Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೆಳೆಹಾನಿ ಕುರಿತು ಸಚಿವ ಎಂ.ಬಿ.ಪಾಟೀಲ ಪರಿಶೀಲನೆ
(ರಾಜ್ಯ ) ಜಿಲ್ಲೆ

ಬೆಳೆಹಾನಿ ಕುರಿತು ಸಚಿವ ಎಂ.ಬಿ.ಪಾಟೀಲ ಪರಿಶೀಲನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ತಿಕೋಟಾ ತಾಲೂಕಿನ ತೊರವಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅತ್ತಾಲಟ್ಟಿ, ಕೊಟ್ಯಾಳ ಹಾಗೂ ಬಬಲೇಶ್ವರ ತಾಲೂಕಿನ ದಾಶ್ಯಾಳ, ಸಾರವಾಡ, ಹೊನಗನಹಳ್ಳಿ ಮತ್ತು ತೊನಶ್ಯಾಳ ಗ್ರಾಮಗಳಿಗೆ ಭೇಟಿ ನೀಡಿ ಮಳೆಯಿಂದ ಆಗಿರುವ ಹಾನಿ ಕುರಿತು ಪರಿಶೀಲನೆ ನಡೆಸಿದರು.
ಮಳೆಯಿಂದ ಹಾನಿಯಾಗಿರುವ ಬೆಳೆ ಸರಿಯಾಗಿ ನಿಯಮಾನುಸಾರ ಸಮೀಕ್ಷೆ ಕೈಗೊಳ್ಳಲು ತಿಳಿಸಿದರು. ಸಮೀಕ್ಷಾ ಕಾರ್ಯಕ್ಕೆ ನೂತನ ತಂತ್ರಜ್ಞಾನಗಳನ್ನು ಬಳಸಿಕೊಂಡು ಬೆಳೆಗಳ ಜೊತೆಗೆ ಹಾನಿಗೊಳಗಾದ ಮನೆಗಳ ಕುರಿತು ಹಾಗೂ ಇತರೆ ಅಂಶಗಳ ಕುರಿತು ಸಹ ಸಮೀಕ್ಷೆ ನಡೆಸಲು ಸೂಚನೆ ನೀಡಿದರು.
ಸುರಕ್ಷಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ, ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ , ತಿಕೋಟಾ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪುರ, ಬಬಲೇಶ್ವರ ಕಾರ್ಯನಿರ್ವಾಹಕ ಅಧಿಕಾರಿ ವ್ಹಿ.ಎಸ್.ಹಿರೇಮಠ ಸೇರಿದಂತೆ ಕೃಷಿ, ತೋಟಗಾರಿಕೆ ಸೇರಿ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026
    In ಆರೋಗ್ಯ
  • ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ
    In (ರಾಜ್ಯ ) ಜಿಲ್ಲೆ
  • 4 ತಿಂಗಳಿಂದ ಮುಗಿಯದ ದೇವಣಗಾಂವ ಸೇತುವೆ ದುರಸ್ತಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮರಳು ಸಾಗಾಟದ ಟ್ರ‍್ಯಾಕ್ಟರ್ ವಶ :ಚಾಲಕ ಪರಾರಿ
    In (ರಾಜ್ಯ ) ಜಿಲ್ಲೆ
  • ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ನಡೆದ ರೈತರ ಹೋರಾಟ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಎಲ್ಲ ಕಾಲುವೆಗಳಿಗೆ ತಕ್ಷಣ ನೀರು ಹರಿಸಲು ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.