Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತದಾನ ಜಾಗೃತಿ ಕುರಿತ ವ್ಯಂಗ್ಯ ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ
(ರಾಜ್ಯ ) ಜಿಲ್ಲೆ

ಮತದಾನ ಜಾಗೃತಿ ಕುರಿತ ವ್ಯಂಗ್ಯ ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಶರಣು ಚೆಟ್ಟಿ ಅವರ ವ್ಯಂಗ್ಯಚಿತ್ರ ಪ್ರದರ್ಶನ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಪಂಚಾಯತ್ ವಿಜಯಪುರ ಇವರ ಸಹಯೋಗದಲ್ಲಿ ಗುರುವಾರ ನಗರದ ಲಾಲಬಹಾದ್ದೂರ ಶಾಸ್ತಿçà ಮಾರುಕಟ್ಟೆಯಲ್ಲಿ ಹಮ್ಮಿಕೊಂಡ ಮತದಾನ ಜಾಗೃತಿ ಕುರಿತ ಏಕವ್ಯಕ್ತಿ ವ್ಯಂಗ್ಯ ಚಿತ್ರಕಲಾ ಪ್ರದರ್ಶನಕ್ಕೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಪಿ.ಎಸ್.ವಸ್ತçದ ಹಾಗೂ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾದಿಕಾರಿ ರಾಹುಲ್ ಶಿಂಧೆ ಅವರು ಚಾಲನೆ ನೀಡಿದರು.
ಮತದಾರರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇಂದು ವ್ಯಂಗ್ಯ ಚಿತ್ರಕಲೆ ಮೂಲಕ ಮತದಾರರನ್ನು ಆಕರ್ಷಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ಪ್ರದರ್ಶನದಲ್ಲಿ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಪಿ.ಎಸ್.ವಸ್ತçದ ಅವರು ಮಾತನಾಡಿ, ಮತಗಟ್ಟೆ ಕೇಂದ್ರಗಳಲ್ಲಿ ಮತದಾನಕ್ಕೆ ಆಗಮಿಸುವ ಮತದಾರರು ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇಲ್ಲ. ಮತದಾರರ ಅನುಕೂಲಕ್ಕಾಗಿ ಶಾಮಿಯಾನ, ನೆರಳು, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಮತಗಟ್ಟೆಗಳಲ್ಲಿ ಕಲ್ಪಿಸಲಾಗುತ್ತಿದ್ದು, ಪ್ರತಿಯೊಬ್ಬ ಅರ್ಹ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ತೆರಳಿ ಮತದಾನ ಮಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಕೈಜೋಡಿಸುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸಹಿ ಸಂಗ್ರಹ ಅಭಿಯಾನ, ಮತದಾನ ಜಾಗೃತಿಯ ಟೀ ಶರ್ಟ ಬಿಡುಗಡೆ, ಮತದಾನ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ನಂತರ ಜಿಲ್ಲಾ ಸ್ವೀಪ್ ಸಮಿತಿ ಮೂಲಕ ಮತದಾನ ಜಾಗೃತಿಯ ಸ್ತಬ್ಧ ಚಿತ್ರ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಉಮೇಶ ಶಿರಹಟ್ಟಿಮಠ, ಜಿ.ಪಂ.ಯೋಜನಾ ನಿರ್ದೇಶಕ ಸಿ.ಬಿ.ದೇವರಮನಿ, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸಿ.ಬಿ.ಕುಂಬಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ್, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಅಧಿಕಾರಿ ರಾಜಶೇಖರ ಧೈವಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS election jilladhikari udaya rashmi
Share. Facebook Twitter Pinterest Email Telegram WhatsApp
  • Website

Related Posts

ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ
    In (ರಾಜ್ಯ ) ಜಿಲ್ಲೆ
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.