Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಠಾವಧಿ ಮುಷ್ಕರ
(ರಾಜ್ಯ ) ಜಿಲ್ಲೆ

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಠಾವಧಿ ಮುಷ್ಕರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳು ಗುರುವಾರ ಇಲ್ಲಿನ ತಹಶೀಲ್ದಾರ ಕಚೇರಿಯ ಎದುರು ಅನಿರ್ದಿಷ್ಠಾವಧಿ ಮುಷ್ಕರವನ್ನು ಪ್ರಾರಂಭಿಸಿದರು.
ಈ ವೇಳೆ ಗ್ರಾಮ ಆಡಳಿತ ಅಧಿಕಾರಿಗಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಯಾಜ ನಾಯ್ಕೋಡಿ ಮಾತನಾಡಿ, ಸ್ವಾತಂತ್ರ್ಯ ಬಂದಾಗಿನಿಂದಲೂ ಎಲ್ಲ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೆ ತಂದು ಅವುಗಳ ಜವಾಬ್ದಾರಿಯನ್ನು ನಮ್ಮ ಮೇಲೆ ಹೇರುತ್ತವೆ. ಆದರೆ ಅವುಗಳಿಗೆ ಬೇಕಾಗಿರುವ ಕನಿಷ್ಟ ಮೂಲಭೂತ ಸೌಕರ್ಯಗಳನ್ನೂ ಇಲ್ಲಿಯವರೆಗೆ ಯಾವ ಸರ್ಕಾರಗಳೂ ಮಾಡಿಲ್ಲ. ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಹುಟ್ಟಿದಾಗಿನಿಂದಲೂ ನಮ್ಮ ಬಗ್ಗೆ ಯಾವ ಸರ್ಕಾರಗಳೂ ಯೋಚಿಸಿಲ್ಲ. ಇಲಾಖೆಯಲ್ಲಿ ಮತ್ತು ಸಾರ್ವಜನಿಕರಿಗೆ ಸೇವೆ ನೀಡುವಲ್ಲಿ ಆಗುವ ಬದಲಾವಣೆಗಳಿಗೆ ನಮ್ಮ ಬೆಂಬಲ ಇದೆ. ಕೂಡಲೇ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇಸಲು ಮುಂದಾಗಬೇಕು. ಕಡೆಗಣಿಸಿದಲ್ಲಿ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯಲಿದೆ ಎಂದರು.
ಜಿಲ್ಲಾಧ್ಯಕ್ಷ ಗಂಗಾಧರ ಜೂಲಗುಡ್ಡ ಮಾತನಾಡಿ, ದಿನನಿತ್ಯ ನಾವು ಕುಟುಂಬದ ಜೊತೆ ಒಂದು ನಿಮಿಷದ ನೆಮ್ಮದಿಯ ಬದುಕನ್ನೂ ಕಳೆಯುವಷ್ಟು ಸಮಯ ನಮಗಿಲ್ಲ. ಅಷ್ಟೊಂದು ಒತ್ತಡ ನಮ್ಮಮೇಲೆ ಹೇರಲಾಗಿದೆ. ಇಷ್ಟು ದುಡಿದರೂ ನಮಗೆ ಯಾವುದೇ ಪದೋನ್ನತಿ ಕೂಡ ಇಲ್ಲ. ಹಾಗಾಗಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಮೊದಲ ಹಂತದ ಹೋರಾಟವಾಗಿ ರಾಜ್ಯದಾದ್ಯಂತ ಸ೨೬ ರಂದು ತಾಲೂಕಿನಲ್ಲಿ ಪ್ರತಿಭಟಿಸುತ್ತಿದ್ದು ಎರಡನೇ ಹಂತವಾಗಿ ಸ೨೭ ರಂದು ಜಿಲ್ಲೆಯಾದ್ಯಂತ ಹೋರಾಟ ನಡೆಸಲು ತೀರ್ಮಾನಿಸಿದ್ದೇವೆ. ನಮ್ಮ ಬೇಡಿಕೆಗಳು ಈಡೇರದೇ ಹೋದಲ್ಲಿ ಸೋಮುವಾರದಿಂದ ಬೆಂಗಳೂರಿನ ಫ್ರೀಡಂಪಾರ್ಕನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದೇವೆ ಎಂದರು.
ಕ.ರಾ.ಸ.ನೌ.ಸಂಘದ ತಾಲೂಕು ಉಪಾಧ್ಯಕ್ಷ ವೆಂಕಟೇಶ ಅಂಬಿಗೇರ ಮಾತನಾಡಿ ಮುಷ್ಕರಕ್ಕೆ ಬೆಂಬಲಿಸುವದಾಗಿ ತಿಳಿಸಿದರು. ಸಂಘದ ತಾಲೂಕು ಅಧ್ಯಕ್ಷ ಮನೋಜ ರಾಠೋಡ, ಖಜಾಂಚಿ ರಫೀಕ ಮುಲ್ಲಾ ಮಾತನಾಡಿದರು.
ಈ ಮುಷ್ಕರದಲ್ಲಿ ಸಂಘದ ಉಪಾಧ್ಯಕ್ಷ ರಾಮು ಹೊಸಮನಿ, ಗೌರವಾಧ್ಯಕ್ಷ ಸುನೀಲ ಚೌವ್ಹಾಣ, ದೇವರಾಜ ಗುರಿಕಾರ, ಉಮಾಪತಿ ರಾಠೋಡ, ಅನೀಲ ಚೌವ್ಹಾಣ, ಸಚೀನ ಗೌಡರ, ಕುಮಾರ ಆಲಗೂರ, ಶ್ರೀನಿವಾಸ ಹುನಗುಂದ, ಅನುಪಮಾ ಪೂಜಾರಿ, ಆರತಿ ಬಳವಾಟ, ಗಂಗಮ್ಮ ಕುಂಬಾರ, ಜೈನಾಬಿ ಕಮತಗಿ, ಕಾವ್ಯಾ ಮುರಾಳ ಸೇರಿದಂತೆ ಮತ್ತೀತರರು ಭಾಗಿಯಾಗಿದ್ದರು. ಇವರ ಹೋರಾಟಕ್ಕೆ ವಿವಿಧ ದಲಿತಪರ ಸಂಘಟನೆಗಳು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕರ್ನಾಟಕ ಪರವಾನಗಿ ಭೂ ಮಾಪಕರ ತಾಲೂಕು ಸಂಘ, ಅಟಲಜಿ ಜನಸ್ನೇಹಿ ಕೇಂದ್ರ ಮತ್ತು ಕಂದಾಯ ನೌಕರರ ಸಂಘಗಳು ಬೆಂಬಲ ಸೂಚಿಸಿದವು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.