Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೊನವಾಡ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ಲಾಭದಲ್ಲಿ
(ರಾಜ್ಯ ) ಜಿಲ್ಲೆ

ಹೊನವಾಡ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ಲಾಭದಲ್ಲಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಹೊನವಾಡ: ತಿಕೋಟಾ ತಾಲ್ಲೂಕಿನ ಹೊನವಾಡ ಗ್ರಾಮದಲ್ಲಿ ವಿವಿದೊದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ನಿಯಮಿತ ಸಂಘದ 2023-24 ನೇ ಸಾಲಿನ 104ನೇ ವಾರ್ಷಿಕ ಮಹಾ ಸಭೆ ಸಂಘದ ಕಚೇರಿಯ ಆವರಣದಲ್ಲಿ ನಡೆಯಿತು.
ಬ್ಯಾಂಕ್‌ನ ಅಧ್ಯಕ್ಷ ನಿಂಗಪ್ಪ ಗುಗ್ಗರಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಶಿವರುದ್ರಯ್ಯ ಮಠಪತಿ ಸಭೆಯ ನಡಾವಳಿ ಓದಿದರು.
ಸಹಕಾರಿ ಬ್ಯಾಂಕುಗಳಿಗೆ ಠೇವಣಿದಾರರು ಹಾಗೂ ಷೇರುದಾರರು ಜೀವಾಳವಾಗಿದ್ದು, ಸಾಲ ಪಡೆದವರು ಸರಿಯಾಗಿ ಮರುಪಾವತಿ ಮಾಡಿದಲ್ಲಿ ಮಾತ್ರ ಸಹಕಾರಿ ಸಂಘ ಸಂಸ್ಥೆಗಳು ಅಭಿವೃದ್ಧಿಯೊಂದಿಗೆ ಮುನ್ನಡೆಯಲು ಸಾಧ್ಯ ಎಂದು ಉದ್ಘಾಟಿಸಿ ಬಾಬುರಾವ್ ಮಹಾರಾಜರು ಮಾತನಾಡಿದರು.
ರಸಗೊಬ್ಬರ ಸೇರಿದಂತೆ ನಾನಾ ಸಾಮಗ್ರಿಗಳನ್ನು ಮಾರಾಟ ಮಾಡುವ ಮೂಲಕ ಸಂಘವನ್ನು ಅಭಿವದ್ಧಿ ಪಥದತ್ತ ಸಾಗಿಸಲು ಸದಸ್ಯರು ಸೂಚಿಸಿದರು.
ಸಾವಯವ ಕೃಷಿಯು ಬೆಳೆ ಉತ್ಪಾದನೆಯ ಪಶುಸಂಗೋಪನೆಯ ನಡುವೆ ಸಾಮರಸ್ಯದ ಸಮತೋಲನವನ್ನು ಸೃಷ್ಟಿಸುತ್ತದೆ ಮತ್ತು ನೈಸರ್ಗಿಕ ಪರಿಸರ ವ್ಯವಸ್ಥೆಗಳು ಮತ್ತು ಚಕ್ರಗಳ ಜೊತೆಗಿನ ಜೋಡಣೆಯನ್ನು ಸುಗಮಗೊಳಿಸುತ್ತದೆ ಎಂದು ತೆಲಸಂಗದ ಕೃಷಿ ಅಧಿಕಾರಿ ಯಂಕಪ್ಪ ಉಪ್ಪಾರ ಹೇಳಿದರು
ವೇದಿಕೆಯ ಮೇಲೆ ಕಾರ್ಯದರ್ಶಿ ದುಂಡಪ್ಪ ಗುಗ್ಗರಿ, ಹಿರಿಯರಾದ ನೀಲಕಂಠ ಕೋಟಿ ಲಾಲಾಸಾಬ್ ತೆಲಸಂಗ ಹೂವಣ್ಣ ಗುಗ್ಗರಿ ದತ್ತಾ ಮೋಹಿತೆ ಧರೆಪ್ಪ ಚಾವರ ಆನಂದ ಕೊರಬು ಸತ್ಯಪ್ಪ ಪೂಜಾರಿ ಮಲ್ಲಪ್ಪ ಯಚ್ಚಿ ಶ್ಯಾಮು ಬಡಳ್ಳಿ ಆಡಳಿತ ಮಂಡಳಿಯ ಸದಸ್ಯರು ಪಿಕೆಪಿಎಸ್ ಸಿಬ್ಬಂದಿಗಳು ಗ್ರಾಮಸ್ಥರು ಮತ್ತಿತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ
    In (ರಾಜ್ಯ ) ಜಿಲ್ಲೆ
  • ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ೧೨ನೇ ಶತಮಾನದ ಕ್ರಾಂತಿಯೋಗಿ :ಬಸವರೆಡ್ಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.