Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೧೫ ಅಂಶಗಳ ಕಾರ್ಯಕ್ರಮ ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಿ :ಗೆಣ್ಣೂರ
(ರಾಜ್ಯ ) ಜಿಲ್ಲೆ

೧೫ ಅಂಶಗಳ ಕಾರ್ಯಕ್ರಮ ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಿ :ಗೆಣ್ಣೂರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಿ ಸಮರ್ಪಕವಾಗಿ ನಿರ್ವಹಿಸುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮ ಅನುಷ್ಠಾನಗೊಳಿಸುವ ಕುರಿತಾಗಿ ನಡೆದ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸಕ್ತ ವರ್ಷ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಯಾವುದೇ ಕಾರಣಕ್ಕೂ ವಿಳಂಬ ಮಾಡದೇ ತ್ವರಿತ ಗತಿಯಲ್ಲಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಾಮ ನಿರ್ದೇಶಿತ ಸಮಿತಿ ಸದಸ್ಯ ರಫಿ ಭಂಡಾರಿ ಮಾತನಾಡಿ, ಕಳೆದ ವರ್ಷ ದೌಲತ್‌ಕೋಟೆಯಲ್ಲಿರುವ ಹಾನಿಗೊಳಗಾದ ಕೊಠಡಿಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು. ಶಿಕ್ಷಕರು ನಿಗದಿತ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಸಭೆ ಕರೆದು ನಿರ್ದೇಶನ ನೀಡಬೇಕು. ಇನ್ನೋರ್ವ ಸದಸ್ಯರಾದ ಅಲ್ಲಾಭಕ್ಷ ಬಿಜಾಪುರ ಮಾತನಾಡಿ, ಅಂಗನವಾಡಿ ಮಕ್ಕಳಿಗೆ ದ್ವಿದಳ ದಾನ್ಯ ಪೌಷ್ಟಿಕಾಂಶವಿರುವ ಆಹಾರ ನೀಡಬೇಕು. ಶಾಲಾ ಕೊಠಡಿಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಶಿಕ್ಷಕರ ಕೊರತೆಗಳನ್ನು ನೀಗಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಸಭೆಗೆ ಕೋರಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ ಚವ್ಹಾಣ, ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಪ್ರಶಾಂತ ಪೂಜಾರಿ, ಶಿಕ್ಷಣ ಇಲಾಖೆಯ ಮೈನುದ್ದೀನ ಬನಹಟ್ಟಿ, ರೇಷ್ಮೆ ಇಲಾಖೆಯ ಎಸ್. ಸಿದ್ದರಾಜು, ಪೊಲೀಸ್ ಇಲಾಖೆಯ ರಾಜೇಂದ್ರ ಕೂಸುರ,ನಾಮ ನಿರ್ದೇಶಿತ ಸದಸ್ಯ ಜಂಬುಕುಮಾರ ಬಾಗೇವಾಡಿ ಮತ್ತಿತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026
    In ದಿನಪತ್ರಿಕೆ
  • ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ
    In (ರಾಜ್ಯ ) ಜಿಲ್ಲೆ
  • ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.