Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅ.೫ರಂದು ಹೋಬಳಿ ಮಟ್ಟದ ೧೪ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
(ರಾಜ್ಯ ) ಜಿಲ್ಲೆ

ಅ.೫ರಂದು ಹೋಬಳಿ ಮಟ್ಟದ ೧೪ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪಿಂಚಣಿದಾರರ ಅಹವಾಲು ಆಲಿಸಲು ಹಾಗೂ ಅರ್ಹರಿಗೆ ಪಿಂಚಣಿ ಮಂಜೂರು ಮಾಡುವ ಕುರಿತ ಸಾಮಾಜಿಕ ಭದ್ರತಾ ಯೋಜನೆಯಡಿಯ ಜಿಲ್ಲೆಯ ೧೪ ಗ್ರಾಮಗಳಲ್ಲಿ ಅಕ್ಟೋಬರ್ ೦೫ ರಂದು ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.
ಅಕ್ಟೋಬರ್ ೦೫ರ ಬೆಳಿಗ್ಗೆ ೧೧ ಗಂಟೆಗೆ ಮುದ್ದೇಬಿಹಾಳ ತಾಲೂಕಿನ ಸರೂರ ಗ್ರಾಮದ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ವಿಜಯಪುರದ ಉಪ ವಿಭಾಗಾಧಿಕಾರಿಗಳು ಮತ್ತು ದೇವರ ಹಿಪ್ಪರಗಿ ತಾಲೂಕಿನ ಚಿಕ್ಕರೂಗಿ ಗ್ರಾಮದ ಶ್ರೀ ಹನುಮಾನ ಮಂದಿರದಲ್ಲಿ, ಇಂಡಿ ಉಪ ವಿಭಾಗಾಧಿಕಾರಿಗಳು ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ವಿಜಯಪುರ ಗ್ರೇಡ್-೨ ತಹಶೀಲ್ದಾರ ಅವರು ಡೋಮನಾಳ ಗ್ರಾಮದ ಗ್ರಾಮ ಚಾವಡಿಯಲ್ಲಿ, ತಿಕೋಟಾ ಗ್ರೇಡ್-೨ ತಹಶೀಲ್ದಾರ ಅವರು ಮಲಕನದೇವರಹಟ್ಟಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ, ಬಬಲೇಶ್ವರದ ಗ್ರೇಡ-೨ ತಹಶೀಲ್ದಾರ ಅವರು ತಾಜಪೂರ ಪಿ.ಎಂ. ಗ್ರಾಮದ ಸರ್ಕಾರಿ ಗಂಡು ಮಕ್ಕಳ ಶಾಲೆಯಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಬಸವನ ಬಾಗೇವಾಡಿ ಗ್ರೇಡ್-೨ ತಹಶೀಲ್ದಾರ ಅವರು, ಮನಗೂಳಿ ಗ್ರಾಮದ ಗ್ರಾಮ ಚಾವಡಿಯಲ್ಲಿ, ತಹಶೀಲ್ದಾರ್ ಗ್ರೇಡ್-೧ ಅವರು ಚಿಕ್ಕಾ ಆಸಂಗಿಯ ಸಮುದಾಯ ಭವನದಲ್ಲಿ ಹಾಗೂ ನಿಡಗುಂದಿ ಗ್ರೇಡ್-೨ ತಹಶೀಲ್ದಾರ ಅವರು ಗೊಳಸಂಗಿ ಗ್ರಾಮದ ವಿಠ್ಠಲ ಮಂದಿರದಲ್ಲಿ ಪಿಂಚಣಿ ಅದಾಲತ್ ನಡೆಸುವರು.
ಮುದ್ದೇಬಿಹಾಳ ಗ್ರೇಡ್-೨ ತಹಶೀಲ್ದಾರ ಅವರು, ಅಮರಗೋಳ ಗ್ರಾಮದ ದೇವಪ್ಪ ಮುತ್ಯಾನ ಮಠದಲ್ಲಿ, ತಾಳಿಕೋಟೆ ತಹಶೀಲ್ದಾರ ಅವರು ರಾಂಪೂರ ಪಿ.ಟಿ ಗ್ರಾಮದ ಮಾರುತಿ ದೇವಸ್ಥಾನದಲ್ಲಿ, ಇಂಡಿ ತಹಶೀಲ್ದಾರ್ ಗ್ರೇಡ್-೨ ಅವರು ಬನ್ನಿಹಟ್ಟಿ ಗ್ರಾಮದ ಹನುಮಾನ ದೇವಸ್ಥಾನದ ಆವರಣದಲ್ಲಿ, ಚಡಚಣ ಗ್ರೇಡ್-೨ ತಹಶೀಲ್ದಾರ ಅವರು ಗೋವಿಂದಪೂರ ಗ್ರಾಮದ ಲಕ್ಕಮ್ಮದೇವ ದೇವಸ್ಥಾನದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಸಿಂದಗಿ ಗ್ರೇಡ್-೨ ತಹಶೀಲ್ದಾರ ಅವರು ಮಾಡಬಾಳ ಗ್ರಾಮದ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ, ಹಾಗೂ ಆಲಮೇಲ ತಹಶಿಲ್ದಾರ ಅವರು ಬಗಲೂರು ಗ್ರಾಮದ ಗ್ರಾಮ ಪಂಚಾಯತಿಯಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಪಿಂಚಣಿ ಅದಾಲತ್ ನಡೆಯುವ ಗ್ರಾಮಗಳಲ್ಲಿ ಸಾಮಾಜಿಕ ಭದ್ರತೆ ಪಿಂಚಣಿ ಫಲಾನುಭವಿಗಳಿಗೆ ಎನ್.ಪಿ.ಸಿ.ಐ. ಮ್ಯಾಪಿಂಗ್ ಕಾರ್ಯವನ್ನು ಸಂಬಂಧಿಸಿದ ಬ್ಯಾಂಕ್, ಅಂಚೆ ಅಧಿಕಾರಿಗಳ ಸಹಯೋಗದೊಂದಿಗೆ ತಪ್ಪದೇ ಮಾಡಿಸುವಂತೆಯೂ ಹಾಗೂ ಪಿಂಚಣಿ ಅದಾಲತ್‌ನಲ್ಲಿ ಪಿಂಚಣಿದಾರರ ಮಾಹಿತಿಯೊಂದಿಗೆ ಎಲ್ಲಾ ಗ್ರಾಮಗಳ ಗ್ರಾಮ ಲೆಕ್ಕಿಗರು, ಪಂಚಾಯತ್ ಕಾರ್ಯದರ್ಶಿಗಳು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಹಾಗೂ ಅಂಚೆ ಕಚೇರಿ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026
    In ದಿನಪತ್ರಿಕೆ
  • ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ
    In (ರಾಜ್ಯ ) ಜಿಲ್ಲೆ
  • ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.