ಸಿಂದಗಿ: ಪಟ್ಟಣದ ವಿವೇಕಾನಂದ ವೃತ್ತದ ಬಳಿಯ ಮುಂಡೇವಾಡಗಿ ಬಿಲ್ಡಿಂಗ್ ನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣೆ ಪ್ರಚಾರ ಕಾರ್ಯಾಲಯ ಏ.೨೧ ಶನಿವಾರ ಉದ್ಘಾಟನೆಗೊಳ್ಳಲಿದೆ.
ಕಾರಣ ಸಿಂದಗಿ ಮತಕ್ಷೇತ್ರದ ಎಲ್ಲ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಪಕ್ಷದ ಅಭಿಮಾನಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಕೋರಿದ್ದಾರೆ.
Related Posts
Add A Comment