Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭಾರತದಲ್ಲಿ ಆಯುರ್ವೇದ ವಿಜ್ಞಾನಕ್ಕೆ ಹೆಚ್ಚಿನ ಮಹತ್ವ :ಡಾ.ಮಲ್ಲಮ್ಮ
(ರಾಜ್ಯ ) ಜಿಲ್ಲೆ

ಭಾರತದಲ್ಲಿ ಆಯುರ್ವೇದ ವಿಜ್ಞಾನಕ್ಕೆ ಹೆಚ್ಚಿನ ಮಹತ್ವ :ಡಾ.ಮಲ್ಲಮ್ಮ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಂಸ್ಕೃತದಲ್ಲಿ ಶ್ಲೋಕದ ರೂಪದಲ್ಲಿರುವ ಆಯುರ್ವೇದ ಔಷಧಿಗಳ ಮಾಹಿತಿಯನ್ನು ಯುವವೈದ್ಯರು ಮತ್ತು ಸಂಶೋಧಕರಿಗೆ ಸರಳವಾಗಿ ಅಧ್ಯಯನ ಮಾಡಲು ‘ಅಗದ ಸಮುಚ್ಚಯ’ ಪುಸ್ತಕ ವರದಾನವಾಗಿದೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಸಲಹೆಗಾರ ಮತ್ತು ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ. ಆರ್.ವಿ.ಕುಲಕರ್ಣಿ ಹೇಳಿದ್ದಾರೆ.
ಗುರುವಾರ ವಿವಿ ಕಚೇರಿಯಲ್ಲಿ ಎ. ವಿ. ಎಸ್ ಆಯುರ್ವೇದ ಕಾಲೇಜಿನ ಅಗದ ತಂತ್ರವಿಭಾಗದ ಮುಖ್ಯಸ್ಥೆ ಡಾ.ಮಲ್ಲಮ್ಮ ಬಿರಾದಾರ ಅವರು ರಚಿಸಿದ ‘ಅಗದ ಸಮುಚ್ಚಯ’ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.
ಡಾ.ಮಲ್ಲಮ್ಮ ಬಿರಾದಾರ ಮಾತನಾಡಿ, ಪ್ರಾಚೀನ ಕಾಲದಿಂದಲೂ ಭಾರತದಲ್ಲಿ ಆಯುರ್ವೇದ ವಿಜ್ಞಾನಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಈ ಪುಸ್ತಕದಲ್ಲಿ ಆಯುರ್ವೇದದಲ್ಲಿ ಉಲ್ಲೇಖಿಸಿರುವ ಬಹಳಷ್ಟು ವನಸ್ಪತಿ ಮತ್ತು ಗಿಡಮೂಲಿಕೆಗಳ ಮಾಹಿತಿ ಇದೆ. ಒಂದೇ ಹೆಸರನ್ನು ಹಲವಾರು ಗಿಡಮೂಲಿಕೆಗಳಿಗೆ ಬಳಸಿರುವುದರಿಂದ ನಿಜವಾದ ವಿಷನಾಶಕ ದ್ರವ್ಯ ಯಾವುದು? ಯಾವ ಭಾಗದಲ್ಲಿ ಉತ್ಕೃಷ್ಟ ಗುಣಗಳಿವೆ? ಎಂಬುದನ್ನು ಸವಿಸ್ತಾರವಾಗಿ ತಿಳಿಸಲಾಗಿದೆ. ವಿಷಜಂತುಗಳಿಂದ ಅಪಾಯ ಎದುರಾದ ಸಂದರ್ಭದಲ್ಲಿ ತುರ್ತಾಗಿ ಕೈಗೊಳ್ಳಬೇಕಿರುವ ಕ್ರಮಗಳು, ಔಷಧಿ ಬಳಕೆ ವಿಧಾನದ ಕುರಿತು ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಆಡಳಿತಾಧಿಕಾರಿಗಳಾದ ಎಸ್.ಎಚ್.ಲಗಳಿ, ವಿಲಾಸ ಬಗಲಿ, ಡಾ.ಮಹಾಂತೇಶ ಬಿರಾದಾರ ಮತ್ತು ಡಾ.ಪ್ರಲ್ಹಾದ ಪಾಟೀಲ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.