Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಮ ಆಡಳಿತಾಧಿಕಾರಿಗಳ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
(ರಾಜ್ಯ ) ಜಿಲ್ಲೆ

ಗ್ರಾಮ ಆಡಳಿತಾಧಿಕಾರಿಗಳ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರಲಾಗುತ್ತಿದೆ. ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್, ಲ್ಯಾಪ್‌ಟಾಪ್, ಅದಕ್ಕೆ ಅವಶ್ಯವಿರುವ ಇಂಟರ್‌ನೆಟ್ ಹಾಗೂ ಸ್ಕ್ಯಾನರ್‌ಗಳನ್ನು ಒದಗಿಸದೇ ಕರ್ತವ್ಯ ನಿರ್ವಹಿಸುವಂತೆ ಒತ್ತಡ ಹೇರುತ್ತಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳು ಮಾನಸಿಕ ಹಿಂಸೆ ಅನುಭವಿಸುತ್ತಿದ್ದೇವೆ ಎಂದು ಗ್ರಾಮ ಆಡಳಿತಾಧಿಕಾರಿಗಳ ಸಂಘದ ಅಧ್ಯಕ್ಷ ಹೆಚ್.ಕೆ.ಅಂಗಡಿ ಹೇಳಿದರು.
ಪಟ್ಟಣದ ತಾಲೂಕು ಆಡಳಿತ ಸೌಧದ ಆವರಣದಲ್ಲಿ ತಾಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘದಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಲೇಖನಿ ಸ್ಥಗಿತಗೊಳಿಸುವ ಮೂಲಕ ಹಮ್ಮಿಕೊಂಡ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಮಾತನಾಡಿದ ಅವರು, ರಾಜ್ಯ ಸಂಘದ ಕಾರ್ಯಕಾರಿ ಸಮಿತಿ ತೀರ್ಮಾನದಂತೆ ಗ್ರಾಮ ಆಡಳಿತಾಧಿಕಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆ.೨೬ರಿಂದ ರಾಜ್ಯದಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದೇವೆ ನಮ್ಮ ಬೇಡಿಕೆ ಈಡೇರಿಕೆಯಾಗದೇ ಹೋದರೆ ಈ ಮುಷ್ಕರ ಹೀಗೆ ಲೇಖನಿ ಸ್ಥಗಿತಗೊಳಿಸುವುದು ಮುಂದುವರೆಯುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಗ್ರಾಮ ಆಡಳಿತಾಧಿಕಾರಿ ಬಸಯ್ಯ ಮಠ ಮಾತನಾಡಿ, ಆಧುನಿಕ ತಂತ್ರಾಂಶಕ್ಕೆ ಸಂಬಂಧಿಸಿದಂತೆ ಅವಶ್ಯ ಸೌಲಭ್ಯವನ್ನು ಕಲ್ಪಿಸುವವರೆಗೆ ತಂತ್ರಾಂಶಗಳ ಕೆಲಸವನ್ನು ಸ್ಥಗಿತಗೊಳಿಸುತ್ತೇವೆ. ಪದೋನ್ನತಿ, ವರ್ಗಾವಣೆ, ನೌಕರರ ಅಮಾನತ್ತು ಸೇರಿ ಹಲವಾರು ಬೇಡಿಕೆಗಳನ್ನು ಸರ್ಕಾರ ಒದಗಿಸಬೇಕು. ಮೊಬೈಲ್ ಆಫ್ ಬಳಕೆ, ವೆಬ್ ಪೇಜ್ ಸಮಸ್ಯೆ ಸೇರಿದಂತೆ ರಜಾ ದಿನನಗಳಲ್ಲಯೂ ಕನಿಷ್ಠ ಮೂಲಭೂತ ಸೌಲಭ್ಯಗಳಿಲ್ಲದೇ ಸದಾ ಮಾನಸಿಕ ಒತ್ತಡಗಳ ನಡುವೆ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳನ್ನು ರಾಜ್ಯ ಸರಕಾರ ಮಾನವೀಯ ನೆಲಗಟ್ಟಿನ ಆಧಾರದ ಮೇರೆಗೆ ಪರಿಹರಿಸಿ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಆಯ್.ಎ.ಮಕಾಂದಾರ, ಗ್ರಾಮ ಆಡಳಿತಾಧಿಕಾರಿಗಳಾದ ಪಿ.ಕೆ. ಹಿಡೇದ, ಮಲೀಕ ಭಾಗವಾನ, ಪಿ.ಎಸ್. ಕದಂ, ಎಚ್.ಜಿ. ಶೇಖ, ನಿಖಿಲ್‌ಅಹ್ಮದ ಖಾನಾಪುರ, ಎಸ್.ಎಸ್.ಬಿದರಕುಂದಿ, ಬಸಯ್ಯ ಮಠ, ಜಿಲ್ಲಾ ಉಪಾಧ್ಯಕ್ಷೆ ಸರಸ್ವತಿ ಮೋರೆ, ಪ್ರಧಾನ ಕಾರ್ಯದಿರ್ಶಿ ವಿನೋದ ಕರ್ನಾಳ, ಆಶೀಫ್ ಜಮಾದಾರ, ರೆಹಮಾನ ಕಣಮೇಶ್ವರ, ಕಜಾಂಚಿ ಮೇಘಾ ಕುಳಗೇರಿಮಠ, ಗೌರವಾಧ್ಯಕ್ಷ ಬಿ.ಬಿ.ಕಾರಿಮುಂಗಿ, ಬನ್ನೆಪ್ಪ ಅತ್ನೂರ, ಸುನೀಲ ಬಂಡಿವಡ್ಡರ, ನಾಗಮ್ಮ ಸಾಲಿ ನಿಂಗಮ್ಮ ದೊಡಮನಿ, ವಿಜಯಲಕ್ಷಿö್ಮ ಸೇರಿದಂತೆ ವಿವಿಧ ಸಂಘ, ಸಂಘಟನೆಯ ಮುಖಂಡರು, ಅಟಲ್ ಜನಸ್ನೇಹಿ ಕೇಂದ್ರವು ಮುಷ್ಟರಕ್ಕೆ ಸಾಥ್ ನೀಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.