ಆಲಮೇಲ: ರಾಷ್ಟಿಯ ಕಾಂಗ್ರೇಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ರಾಷ್ಟಾçಧ್ಯಕ್ಷರಾದ ಇಮ್ರಾನ್ ಪ್ರತಾಪಗರಿರವರ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೇಸ್ ಪಕ್ಷದ ಅಲ್ಪ ಸಂಖ್ಯಾತ ಘಟಕದ ರಾಜ್ಯಾಧ್ಯಕ್ಷರಾದ ಕೆ.ಅಬ್ದುಲಜಬ್ಬಾರ್ ರವರ ಅನುಮೋದನೆ ಮತ್ತು ಆದೇಶದ ಮೂಲಕ ಪಟ್ಟಣದ ಯುವ ಮುಖಂಡ ಬಶೀರ ಎಂ. ಯಲಗಾರ(ತಾಂಬೋಳಿ)ರವರನ್ನು ಆಲಮೇಲ ಬ್ಲಾಕ್ ಕಾಂಗ್ರೇಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ವಿಜಯಪುರ ಜಿಲ್ಲಾಧ್ಯಕ್ಷ ಶಬ್ಬೀರ ಜಾಗೀರದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.