Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ಪರ್ಧಾತ್ಮಕ ಪರೀಕ್ಷೆವ್ಯವಸ್ಥಿತವಾಗಿ ನಡೆಸಲು ಕ್ರಮ ವಹಿಸಿ :ಗೆಣ್ಣೂರ
(ರಾಜ್ಯ ) ಜಿಲ್ಲೆ

ಸ್ಪರ್ಧಾತ್ಮಕ ಪರೀಕ್ಷೆವ್ಯವಸ್ಥಿತವಾಗಿ ನಡೆಸಲು ಕ್ರಮ ವಹಿಸಿ :ಗೆಣ್ಣೂರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಹಾಗೂ ಪಿ.ಎಸ್.ಐ ಸ್ಪರ್ಧಾತ್ಮಕ ಪರೀಕ್ಷೆಗಳು ಜರುಗಲಿದ್ದು, ಪಾರದರ್ಶಕತೆಯಿಂದ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚಿಸಿದರು.
ಶುಕ್ರವಾರ ನಗರದ ದರಬಾರ ಕಾಲೇಜಿನ ಸಭಾಂಗಣದಲ್ಲಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಹಾಗೂ ಪಿ.ಎಸ್.ಐ ಸ್ಪರ್ದಾತ್ಮಕ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇದೇ ಸೆಪ್ಟೆಂಬರ್ ೨೯ರ ಭಾನುವಾರಂದು ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ೧೨ ತಾಲೂಕುಗಳ ೯೩ ಪರೀಕ್ಷೆ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಸ್ಪರ್ಧಾತ್ಮಕ ಪರೀಕ್ಷೆಗೆ ಒಟ್ಟು ೩೮,೭೪೬ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅಂದು ಬೆಳಿಗ್ಗೆ ೧೦-೩೦ ಗಂಟೆಗೆಯಿಂದ ೧೨-೩೦ರ ವರೆಗೆ ಪರೀಕ್ಷೆ ಜರುಗಲಿದೆ.
ಪಿ.ಎಸ್.ಐ ಪರೀಕ್ಷೆಯು ಅಕ್ಟೋಬರ್ ೩ ರಂದು ೧೧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಒಟ್ಟು ೪,೯೨೦ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಳಿಗ್ಗೆ ೧೦-೩೦ರಿಂದ ೧೨-೦೦ರವರೆಗೆ ಪತ್ರಿಕೆ-೧ ಹಾಗೂ ಮಧ್ಯಾಹ್ನ ೧೨-೩೦ರಿಂದ ಮಧ್ಯಾಹ್ನ ೨-೦೦ ರವರೆಗೆ ಪತ್ರಿಕೆ-೨ರ ಪರೀಕ್ಷೆಗಳು ನಡೆಯಲಿವೆ.
ಅಭ್ಯರ್ಥಿಗಳು ಯಾವುದೇ ಎಲೆಕ್ಟಾçನಿಕ್ ಡಿವೈಸ್, ಮೈಕ್ರೋಪೂನ್ ಇನ್ನಿತರ ಉಪಕರಣ ಬಳಸದಿರುವ ಬಗ್ಗೆ ತಪಾಸಣೆ ನಡೆಸಬೇಕು. ಪರೀಕ್ಷಾ ಹಿಂದಿನ ದಿನ ಸಿಸಿಟಿವಿ ಕ್ಯಾಮರಾ ಬಾಡಿ ಕ್ಯಾಮರಾ, ಪ್ರಿಸ್ಕಿಂಗ್, ಮುಖ ಚಹರೆ ಮತ್ತು ಜಾಮರ್ ಗಳನ್ನು ಉಪ ಪರೀಕ್ಷಾ ಕೇಂದ್ರದ ಪರೀಕ್ಷಾ ಕೊಠಡಿಗಳಲ್ಲಿ ಅಳವಡಿಸುವುದು, ಪರೀಕ್ಷಾ ದಿನದಂದು ಅವುಗಳು ಕಾರ್ಯನಿರ್ವಹಿಸುತ್ತಿರುವ ಕುರಿತು ಪರಿಶೀಲಿಸಿಕೊಳ್ಳಬೇಕು. ಎಲ್ಲಾ ಸಿಸಿಟಿವಿ ಕ್ಯಾಮಾರಗಳ ವಿಕ್ಷಣೆಗೆ ಅನುಕೂಲವಾಗುವಂತೆ ದೃಶ್ಯಾವಳಿ ವೀಕ್ಷಿಸಲು ಮಾನಿಟರ್ ಅಳವಡಿಸಿ ವೆಬ್ ಕಾಸ್ಟಿಂಗ್ ಮಾಡಬೇಕು. ಪರೀಕ್ಷಾ ಕೊಠಡಿಗಳಲ್ಲಿ ಸಾಕಷ್ಟು ಗಾಳಿ ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಕ್ರಮ ವಹಿಸಬೇಕು. ಪರೀಕ್ಷೆಗಳಲ್ಲಿ ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕು ಲೋಪ ಕಂಡು ಬಂದಲ್ಲಿ ತಪ್ಪಿಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು. ಯಾವುದೇ ಕಾರಣಕ್ಕೂ ತಮಗೆ ವಹಿಸಿದ ಕರ್ತವ್ಯಗಳನ್ನು ಚಾಚು ತಪ್ಪದೆ ಕರ್ತವ್ಯ ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಪ್ರತಿ ಅಭ್ಯರ್ಥಿಯ ಮಧ್ಯೆ ೨ ಮೀಟರ್ ಅಂತರವಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಪರಿಕ್ಷಾ ಕೊಠಡಿಗಳಿಗೆ ತೆರಳಲು ಅನುಕೂಲವಾಗುವಂತೆ ವೀಲ್‌ಚೇರ-ಇಳಿಜಾರು ಸೌಲಭ್ಯ ಒದಗಿಸಬೇಕು. ಹಿಯರಿಂಗ್ ಏಯ್ಡ್ ಧರಿಸಿರುವ ಅಭ್ಯರ್ಥಿಗಳು ವೈದ್ಯಕೀಯ ದಾಖಲೆಗಳನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಅಭ್ಯರ್ಥಿಗಳ ಗುರುತೀನ ಚೀಟಿ ತಪಾಸಣೆ ನಡೆಸಿ ಖಚಿತಪಡಿಸಿಕೊಳ್ಳಬೇಕು. ಮಹಿಳಾ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಮಹಿಳಾ ಸಿಬ್ಬಂದಿ ತಪಾಸಣೆ ನಡೆಸಬೇಕು. ಮೊಬೈಲ್, ಕ್ಯಾಲಕುಲೇಟರ್, ಸೇರಿದಂತೆ ಯಾವುದೇ ಇಲೆಕ್ಟಾçನಿಕ್ ಉಪಕರಣಗಳನ್ನು ಬಳಸದೇ ಇರುವುದು ಖಚಿತ ಪಡಿಸಿಕೊಳ್ಳಬೇಕು ಪರೀಕ್ಷ ಕೇಂದ್ರಗಳಲ್ಲಿ ಅಧಿಕೃತವಾಗಿ ನೇಮಕವಾದ ಸಿಬ್ಬಂದಿಗಳಿಗೆ ಮಾತ್ರ ಕರ್ತವ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಹಾಗೂ ಅವರು ಗುರುತಿನ ಚೀಟಿ ಹೊಂದಿರಬೇಕು ಪರೀಕ್ಷ ದಿನಗಳಂದು ಸರ್ಕಾರದಿಮದ ಮನ್ಯವಾದ ಫೋಟೊ ಗುರುತಿನ ಚೀಟಿಯನ್ನು (ಆಧಾರ ಕಾರ್ಡ್, ಪ್ಯಾನ್ ಕಾರ್ಡ್, ರೇಶನ್ ಕಾರ್ಡ್,ಡ್ರೆöÊವಿಂಗ್ ಲೈಸನ್ಸ್, ಮತದಾರರ ಗುರುತಿನ ಚೀಟಿ ಹಾಗೂ ರಾಷ್ಟ್ರೀಕೃತ ಬ್ಯಾಂಕಿನ ಪಾಸ್) ಬುಕ್) ತರುವುದು ಕಡ್ಡಾಯ ಎಂದು ಸೂಚಿಸಿ, ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.
ಸಭೆಯಲ್ಲಿ ಜಿ.ಪಂ ಯೋಜನಾ ನಿದೇಶಕರಾದ ಸಿ.ಬಿ ದೇವರನಮನಿ, ಜಿ.ಪಂನ ಮುಖ್ಯ ರಾಮಣ್ಣ ಅಥಣಿ, ಎಲ್ಲ ತಾಲೂಕಿನ ತಹಶೀಲ್ದಾರರು, ಖಜಾನೆ ಇಲಾಖೆಯ ಉಪನಿರ್ದೇಶಕ ಹಣಮಂತ ಕಾಲತಿಪ್ಪಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ, ಡಿ.ಡಿ.ಪಿ.ಐ ಎನ್.ಎಚ್ ನಾಗೂರ, ಮಾರ್ಗಾಧಿಕಾರಿಗಳು, ಅಧೀಕ್ಷಕರು, ಸ್ಥಾನಿಕ ನಿರೀಕ್ಷಣಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಪ್ರಾಂಶುಪಾಲರು, ಪರೀಕ್ಷಾ ಕೇಂದ್ರಗಳ ವೀಕ್ಷಕರು, ಉಪನ್ಯಾಸಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026
    In ದಿನಪತ್ರಿಕೆ
  • ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ
    In (ರಾಜ್ಯ ) ಜಿಲ್ಲೆ
  • ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.