Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂಡಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಇಂಡಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ

ಉದಯರಶ್ಮಿ ದಿನಪತ್ರಿಕೆ

ಇಂಡಿ: ವಿವಿಧ ಬೇಡಿಕೆಗೆ ಆಗ್ರಹಿಸಿ ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಗ್ರಾಮ ಆಡಳಿತ ಅಧಿಕಾರಿಗಳು ತಾಲೂಕು ಆಡಳಿತ ಸೌಧದ ಎದುರು ಗುರುವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರ ಪ್ರಾರಂಭಿಸಿ ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರಿಗೆ ಮನವಿ ಸಲ್ಲಿಸಿದರು.
ರಾಜ್ಯದಾದ್ಯಂತ ರಾಜ್ಯ ಸಂಘದ ಪ್ರತಿಭಟನೆ ಕರೆ ಹಿನ್ನೆಲೆಯಲ್ಲಿ ಇಂಡಿ ತಾಲ್ಲೂಕಿನಲ್ಲಿಯೂ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುತ್ತದೆ ಎಂದು ಗ್ರಾಮ ಆಡಳಿತ ತಾಲೂಕು ಘಟಕದ ಅಧ್ಯಕ್ಷ ಯಲ್ಲು ಪೂಜಾರಿ ತಿಳಿಸಿದ್ದಾರೆ.
ಈ ವೇಳೆ ಮಾತನಾಡಿದ ಮುಖಂಡರು, ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳಾದ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನೀಡಬೇಕು, ಕಚೇರಿ, ಗುಣಮಟ್ಟದ ಮೊಬೈಲ್, ಡೇಟಾ, ಸಿಮ್ ನೀಡಬೇಕು. ಪ್ರಿಂಟರ್ ಹಾಗೂ ಸ್ಕ್ಯಾನರ್, ಲ್ಯಾಪ್‌ಟಾಪ್, ಗೂಗಲ್ ಕ್ರೋಮ್ ಬುಕ್ ಒದಗಿಸಬೇಕು. ಸರಕಾರಿ ರಜಾ ದಿನಗಳಂದು ಮೆಮೊ ಕೊಡುವ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು. ಅಂತರ ಜಿಲ್ಲಾ ವರ್ಗಾವಣೆ ನಿಯಮ ೧೬ (ಎ) ಉಪಖಂಡ (೨) ಮರುಸೇರ್ಪಡೆ ಮಾಡಬೇಕು, ಪತಿ-ಪತ್ನಿ ವರ್ಗಾವಣೆ ಪ್ರಕರಣವನ್ನು ಪರಿಗಣಿಸಬೇಕು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ಶಿರಸ್ತೆದಾರ ಬಿ.ಎ. ರಾವೂರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿ, ಗ್ರಾಮ ಆಡಳಿತ ಅಧಿಕಾರಿಗಳಿಗೆ ಅನೇಕ ಸಮಸ್ಯೆಗಳಿದ್ದು, ಅವುಗಳನ್ನು ಸರಕಾರ ಶೀಘ್ರವಾಗಿ ಪರಿಹರಿಸಬೇಕು. ಅತೀ ಹೆಚ್ಚಾಗಿ ಗ್ರಾಮೀಣ ಭಾಗದ ರೈತರ ಕೆಲಸ ಕಾರ್ಯಗಳು ಮಾಡುತ್ತಿದ್ದು, ಮೊಬೈಲ್ ನೆಟ್ ವರ್ಕ ಸೇರಿದಂತೆ, ಪುಡಾರಿ ಪುಂಡರು ತಕರಾರು ಒತ್ತಡ ಕೂಡಾ ಅವರ ಮೇಲಿದೆ. ಹಾಗಾಗಿ ಸರಕಾರ ಸಕಾರಾತ್ಮಕ ಸ್ಪಂದಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಿರಸ್ತೆದಾರ, ಆರ್.ಬಿ. ಮೂಗಿ, ಕಂದಾಯ ನಿರೀಕ್ಷಕ ಎಚ್.ಎಸ್. ಗುನ್ನಾಪುರ, ಗ್ರಾಮ ಆಡಳಿತ ಸಂಘದ ಉಪಾಧ್ಯಕ್ಷ ಸಿದ್ದು ಲಾಳಸಂಗಿ, ಗಡ್ಡೆಪ್ಪ ಅವಜಿ, ಕೆ.ಎಸ್. ಚೌಧರಿ, ಪಿ.ಎಲ್. ಹೂಗಾರ, ಶಿವು ವಾಲಿಕಾರ, ಪ್ರಕಾಶ ಚವಡಿಹಾಳ, ಎಮ್.ಆರ್. ರಾಠೋಡ, ಎಸ್.ಎಸ್. ಪೂಜಾರಿ, ಎಸ್.ಎಸ್. ಹಿರೇಬೇವನೂರ, ರವಿ ಪೂಜಾರಿ, ಶ್ರೀಶೈಲ ಹಂಚನಾಳ, ಎಸ್.ಎಸ್ ಮೊದಿ, ಪ್ರವೀಣ ಲಮಾಣಿ, ರವಿ ಪಾದಗಟ್ಟಿ, ಜಿ.ಎಮ್. ಬಿರಾದಾರ, ಎಸ್.ಎಸ್. ಬಿರಾದಾರ, ಸತೀಶ ಮಂಗಳವಾಡೆ, ವಿದ್ಯಾ ಸರಸಂಬಿ, ಭೂಮಿಕಾ ಅವರಾದಿ, ಕವಿತಾ ಕರಜಗಿ, ಈರಮ್ಮ ಜೋಗುರ, ಸವಿತಾ ಹಚಡದ ಎಮ್.ಎಮ್ ನಧಾಪ್, ಡಬ್ಲ್ಯೂ.ಐ. ಇಂಡಿಕರ, ಶಂಕರ್ ಕಲಕೇರಿ, ಮಣಿಕಂಠ ಗೊಂದಳಿ, ಬಸವರಾಜ ಅವಜಿ ಸೇರಿದಂತೆ ಉಪಸ್ಥಿತರಿದ್ದರು.

“ಗ್ರಾಮ ಆಡಳಿತ ಅಧಿಕಾರಿಗಳು ವಿವಿಧ ಬೇಡಿಕೆ ಈಡೇರಿಕೆಗಾಗಿ ಮುಷ್ಕರ ಪ್ರಾರಂಬಿಸಿದರೂ ಸಹ ರೈತರು ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಪ್ರತೇಕ್ಯ ವ್ಯವಸ್ಥೆ ಆಡಳಿತ ಸೌಧದಲ್ಲಿ ಮಾಡಲಾಗಿದೆ.”
– ಅಬೀದ್ ಗದ್ಯಾಳ
ಕಂದಾಯ ಉಪವಿಭಾಗಾಧಿಕಾರಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026
    In ಆರೋಗ್ಯ
  • ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ
    In (ರಾಜ್ಯ ) ಜಿಲ್ಲೆ
  • 4 ತಿಂಗಳಿಂದ ಮುಗಿಯದ ದೇವಣಗಾಂವ ಸೇತುವೆ ದುರಸ್ತಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮರಳು ಸಾಗಾಟದ ಟ್ರ‍್ಯಾಕ್ಟರ್ ವಶ :ಚಾಲಕ ಪರಾರಿ
    In (ರಾಜ್ಯ ) ಜಿಲ್ಲೆ
  • ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ನಡೆದ ರೈತರ ಹೋರಾಟ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಎಲ್ಲ ಕಾಲುವೆಗಳಿಗೆ ತಕ್ಷಣ ನೀರು ಹರಿಸಲು ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.