Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಗರ ಸದಾ ಸ್ವಚ್ಚತೆಯಿಂದ ಕೂಡಿರಬೇಕು :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ನಗರ ಸದಾ ಸ್ವಚ್ಚತೆಯಿಂದ ಕೂಡಿರಬೇಕು :ಶಾಸಕ ಮನಗೂಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ನಗರ ಸ್ವಚ್ಚತೆಯಿಂದ ಕೂಡಿರಬೇಕು ಜನರಿಗೆ ಮೂಲಭೂತ ಸೌಕರ್ಯಗಳಾದ ಶೌಚಾಲಯ ಮತ್ತು ಮೂತ್ರಾಲಯ ಒದಗಿಸಬೆಕು ಎನ್ನುವ ನಿಟ್ಟಿನಲ್ಲಿ ೨೦೨೩-೨೪ನೇ ಸಾಲಿನ ಎಸ್.ಬಿಎಂ ೨.೦ ಯೋಜನೆ ಅಡಿಯಲ್ಲಿ ರೂ.೫೯.೧೦ಲಕ್ಷಗಳ ಮಿಸಲಿಟ್ಟು ನಗರ ಜನತೆಯ ಜೊತೆ ಗ್ರಾಮೀಣದಿಂದ ವ್ಯಾಪಾರ ಉದ್ಯೋಗಕ್ಕಾಗಿ ಆಗಮಿಸುತ್ತಿರುವ ಸಾರ್ವಜನಿಕರು, ರೈತಾಪಿ ವರ್ಗ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆಯ್ಕೆಯಾದ ನಗರದ ೮ಸ್ಥಳಗಳಲ್ಲಿ ೪ಶೌಚಾಲಯ ಹಾಗೂ ೪ ಮೂತ್ರಾಲಯ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಕನಕದಾಸ ವೃತ್ತದ ಹತ್ತಿರ ಸನ್ ೨೦೨೩-೨೪ನೇ ಸಾಲೀನ ಎಸ್‌ಬಿಎಂ ೨.೦ ಯೋಜನೆಯಡಿಯಲ್ಲಿ ರೂ ೫೯ಲಕ್ಷ ೧೦ಸಾವಿರ ರೂ.ವೆಚ್ಚದಲ್ಲಿ ೮ಶೌಚಾಲಯ ನಿರ್ಮಾಣದ ಭೂಮಿ ಪೂಜೆಯನ್ನು ನೇರವೇರಿಸಿ ಮಾತನಾಡಿದ ಅವರು, ಸಿಂದಗಿ ನಗರವನ್ನು ಸ್ವಚ್ಚತೆಯಿಂದ ಕೂಡಿರಬೇಕು ಎನ್ನುವ ನಿಟ್ಟಿನಲ್ಲಿ ಕನಕದಾಸ ವೃತ್ತ, ವಿದ್ಯಾನಗರ ಕ್ರೀಡಾಂಗಣ, ಬಸ್ ಡಿಪೋ ಆಶ್ರಯ ಕಾಲೋನಿ, ಗಾಂಧಿ ವೃತ್ತದ ಹತ್ತಿರ ೪ ಶೌಚಾಲಯ ಹಾಗೂ ಸಂಗಮ ಬಾರ್, ಕೆಇಬಿ, ಮೋರಟಗಿ ನಾಕಾ, ಕೋರ್ಟ ಹತ್ತಿರ ಒಟ್ಟು ೪ ಮೂತ್ರಾಲಯಗಳನ್ನು ನಿರ್ಮಾಣ ಮಾಡಿ ಈ ನಗರವನ್ನು ಅಭಿವೃದ್ಧಿ ಪಡಿಸಲು ನಾವೆಲ್ಲರೂ ಕಂಕಣಬದ್ಧರಾಗಿ ಕೆಲಸ ಪ್ರಾರಂಭ ಮಾಡಿದ್ದೇವೆ. ಪುರಸಭೆಯಿಂದ ನಗರಕ್ಕೆ ೨೪*೭ ಕುಡಿಯುವ ನೀರಿನ ಕಾಮಗಾರಿ ಟೆಂಡರ ಹಂತದಲ್ಲಿದೆ. ಅಲ್ಲದೆ ಇನ್ನೂ ಹತ್ತು ಹಲವಾರು ಕಾಮಗಾರಿಗಳು ಪ್ರಾರಂಭವಾಗಲಿವೆ. ಪಟ್ಟಣದ ಅಭಿವೃದ್ಧಿಗೆ ಪ್ರಾಮಾಣಿಕ ಸೇವೆ ಸಲ್ಲಿಸುತ್ತೇನೆ ಎಂದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಸಮಿತಿ ತಾಲೂಕಾಧ್ಯಕ್ಷ ಸುರೇಶ ಪೂಜಾರಿ, ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ, ಉಪಾಧ್ಯಕ್ಷ ರಾಜಣ್ಣ ನಾರಾಯಣಕರ, ಸದಸ್ಯರಾದ ಸಂದೀಪ ಚೌರ, ಹಾಸೀಂ ಆಳಂದ, ಶರಣಗೌಡ ಪಾಟೀಲ, ಬಸವರಾಜ ಯರನಾಳ, ರಹೀಮ ದುದ್ದನಿ, ಪುರಸಭೆ ಜೆಇ ಅಜರುದ್ದಿನ ನಾಟೀಕಾರ, ಮುಖಂಡರಾದ ಅರವಿಂದ ಹಂಗರಗಿ, ಪ್ರವೀಣ ಕಂಠಿಗೊಂಡ, ಸೈಪನ್ ನಾಟೀಕಾರ, ಮಹ್ಮದಪಟೇಲ ಬಿರಾದಾರ, ಶರಣಪ್ಪ ಸುಲ್ಪಿ, ಬಿರಾದಾರ, ಆನಂದ ಡೋಣೂರ, ಮಾಳಪ್ಪ ಪೂಜಾರಿ, ಜಿಲಾನಿ ನಾಟೀಕಾರ, ಶಬ್ಬೀರಪಟೇಲ ಬಿರಾದಾರ, ಮಹಿಬೂಬ ಆಳಂದ, ಬಂದೇನವಾಜ ಕರ್ಜಗಿ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.