Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೆಳೆ ಪರಿಹಾರ ನೀಡುವಂತೆ ಆಗ್ರಹಿಸಿ ರೈತರ ಮನವಿ
(ರಾಜ್ಯ ) ಜಿಲ್ಲೆ

ಬೆಳೆ ಪರಿಹಾರ ನೀಡುವಂತೆ ಆಗ್ರಹಿಸಿ ರೈತರ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಡೋಣಿ ನದಿ ಪಾತ್ರದ ಜಮೀನುಗಳಲ್ಲಿ ಪ್ರವಾಹದಿಂದ ನೀರು ನಿಂತು ಹಾಳಾಗಿರುವ ಬೆಳೆ

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಕೊಂಡಗೂಳಿ ಗ್ರಾಮದ ಡೋಣಿ ನದಿಯ ಅಕ್ಕಪಕ್ಕದ ಜಮೀನುಗಳು ಡೋಣಿ ಪ್ರವಾಹದಿಂದ ನೀರು ನಿಂತು ಬೆಳೆಗಳು ಹಾಳಾಗಿದ್ದು ಪರಿಹಾರ ನೀಡುವಂತೆ ಆಗ್ರಹಿಸಿ ರೈತರು ಗ್ರೇಡ್-೨ ತಹಶೀಲ್ದಾರ ಎಸ್.ಎಚ್. ರಾಠೋಡ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ತಹಶೀಲ್ದಾರ ಕಾರ್ಯಾಲಯಕ್ಕೆ ಶುಕ್ರವಾರ ಆಗಮಿಸಿದ ಕೊಂಡಗೂಳಿ ಗ್ರಾಮದ ರೈತ ಪ್ರಮುಖರು ಗ್ರಾಮದ ಜಮೀನುಗಳಲ್ಲಿ ಡೋಣಿ ನೀರು ನಿಂತು ಬೆಳೆಗಳ ಹಾಳಾದ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ರೈತಪ್ರಮುಖರಾದ ಎಸ್.ಎಮ್.ನಾಗಾವಿ ಮಾತನಾಡಿ, ಸತತ ಮಳೆ ಹಾಗೂ ಡೋಣಿ ನದಿ ಪ್ರವಾಹದಿಂದ ನಮ್ಮ ಗ್ರಾಮದ ಜಮೀನುಗಳಲ್ಲಿ ನೀರು ನಿಂತು ಬೆಳೆಗಳು ಸಂಪೂರ್ಣ ಹಾಳಾಗಿವೆ. ಈಗಲೂ ಜಮೀನುಗಳಲ್ಲಿ ನಡೆಯಲು ಬಾರದಂತ ಪರಿಸ್ಥಿತಿಯಿದೆ. ಇಂತಹ ನೀರು ನಿಂತ ಜಮೀನುಗಳ ಬೆಳೆಗಳ ಫಸಲು ಬರುವುದು ಸಾಧ್ಯವೇ ಇಲ್ಲ.
ಜಮೀನುಗಳ ವಾಸ್ತವಿಕ ಅಂಶಗಳನ್ನು ಅರಿಯಲು ತಾವು ಹಾಗೂ ಸಂಬಂಧಿಸಿದ ಸಿಬ್ಬಂದಿ ಖುದ್ದಾಗಿ ಸ್ಥಳಕ್ಕೆ ಬಂದು ಪರಿಶೀಲಿಸಬಹುದಾಗಿದೆ. ಜಮೀನುಗಳ ವೀಕ್ಷಣೆ ಹಾಗೂ ಪರಿಶೀಲನೆಯ ನಂತರ ರೈತರಿಗೆ ಸೂಕ್ತ ಪರಿಹಾರ ಒದಗಿಸಲು ಸರ್ಕಾರಕ್ಕೆ ಅಗತ್ಯ ಮಾಹಿತಿ ನೀಡಿ ಶಿಫಾರಸ್ಸು ಮಾಡಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.
ಸಿದ್ದಣ್ಣ ಸಿಂದಗೇರಿ, ಪ್ರಕಾಶ ಕರಭಂಟನಾಳ, ಸಿದ್ಧನಗೌಡ ಪಾಟೀಲ, ಈರಣ್ಣ ಗಾಣಿಗೇರ, ಶಿವು ಗೊಬ್ಬೂರ, ನಾನಾಸಿಂಗ್ ಕುಲಕರ್ಣಿ, ಶಿವು ಮಲ್ಲಾಬಾದಿ, ಬಸನಗೌಡ ಪಾಟೀಲ, ಲೋನಾರ್‌ಗೌಡ್ರ, ಮಹಾಂತಗೌಡ ಮಲಗೊಂಡ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ
    In (ರಾಜ್ಯ ) ಜಿಲ್ಲೆ
  • 4 ತಿಂಗಳಿಂದ ಮುಗಿಯದ ದೇವಣಗಾಂವ ಸೇತುವೆ ದುರಸ್ತಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮರಳು ಸಾಗಾಟದ ಟ್ರ‍್ಯಾಕ್ಟರ್ ವಶ :ಚಾಲಕ ಪರಾರಿ
    In (ರಾಜ್ಯ ) ಜಿಲ್ಲೆ
  • ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ನಡೆದ ರೈತರ ಹೋರಾಟ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಎಲ್ಲ ಕಾಲುವೆಗಳಿಗೆ ತಕ್ಷಣ ನೀರು ಹರಿಸಲು ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂಗತತ್ವ ನಿಷ್ಠ ಹಡಪದ ಅಪ್ಪಣ್ಣ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.