Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಶಪ್ರೇಮದಿಂದ ಮಾತ್ರ ಎನ್ಡಿಎ ಪರೀಕ್ಷೆ ಎದುರಿಸಲು ಸಾಧ್ಯ :ಕೌಲಗಿ
(ರಾಜ್ಯ ) ಜಿಲ್ಲೆ

ದೇಶಪ್ರೇಮದಿಂದ ಮಾತ್ರ ಎನ್ಡಿಎ ಪರೀಕ್ಷೆ ಎದುರಿಸಲು ಸಾಧ್ಯ :ಕೌಲಗಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಎನ್‌ಡಿಎ ಪರೀಕ್ಷೆಯಲ್ಲಿ ವಿಜಯಪುರದ ಎಕ್ಸಲೆಂಟ್ ಕಾಲೇಜ್ ವಿದ್ಯಾರ್ಥಿಗಳ ಸಾಧನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ದೇಶದ ರಕ್ಷಣಾ ವ್ಯವಸ್ಥೆಗೆ ಅವಶ್ಯಕವಾಗಿರುವ ಕೆಲವು ಸೇವೆಗಳಿಗೆ ಬೇಕಾದಂತ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವ ಜವಾಬ್ದಾರಿಯನ್ನು ಹೊತ್ತಿರುವ ಕೇಂದ್ರ ಲೋಕ ಸೇವಾ ಆಯೋಗವು ಪ್ರತಿ ವರ್ಷವು ಎನ್‌ಡಿಎ ಪರೀಕ್ಷೆಗಳನ್ನು ನಡೆಸುತ್ತದೆ. ವಿಜ್ಞಾನ ವಿಭಾಗದಲ್ಲಿ ಅಧ್ಯಯನ ಮಾಡುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವುದಕ್ಕೆ ಅವಕಾಶವಿರುತ್ತಲಿದ್ದು ೨೦೨೪ನೇ ಸಾಲಿನಲ್ಲಿ ನಡೆಸಿದ ಪರೀಕ್ಷೆಯಲ್ಲಿ ವಿಜಯಪುರದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಯಾದ ಎಕ್ಸಲೆಂಟ್ ವಿಜ್ಞಾನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸಮರ್ಥ ಎಸ್. ಕಲಾಲ್, ಶ್ರೀಧತ್ತಾ ದೀಕ್ಷಿತ, ಪ್ರಮೋದ ಚಾಂದಕವಟೆ, ಆದರ್ಶ ವಜ್ರವಾಡ, ಪ್ರೀತಿ ಗಿರೀಶ ಮಂಟೂರು ಸೇರಿದಂತೆ ಐದು ಜನ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಕಲಿಯುತ್ತಿರುವ ಕಾಲೇಜಿಗೂ ಹಾಗೂ ವಿಜಯಪುರ ಜಿಲ್ಲೆಗೂ ಕೀರ್ತಿ ತಂದಿದ್ದಾರೆ.
ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಬಸವರಾಜ್ ಕೌಲಗಿ ಹರ್ಷ ವ್ಯಕ್ತಪಡಿಸುತ್ತ, ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಕಠಿಣವಾಗರುವ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ತಮ್ಮಲ್ಲಿನ ದೇಶಭಕ್ತಿಯನ್ನು ಪರೀಕ್ಷೆ ಎದುರಿಸುವ ಮೂಲಕ ತೋರ್ಪಡಿಸಿದ್ದಾರೆ. ಏಕೆಂದರೆ ಎನ್‌ಡಿಎ ಪರೀಕ್ಷೆಗಳು ಎಲ್ಲ ಪರೀಕ್ಷೆಗಳಂತೆ ಇರುವುದಿಲ್ಲ. ಹಾಗೂ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಸಹ ಎಲ್ಲರಂತೆ ಇರುವುದಿಲ್ಲ. ಯಾರಿಗೆ ದೇಶದ ರಕ್ಷಣಾ ವ್ಯವಸ್ಥೆಯಲ್ಲಿ ನನ್ನದೂ ಒಂದು ಪಾಲಿರಲಿ ಹಾಗೂ ಉಸಿರು ಹೆಸರು ಕೊಟ್ಟ ದೇಶಕ್ಕಾಗಿ ನಮ್ಮ ಸೇವೆ ಮುಡಿಪಿರಲಿ ಎನ್ನುವ ಆಸೆ ಇರುತ್ತದೆಯೋ ಅಂಥವರು ಮಾತ್ರ ಈ ಪರೀಕ್ಷೆಯನ್ನು ಎದುರಿಸುವುದಕ್ಕೆ ಮುಂದಾಗುತ್ತಾರೆ. ಮುಂದಿನ ದಿನಗಳಲ್ಲಿ ಇವರ ಮಾರ್ಗದರ್ಶನ ಪಡೆದುಕೊಂಡ ಕಿರಿಯ ಸಹಪಾಟಿಗಳು ಸಹ ಎನ್‌ಡಿಎ ಪರೀಕ್ಷೆಯನ್ನು ಬರೆದು ದೇಶ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.
ಇವರ ಸಾಧನೆಗೆ ಆಡಳಿತ ಮಂಡಳಿಯ ಸರ್ವ ಸದಸ್ಯರು, ಕಾಲೇಜಿನ ಪ್ರಾಚಾರ್ಯ ಶ್ರೀಕಾಂತ ಕೆ.ಎಸ್ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿಗಳು ಶುಭ ಹಾರೈಸಿದರು.

ಸಮರ್ಥ ಎಸ್. ಕಲಾಲ್ ಶ್ರೀಧತ್ತಾ ದೀಕ್ಷಿತ ಪ್ರಮೋದ ಚಾಂದಕವಟೆ, ಆದರ್ಶ ವಜ್ರವಾಡ ಪ್ರೀತಿ ಗಿರೀಶ ಮಂಟೂರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ
    In (ರಾಜ್ಯ ) ಜಿಲ್ಲೆ
  • ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ೧೨ನೇ ಶತಮಾನದ ಕ್ರಾಂತಿಯೋಗಿ :ಬಸವರೆಡ್ಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.