Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೇಡಿಕೆ ಈಡೇರುವವರೆಗೆ ಲೆಕ್ಕಣಿಗೆ ಬದಿಗಿಟ್ಟು ಮುಷ್ಕರ :ಗ್ವಾಳೇದ
(ರಾಜ್ಯ ) ಜಿಲ್ಲೆ

ಬೇಡಿಕೆ ಈಡೇರುವವರೆಗೆ ಲೆಕ್ಕಣಿಗೆ ಬದಿಗಿಟ್ಟು ಮುಷ್ಕರ :ಗ್ವಾಳೇದ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿವಿಧ ಬೇಡಿಕೆಗೆ ಆಗ್ರಹಿಸಿ ಗ್ರಾಮಾಡಳಿತ ಸಂಘದಿಂದ ಅನಿರ್ಧಿಷ್ಠಾವಧಿ ಮುಷ್ಕರ

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ನಮ್ಮ ರಾಜ್ಯ ಗ್ರಾಮಾಡಳಿತ ಅಧಿಕಾರಿಗಳ ಕೇಂದ್ರ ಸಂಘದ ನಿರ್ದೇಶನದಂತೆ ಬೇಡಿಕೆ ಈಡೇರುವವರೆಗೆ ಲೆಕ್ಕಣಿಗೆ ಬದಿಗಿಟ್ಟು ಮುಷ್ಕರ ಮುಂದುವರೆಸಲಾಗುವುದು ಎಂದು ಗ್ರಾಮಾಡಳಿತ ಅಧಿಕಾರಿಗಳ ಸಂಘದ ತಾಲ್ಲೂಕು ಅಧ್ಯಕ್ಷ ಸಂಗಮೇಶ ಗ್ವಾಳೇದ ಹೇಳಿದರು.
ಪಟ್ಟಣದ ತಹಶೀಲ್ದಾರ ಕಾರ್ಯಾಲಯದ ಮುಂದೆ ಗುರುವಾರ ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ಗ್ರಾಮಾಡಳಿತ ಅಧಿಕಾರಿಗಳ ಕೇಂದ್ರ ಸಂಘ ಕರೆ ಕೊಟ್ಟ ಶಾಂತಿಯುತ ಅನಿರ್ಧಿಷ್ಠಾವಧಿ ಮುಷ್ಕರಕ್ಕೆ ಬೆಂಬಲವಾಗಿ ಗುರುವಾರ ಇಲ್ಲಿನ ತಹಸೀಲ್ದಾರ್ ಕಚೇರಿ ಬಳಿ ತಾಲ್ಲೂಕು ಸಂಘದ ವತಿಯಿಂದ ಜರುಗಿದ ಮುಷ್ಕರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸರಕಾರ ನಮ್ಮ ಕೆಲಸಕ್ಕೆ ತಕ್ಕಂತೆ ಸಮಾನ ವೇತನ ನೀಡದೆ ಕೇವಲ ಕೆಲಸ ತೆಗೆದುಕೊಳ್ಳುವುದರಲ್ಲಿ ನಿರತವಾಗಿದೆ. ತಾಂತ್ರಿಕತೆ ಗೊತ್ತಿಲ್ಲದಿದ್ದರೂ ಹೆಚ್ಚಿನ ಪ್ರಮಾಣದಲ್ಲಿ ತಾಂತ್ರಿಕ ಕಾರ್ಯಗಳಲ್ಲಿ ತೊಡಗಿಸುತ್ತಿದ್ದು ಅದಕ್ಕೆ ಸಂಭಾವನೆ ನೀಡುತ್ತಿಲ್ಲ. ಈ ವಿಷಯದ ಕುರಿತು ಹಲವಾರು ವರ್ಷಗಳಿಂದ ಸರಕಾರದ ಮುಂದೆ ಬೇಡಿಕೆಯಿಟ್ಟು ಗಮನ ಸೆಳೆದರೂ ಯಾವುದೇ ಪ್ರಯೋಜನವಾಗಿಲ್ಲ. ಸರಕಾರದ ೨೧ ಸೇವೆಗಳು ಗ್ರಾಮಾಡಳಿತದ ಮೂಲಕವೇ ಅನುಷ್ಠಾನಗೊಳ್ಳುತ್ತಿವೆ. ಆದರೂ ಸರಕಾರ ನಮ್ಮ ಮೇಲೆ ಕರುಣೆ ತೋರುತ್ತಿಲ್ಲ. ಅದಕ್ಕಾಗಿ ಇಂದು ಮೊಬೈಲ್ ಹಾಗೂ ಲೆಕ್ಕಣಿಕೆ ಸ್ಥಗಿತಗೊಳಿಸಿ ಅನಿರ್ದಿಷ್ಠವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ನಮ್ಮ ಪ್ರಮುಖ ಬೇಡಿಕೆಗಳಾದ ಸಮಾನ ಕೆಲಸಕ್ಕೆ ಸಮಾನ ವೇತನದ ಜೊತೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಕೊಡಬೇಕು. ಸುಸಜ್ಜಿತ ಕಚೇರಿ ಕಟ್ಟಡ, ಪೀಟೋಪಕರಣ, ಅಗತ್ಯ ಸಿಬ್ಬಂದಿ ಪೂರೈಸಬೇಕೆಂದು ಸರಕಾರವನ್ನು ಆಗ್ರಹಿಸಿದರು.
ಗ್ರಾಮಾಡಳಿತ ಸಂಘದ ಅನೀಲಕುಮಾರ ರಾಠೋಡ, ಬಸವರಾಜ ಹಂದ್ರಾಳ, ಪ್ರಕಾಶ ಬನ್ನೆಟ್ಟಿ, ಸದ್ದಾಮ ಮುಲ್ಲಾ, ಬಸಮ್ಮ ಬಾಟಿ, ಸಿದ್ದು ನಾಯ್ಕೋಡಿ, ರಾಮನಗೌಡ ರಾಂಪೂರ, ವಿಠ್ಠಲ ವಾಲೀಕಾರ, ಯಮುನಾ ಗಂಗಶೆಟ್ಟಿ, ರವಿ ಮೆಟಗಾರ ಹಾಗೂ ಸಂಘದ ಸದಸ್ಯರು, ಗ್ರಾಮಸಹಾಯಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ
    In (ರಾಜ್ಯ ) ಜಿಲ್ಲೆ
  • 4 ತಿಂಗಳಿಂದ ಮುಗಿಯದ ದೇವಣಗಾಂವ ಸೇತುವೆ ದುರಸ್ತಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮರಳು ಸಾಗಾಟದ ಟ್ರ‍್ಯಾಕ್ಟರ್ ವಶ :ಚಾಲಕ ಪರಾರಿ
    In (ರಾಜ್ಯ ) ಜಿಲ್ಲೆ
  • ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ನಡೆದ ರೈತರ ಹೋರಾಟ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಎಲ್ಲ ಕಾಲುವೆಗಳಿಗೆ ತಕ್ಷಣ ನೀರು ಹರಿಸಲು ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂಗತತ್ವ ನಿಷ್ಠ ಹಡಪದ ಅಪ್ಪಣ್ಣ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.