Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗಿರಿಜನ ಉಪ ಯೋಜನೆ ಅನುದಾನ ಸಮರ್ಪಕ ಬಳಕೆಯಾಗಲಿ
(ರಾಜ್ಯ ) ಜಿಲ್ಲೆ

ಗಿರಿಜನ ಉಪ ಯೋಜನೆ ಅನುದಾನ ಸಮರ್ಪಕ ಬಳಕೆಯಾಗಲಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಶೇಷ ಘಟಕ ಯೋಜನೆಯ ಹಾಗೂ ಗಿರಿಜನ ಉಪಯೋಜನೆಯ ಅನುದಾನವನ್ನು ಲ್ಯಾಪ್ಸ್ ಆಗದಂತೆ ಸಮರ್ಪಕ ಬಳಕೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ೨೦೨೪-೨೫ನೇ ಸಾಲಿನ ವಿಶೇಷ ಘಟಕ ಯೋಜನೆಯ ಹಾಗೂ ಗಿರಿಜನ ಉಪಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಇಲಾಖಾವಾರು ಆಗಸ್ಟ್-೨೦೨೪ರ ಮಾಹೆಯ ಅಂತ್ಯದವರೆಗೆ ಸಾಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ವಿವಿಧ ಇಲಾಖೆಗಳಿಗೆ ಅನುದಾನ ಬಿಡುಗಡೆಯಾಗಿದ್ದು ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಕಾಮಗಾರಿಗಳನ್ನು ಶೀಘ್ರವಾಗಿ ಮುಗಿಸುವಂತೆ ಸೂಚಿಸಿದರು. ಬಾಕಿ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಪೌರ ಕಾರ್ಮಿಕರಿಗೆ ನೇಮಕಾತಿ ಸಂದರ್ಭದಲ್ಲಿ ಬೇಕಾದ ಪ್ರಮಾಣ ಪತ್ರ ನೀಡಿಕೆ ವಿಳಂಬ ಆಗುತ್ತಿದ್ದು, ಆದಷ್ಟು ಶೀಘ್ರವಾಗಿ ಪರಿಶೀಲನೆ ಮಾಡಿ ಪೌರ ಕಾರ್ಮಿಕರಿಗೆ ಅನುಕೂಲ ಮಾಡಿಕೊಡಬೇಕು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಹೊರಗುತ್ತಿಗೆ ಆಧಾರದಲ್ಲಿರುವ ಪೌರ ಕಾರ್ಮಿಕರಿಗೆ ಸಮರ್ಪಕವಾಗಿ ಇ.ಪಿ.ಎಫ್ ಇ.ಎಸ್.ಐ ಕಟಾವು ಕುರಿತು ನಿಯತಮಿತವಾಗಿ ಪರಿಶೀಲಿಸಬೇಕು, ಪ್ರತಿ ಮೂರು ತಿಂಗಳಿಗೊಮ್ಮೆ ಪೌರ ಕಾರ್ಮಿಕರ ಆರೋಗ್ಯ ತಪಾಸಣೆಯ್ನು ತಜ್ಞ ವೈದ್ಯರಿಂದ ನಡೆಸಬೇಕು ಹಾಗೂ ಎಲ್ಲ ಪೌರ ಕಾರ್ಮಿಕರಿಗೆ ಸುರಕ್ಷತಾ ಪರಿಕರಗಳನ್ನು ಸಮರ್ಪಕವಾಗಿ ಒದಗಿಸಬೇಕು ಬಳಸುವಂತೆ ನೋಡಿಕೊಳ್ಳಬೇಕು. ಪೌರ ಕಾರ್ಮಿಕರಿಗೆ ವಿಶ್ರಾಂತಿ ಗ್ರಹಗಳನ್ನು ಸ್ಥಾಪಿಸಿ ಅಲ್ಲಿ ಅವರಿಗೆ ಎಲ್ಲ ಮೂಲಭೂತ ಸೌಲಭ್ಯ ಒದಗಿಸುವಂತೆ ಸೂಚಿಸಿದರು.
ಹೊರಗುತ್ತಿಗೆ ಆಧಾರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಆರೋಗ್ಯ ವಿಮಾ ಯೋಜನೆ ಸೌಲಭ್ಯ ಒದಗಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲಿಕ ಮಾನವರ, ನಗರಾಭಿವೃದ್ಧಿ ಕೋಸದ ಯೋಜನಾ ನಿರ್ದೇಶಕರಾದ ಬದ್ರುದ್ದೀನ ಸೌದಾಗರ, ಪುರಸಭೆಯ ಮುಖ್ಯಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026
    In ಆರೋಗ್ಯ
  • ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ
    In (ರಾಜ್ಯ ) ಜಿಲ್ಲೆ
  • 4 ತಿಂಗಳಿಂದ ಮುಗಿಯದ ದೇವಣಗಾಂವ ಸೇತುವೆ ದುರಸ್ತಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮರಳು ಸಾಗಾಟದ ಟ್ರ‍್ಯಾಕ್ಟರ್ ವಶ :ಚಾಲಕ ಪರಾರಿ
    In (ರಾಜ್ಯ ) ಜಿಲ್ಲೆ
  • ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ನಡೆದ ರೈತರ ಹೋರಾಟ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಎಲ್ಲ ಕಾಲುವೆಗಳಿಗೆ ತಕ್ಷಣ ನೀರು ಹರಿಸಲು ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.