Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಔಷಧಿ ತಜ್ಞ ಎನ್ನುವುದು ಆರೋಗ್ಯ ರಕ್ಷಣೆ ವೃತ್ತಿಪರ ಪರವಾನಿಗೆ :ಪರೀಟ್
(ರಾಜ್ಯ ) ಜಿಲ್ಲೆ

ಔಷಧಿ ತಜ್ಞ ಎನ್ನುವುದು ಆರೋಗ್ಯ ರಕ್ಷಣೆ ವೃತ್ತಿಪರ ಪರವಾನಿಗೆ :ಪರೀಟ್

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪ್ರಪಂಚದ ಪ್ರತಿಯೊಂದು ಮೂಲೆಯಲ್ಲಿಯೂ ಆರೋಗ್ಯವನ್ನು ಸುಧಾರಿಸುವಲ್ಲಿ ಔಷಧಿಕಾರರ ಪಾತ್ರವನ್ನು ಉತ್ತೇಜಿಸುವ ಮತ್ತು ಪ್ರತಿಪಾದಿಸುವ ಚಟುವಟಿಕೆಗಳನ್ನು ಪ್ರೋತ್ಸಾಹಿಸುವುದು ಈ ದಿನದ ಉದ್ದೇಶವಾಗಿದೆ ಎಂದು ತಾಲೂಕು ಸಾರ್ವಜನಿಕ ಆಸ್ಪತ್ರೆಯ ಔಷದಾಲಯ ತಜ್ಞಾಧಿಕಾರಿ ಶ್ರೀಶೈಲ ಪರೀಟ್ ಹೇಳಿದರು.
ಪಟ್ಟಣದ ಭುವನೇಶ್ವರಿ ವಿದ್ಯಾವರ್ಧಕ ಸಂಘದ ಶ್ರೀ ಸಂಗಮೇಶ್ವರ ಪಾರ್ಮಸಿ ಕಾಲೇಜಿನಲ್ಲಿ ಹಮ್ಮಿಕೊಂಡ ವಿಶ್ವ ಔಷಧಿಕಾರರ ದಿನಾಚರಣೆಯ ಕಾರ್ಯಕ್ರಮವನ್ನು ತಾಲೂಕು ಸಾರ್ವಜನಿಕ ಆಸ್ಪತ್ರೆಯ ಔಷದಾಲಯ ತಜ್ಞಾಧಿಕಾರಿ ಶ್ರೀಶೈಲ ಪರೀಟ್ ಉದ್ಘಾಟಿಸಿ ಮಾತನಾಡಿದ ಅವರು, ಔಷಧಿ ತಜ್ಞ ಎನ್ನುವುದು ಆರೋಗ್ಯ ರಕ್ಷಣೆ ವೃತ್ತಿಪರ ಪರವಾನಿಗೆಯಾಗಿದ್ದು, ಔಷಧಿಗಳನ್ನು ವಿತರಣೆ ಮಾಡುವುದು, ಲಸಿಕೆಗಳನ್ನು ನೀಡುವುದು, ಆಹಾರ ಪೂರಕಗಳ ಸರಿಯಾದ ಬಳಕೆಯ ರೋಗಿಗಳಿಗೆ ಸಲಹೆ ನೀಡುವುದು ಸೇರಿದಂತೆ ಕರ್ತವ್ಯಗಳೊಂದಿಗೆ ಔಷಧಾಲಯದಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂದು ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡಿದರು.
ಈ ವೇಳೆ ನಿವೃತ್ತ ಪೊಲೀಸ್ ಅಧಿಕಾರಿ ಎಂ.ಎಂ.ಹಂಗರಗಿ, ಹಾಗೂ ಪತ್ರಕರ್ತ ಇಸ್ಮಾಯಿಲ್ ಶೇಖ್ ಮಾತನಾಡಿದರು.
ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ನಾಗರಬೆಟ್ಟ ಅಧ್ಯಕ್ಷೀಯ ನುಡಿಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕಾಧ್ಯಕ್ಷ ಶಿವಾನಂದ ಬಡಾನೂರ, ಬಳಗಾನೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಔಷಧಾಲಯ ಅಧಿಕಾರಿ ಸುರೇಶ ಬಬಲೇಶ್ವರ, ಉದ್ಯಮಿ ಮಲ್ಲನಗೌಡ ಪಾಟೀಲ ಇಬ್ರಾಹಿಂಪೂರ, ಪತ್ರಕರ್ತರಾದ ಆನಂದ ಶಾಬಾದಿ, ಪಂಡೀತ ಯಂಪೂರೆ, ಪ್ರಾಚಾರ್ಯ ಸಂದೀಪ ಸೇರಿದಂತೆ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.

ನೂಲಾನವರ ಗೆ ಸನ್ಮಾನ

ಇದೇ ಸಂದರ್ಭದಲ್ಲಿ ಕನ್ನಡ ಜಾನಪದ ಪರಿಷತ್ತಿನ ನೂತನ ತಾಲೂಕಾಧ್ಯಕ್ಷರಾಗಿ ಆಯ್ಕೆಯಾದ ಪಟ್ಟಣದ ಉಪನ್ಯಾಸಕ, ಪತ್ರಕರ್ತ ಮಹಾಂತೇಶ ನೂಲಾನವರ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026
    In ಆರೋಗ್ಯ
  • ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ
    In (ರಾಜ್ಯ ) ಜಿಲ್ಲೆ
  • 4 ತಿಂಗಳಿಂದ ಮುಗಿಯದ ದೇವಣಗಾಂವ ಸೇತುವೆ ದುರಸ್ತಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮರಳು ಸಾಗಾಟದ ಟ್ರ‍್ಯಾಕ್ಟರ್ ವಶ :ಚಾಲಕ ಪರಾರಿ
    In (ರಾಜ್ಯ ) ಜಿಲ್ಲೆ
  • ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ನಡೆದ ರೈತರ ಹೋರಾಟ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಎಲ್ಲ ಕಾಲುವೆಗಳಿಗೆ ತಕ್ಷಣ ನೀರು ಹರಿಸಲು ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.