಸಿಬ್ಬಂದಿಗಳ ತಂಡ ರಚಿಸಿಕೊಂಡು ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸೂಚಿಸಿದರು.
ನಗರದ ವಾರ್ಡ್ ನಂ ೬, ೧೦, ೧೧, ೧೩, ೧೪, ೨೦, ೨೪, ೨೬, ೩೩ ಹಾಗೂ ೩೩ರ ಹಾಗೂ ಬಾಗವಾನ ಕಾಲೋನಿ, ಪ್ರೇಮ್ ನಗರ, ಕೆ.ಸಿ.ನಗರ, ಆಲಕುಂಟೆ ನಗರ, ಗಚ್ಚಿನಕಟ್ಟಿ ಕಾಲೋನಿಯ ಪ್ರದೇಶದ ಜನವಸತಿ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡ ಬಗ್ಗೆ ಮಾಹಿತಿ ದೊರೆತ ತಕ್ಷಣ ಜಿಲ್ಲಾಧಿಕಾರಿಗಳು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪಾಲಿಕೆಯ ವ್ಯಾಪ್ತಿಯಲ್ಲಿರುವ ರಸ್ತೆ, ಕೋಟೆ ಗೋಡೆ ಕಂದಕದಲ್ಲಿ ಸಂಗ್ರಹಣೆಯಾದ ಹೂಳು, ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮವಹಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಕಾರ್ಯೋನ್ಮುಖರಾಗುವಂತೆ ಜಿಲ್ಲಾಧಿಕಾರಿಗಳು ಸೂಚನೆ ಮೇರೆಗೆ ರಾತ್ರಿಯಿಂದಲೇ ಮಹಾನಗರ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯಪ್ರವೃತ್ತರಾಗಿ ತುರ್ತು ಕ್ರಮಗಳನ್ನು ಕೈಗೊಂಡು ಯಂತ್ರೋಪಕರಣಗಳ ಸಹಾಯದಿಂದ ನೀರನ್ನು ಹೊರತೆಗೆಯುವ ಕಾರ್ಯ ಕೈಗೊಳ್ಳಲಾಯಿತು.
ಸಾರ್ವಜನಿಕರ ದೂರು ಹಾಗೂ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಅಗತ್ಯ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ತಿಳಿಸಿದ್ದಾರೆ.
ಮಹಾನಗರ ಪಾಲಿಕೆ ಮೇಯರ ಮಹೇಜಬಿನ್ ಹೊರ್ತಿ, ಉಪ ಮೇಯರ್ ದಿನೇಶ್ ಹಳ್ಳಿ, ವಿವಿಧ ವಾರ್ಡ್ಗಳ ಸದಸ್ಯರು ಸೇರಿದಂತೆ ಮಹಾನಗರ ಪಾಲಿಕೆ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.