Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಲ್ಲ ೧೩೬ ಶಾಸಕರೂ ಸಿಎಂ ಜೊತೆಗಿರುತ್ತೇವೆ :ಶಾಸಕ ಯಶವಂತರಾಯಗೌಡ
(ರಾಜ್ಯ ) ಜಿಲ್ಲೆ

ಎಲ್ಲ ೧೩೬ ಶಾಸಕರೂ ಸಿಎಂ ಜೊತೆಗಿರುತ್ತೇವೆ :ಶಾಸಕ ಯಶವಂತರಾಯಗೌಡ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ರಾಜ್ಯದ ಉಚ್ಛನ್ಯಾಯಾಲಯ ಮುಖ್ಯಮಂತ್ರಿಗಳ ವಿರುಧ್ಧ ಪ್ರಾಥಮಿಕ ತನಿಖೆಗೆ ಆದೇಶಿಸಿದ್ದು, ನ್ಯಾಯಾಲಯಕ್ಕೆ ನಾವು ಗೌರವಿಸುತ್ತೇವೆ. ಈ ಕುರಿತು ಕಾನೂನು ಹೋರಾಟದ ಜೊತೆಗೆ ರಾಜಕೀಯ ಹೋರಾಟಕ್ಕೆ ಎಲ್ಲ ೧೩೬ ಜನ ಶಾಸಕರು ಸಿದ್ದರಾಮಯ್ಯನವರೊಂದಿಗೆ ಇರುತ್ತೇವೆ ಎಂದು ಇಂಡಿ ಶಾಸಕ ಯಶವಂತರಾಯ ಗೌಡ ಪಾಟೀಲ್ ಹೇಳಿದರು
ಮಂಗಳವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸರಕಾರ ಅಭದ್ರಗೊಳಿಸುವ ಷಡ್ಯಂತರ ನಡೆಸುತ್ತಿರುವ ಬಿಜೆಪಿ ನಾಯಕರ ಕಸರತ್ತು ಕರ್ನಾಟಕದಲ್ಲಿ ನಡೆಯುವುದಿಲ್ಲ, ಮುಖ್ಯಮಂತ್ರಿಗಳ ವಿರುದ್ಧ ಬಿಜೆಪಿ ಅವರು ದೊಂಬರಾಟ ನಡೆಸುತ್ತಿದ್ದಾರೆ, ಆದರೆ ಅದು ಫಲಿಸುವುದಿಲ್ಲ. ವಿರೋಧ ಪಕ್ಷದ ಷಡ್ಯಂತ್ರಕ್ಕೆ ದೆಹಲಿ, ಜಾರ್ಖಂಡ್ ರಾಜ್ಯಗಳಲ್ಲಿಯೂ ಸಹ ಮುಖ್ಯಮಂತ್ರಿಗಳಿಗೆ ಕೇಂದ್ರ ಸರ್ಕಾರ ಹಾಗೂ ಅಲ್ಲಿನ ಸ್ಥಳೀಯ ಬಿಜೆಪಿ ನಾಯಕರುಗಳು ಷಡ್ಯಂತ್ರ ರೂಪಿಸಿ ಸರಕಾರ ಅಭದ್ರಗೊಳಿಸುವ ಕಾರ್ಯ ಮಾಡಿವೆ. ಆದರೆ ಕರ್ನಾಟಕದಲ್ಲಿ ಅದು ಸಾಧ್ಯವಾಗುವುದಿಲ್ಲ.
ಬಿಜೆಪಿ ಸರಕಾರ ಈಡಿ, ಸಿಬಿಐ, ಐಟಿ ಇಲಾಖೆಗಳನ್ನು ತಮಗೆ ಬೇಕಾದಂತೆ ಬಳಸಿಕೊಳ್ಳುವ ಮೂಲಕ ಪ್ರಜಾಪ್ರಭುತ್ವದ ವಿರುಧ್ಧ ಕಾರ್ಯ ಮಾಡುತ್ತಿದ್ದಾರೆ. ಈ ರಾಜ್ಯದ ಪ್ರಜ್ಞಾವಂತ ಜನ ೨೦೨೪ರಲ್ಲಿ ೧೩೬ ಶಾಸಕರನ್ನು ಕಾಂಗ್ರೆಸ್ ಪಕ್ಷಕ್ಕೆ ಆಯ್ಕೆ ಮಾಡಿದ್ದು, ಇನ್ನೂ ಮುಂಬರುವ ಮೂರುವರೆ ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರವೇ ಅಧಿಕಾರ ನಡೆಸಲಿದೆ. ಶಾಸಕಾಂಗ ಪಕ್ಷದ ಎಲ್ಲಾ ಶಾಸಕರು, ಸಚಿವರುಗಳು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರವಾಗಿದ್ದಾರೆ.
ನಾವು ಕಾನೂನು ಹೋರಾಟದ ಜೊತೆಗೆ ರಾಜಕೀಯ ಹೋರಾಟಕ್ಕೂ ಸಿದ್ಧರಿದ್ದು, ಯಾವುದೇ ಕಾರಣಕ್ಕೂ ನಮ್ಮ ಕಾಂಗ್ರೆಸ್ ಸರ್ಕಾರ ಅಭ್ರಗೊಳಿಸಲು ಬಿಡುವುದಿಲ್ಲ, ೧೪ ಬಜೆಟ್ ಮಂಡಿಸಿದ ಕ್ರಿಯಾಶೀಲ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕೆಳಗಿಳಿಸುವ ಹುನ್ನಾರ ಎಂದಿಗೂ ಸಹ ಸಫಲವಾಗುವುದಿಲ್ಲ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ಜಾವೀದ ಮೋಮಿನ, ಜಟ್ಟೆಪ್ಪ ರವಳಿ, ಪ್ರಶಾಂತ ಕಾಳೆ, ಭೀಮಣಾ ಕವಲಗಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.