Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶೈಕ್ಷಣಿಕ-ಆಧ್ಯಾತ್ಮಿಕ ಚಿಂತನೆಗಳಿಂದ ಪ್ರಗತಿ ಸಾಧ್ಯ :ಬಾಬುರಾವ
(ರಾಜ್ಯ ) ಜಿಲ್ಲೆ

ಶೈಕ್ಷಣಿಕ-ಆಧ್ಯಾತ್ಮಿಕ ಚಿಂತನೆಗಳಿಂದ ಪ್ರಗತಿ ಸಾಧ್ಯ :ಬಾಬುರಾವ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ಲಿ.ಬಸವಂತರಾಯ ಮಹಾರಾಜರು ಹಾಗು ಲಿಂ.ಬಸವರಾಜ ಮೇಲುಪ್ಪರಗಿಮಠ ನಿರಂತರ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣಕ್ಕಾಗಿ ದುಡಿದು ತಮ್ಮ ಜೀವನವನ್ನು ಸಾರ್ಥಕ ಮಾಡಿಕೊಂಡ ಮಹಾನ ಸಾಧಕರು ಎಂದು ಹಿರಿಯ ಪ್ರವಚನಕಾರ ಬಾಬುರಾವ ಮಹಾರಾಜ ಅಭಿಪ್ರಾಯ ವ್ಯಕ್ತಪಡಿಸಿದರು.
ತಾಲ್ಲೂಕಿನ ಹೊನವಾಡ ಗ್ರಾಮದ ವಿಠ್ಠಲ ಮಂದಿರದಲ್ಲಿ ಬುಧವಾರ ಲಿಂಗೈಕ್ಯ ಬಸವಂತರಾಯ ಮಹಾರಾಜರ ಹಾಗು ಲಿಂ.ಬಸವರಾಜ ಮೇಲುಪ್ಪರಗಿಮಠ ಅವರ ದತ್ತಿ ನಿಧಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡುತ್ತಾ, ಗ್ರಾಮದ ಈ ಇಬ್ಬರು ಸಾಧಕರಿಂದ ಶೈಕ್ಷಣಿಕ ಹಾಗು ಆಧ್ಯಾತ್ಮಿಕ ಚಿಂತನೆಗಳಿಂದ ಪ್ರಗತಿ ಹೊಂದಲು ಸಾಧ್ಯವಾಗಿದೆ ಎಂದರು.
ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ, ಕನ್ನಡ ಸಾಹಿತ್ಯ ಪರಿಷತ್ತಿಗೆ ಶತಮಾನದ ಇತಿಹಾಸವಿದೆ. ಕನ್ನಡ ನಾಡು ನುಡಿಯು ಅತ್ಯಂತ ಶ್ರೀಮಂತವಾಗಿದೆ. ಸಾಹಿತ್ಯದಿಂದ ಸಾಮಾಜಿಕ ಮೌಲ್ಯ ಕಾಪಾಡಲು ಸಾಧ್ಯವಾಗಿದೆ ಎಂದರು.
ಉಪನ್ಯಾಸಕ ಡಿ.ಬಿ.ಡೇಮ್ರಿ ಮಾತನಾಡಿ, ವಚನ ಸಾಹಿತ್ಯ ಹಾಗೂ ಜಾನಪದ ಸಾಹಿತ್ಯಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದೇವೆ. ಗ್ರಾಮೀಣ ಸಮಾಜದ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪ್ರಾಧ್ಯಾನತೆ ನೀಡಿ ಹೊನವಾಡದಲ್ಲಿ ಪ್ರೌಢ ಶಾಲೆ ಹಾಗು ಪದವಿಪೂರ್ವ ಕಾಲೇಜು ಸ್ಥಾಪಿಸಿ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾಗಿದ್ದಾರೆ ಎಂದರು.
ಎಂ. ಎಸ್. ಖೋದ್ನಾಪೂರ, ಅಭಿಷೇಕ ಚಕ್ರವರ್ತಿ, ಸುಭಾಸಗೌಡ ಪಾಟೀಲ, ತಾಲ್ಲೂಕ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ರಾಮಯ್ಯ ಲಕ್ಕುಂಡಿಮಠ ಮಾತನಾಡಿದರು.
ವಿಜಯಕುಮಾರ ಹಿರೇಮಠ, ಗೌರಿಶಂಕರ ಹಿರೇಮಠ, ವೆಂಕಪ್ಪ ಉಪ್ಪಾರ, ಸಿದ್ದಲಿಂಗಪ್ಪಾ ಸಾರವಾಡ, ಅವಿನಾಶ ಮೇಲುಪ್ಪರಗಿಮಠ, ಮಹಾದೇವ ಜಾಧವ, ಸಾಬು ಕಾತ್ರಾಳ ಧರೆಪ್ಪ ಯಚ್ಚಿ, ಸಿದ್ದು ಬೆಳಗಾವಿ, ಲಿಂಗರಾಜ ಪಾಟೀಲ, ಶರಣು ಕಂಠಿ, ಬಸವರಾಜ ನಾವಿ, ಮುರಿಗೆಪ್ಪ ಕೋಟಿ, ಧರೇಪ್ಪ ಚಾವರ, ಬಸವರಾಜ ಐಗಳಿಮಠ, ನಚಿಕೇತ ಹಿರೇಮಠ, ಶ್ರೀಶೈಲ ಮಾಲಗಾರ, ಸಚೀನ ಸಾವಂತ, ಶ್ರೀಕಾಂತ ಕಂಟೇಕಾರ, ಬಸು ಏಕನಾಟಿ, ಚಿದಾನಂದ ಅರಮೋಟಿ, ಉಮೇಶ ಮೂರಕಲಿ, ಚಿದಾನಂದ ಗೊರವರ, ಬಾಪು ದೇವನಾಯಕ, ಪುಟ್ಟು ಮಠಪತಿ, ಶಿವಾಜಿ ಜಾಧವ, ಆನಂದ ಕೊರಬು, ಅಕ್ಬರ ತಿಕೋಟಿ ಇದ್ದರು.
ಆನಂದ ಹೊನವಾಡ ಪ್ರಾರ್ಥಿಸಿದರು, ಶರಣಮ್ಮ ಹಾದಿಮನಿ ಸ್ವಾಗತಿಸಿದರು, ಲಕ್ಷ್ಮಿ ಕಾತ್ರಾಳ ಕವನ ವಾಚಸಿದರು, ಹಣಮಂತ ಮೋಹಿತೆ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.