Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಳಿತಪ್ಪಿದ ರೈಲು: ಪ್ರಯಾಣಿಕರ ಪರದಾಟ
(ರಾಜ್ಯ ) ಜಿಲ್ಲೆ

ಹಳಿತಪ್ಪಿದ ರೈಲು: ಪ್ರಯಾಣಿಕರ ಪರದಾಟ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಭೀಮಾ ನದಿ ಸೇತುವೆ ಬಳಿ ಲೋಕೋ ರೈಲು ಹಳಿತಪ್ಪಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.
ತಾಲ್ಲೂಕಿನ ಪಡನೂರ ಗ್ರಾಮದ ಭೀಮಾ ಬ್ರಿಡ್ಜ್ ಹತ್ತಿರ ಘಟನೆ ನಡೆದಿದೆ.
ರೈಲು ಹಳಿ ತಪ್ಪಿದ ಪರಿಣಾಮ ಈ ಭಾಗದ ರೈಲು ಸಂಚಾರ ರದ್ದು ಮಾಡಲಾಗಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ವಿಜಯಪುರದಿಂದ ಕಲಬುರಗಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ.
ರೈಲು ಹಳಿತಪ್ಪಿರುವ ಹಿನ್ನೆಲೆಯಲ್ಲಿ ಕೆಲ ರೈಲು ಸಂಚರ ರದ್ದಾಗಿದೆ. ಮೈಸೂರು-ಪಂಢರಪುರ ನಡುವಿನ ರೈಲು ಸಂಖ್ಯೆ 16535 ರೈಲನ್ನು ಇಂದು ರದ್ದು ಮಾಡಲಾಗಿದೆ.
ಫಂಡರಪುರ-ಮೈಸೂರು ನಡುವುನ ರೈಲು ಸಂಖ್ಯೆ 16536 ಸೆ.6ರ ಸಂಚಾರ ಪಂಢರಾಪುರ-ವಿಜಯಪುರ ನಡುವೆ ಭಾಗಶ: ರದ್ದಾಗಲಿದೆ ಎಂದು ತಿಳಿದುಬಂದಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026
    In ದಿನಪತ್ರಿಕೆ
  • ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ
    In (ರಾಜ್ಯ ) ಜಿಲ್ಲೆ
  • ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.