Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗುಣಮಟ್ಟದ ಶಿಕ್ಷಣದಿಂದ ಅತ್ಯುತ್ತಮ ಫಲಿತಾಂಶ :ಕೌಲಗಿ
(ರಾಜ್ಯ ) ಜಿಲ್ಲೆ

ಗುಣಮಟ್ಟದ ಶಿಕ್ಷಣದಿಂದ ಅತ್ಯುತ್ತಮ ಫಲಿತಾಂಶ :ಕೌಲಗಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನೀಟ್’ ಸೀಟು ಪಡೆಯುವಲ್ಲಿ ಶತಕ ದಾಟಿದ ಎಕ್ಸಲೆಂಟ್ ವಿಜ್ಞಾನ ಪ.ಪೂ ಕಾಲೇಜ್

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಗುಣಮಟ್ಟದ ಶಿಕ್ಷಣವನ್ನು ನೀಡಿದರೆ ಅತ್ಯುತ್ತಮವಾದ ಫಲಿತಾಂಶ ದೊರೆಯುತ್ತದೆ. ಅತ್ಯುತ್ತಮ ಫಲಿತಾಂಶವು ಸಮಾಜದ ವ್ಯವಸ್ಥೆಯನ್ನು ಮತ್ತಷ್ಟು ಅತ್ಯುತ್ತಮಗೊಳಿಸುವುದಕ್ಕೆ ಸಾಧ್ಯವಾಗಿಸುತ್ತದೆ. ಆ ನಿಟ್ಟಿನಲ್ಲಿ ಸದಾ ಉತ್ತಮ ಫಲಿತಾಂಶವನ್ನು ನೀಡುವುದರ ಮೂಲಕವೇ ಜನಮಾನಸದಲ್ಲಿ ಉಳಿದಿರುವ ಎಕ್ಸಲೆಂಟ್ ವಿಜ್ಞಾನ ಪದವಿಪೂರ್ವ ಕಾಲೇಜು ಎನ್‌ಇಇಟಿ (ನೀಟ್) ಪರೀಕ್ಷೆಯಲ್ಲಿ ತನ್ನ ಸಾಧನೆಯ ಪಥವನ್ನು ವಿಸ್ತಿರಿಸಿಕೊಂಡಿದ್ದು, ೨೦೨೪ ನೇ ಸಾಲಿನಲ್ಲಿ ೧೦೯ ವೈದ್ಯಕೀಯ ಸೀಟುಗಳನ್ನು ಪಡೆದುಕೊಳ್ಳುವ ಮೂಲಕ ಮತ್ತೊಮ್ಮೆ ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿ ಒದಗಿಸಿದೆ ಎಂದು ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಬಸವರಾಜ್ ಕೌಲಗಿ ತಿಳಿಸಿದರು.
ನೀಟ್ ಪರೀಕ್ಷೆಯ ಸೀಟು ಹಂಚಿಕೆಯ ಕೊನೆಯ ಸುತ್ತಿನ ಫಲಿತಾಂಶ ಪ್ರಕಟವಾದ ಬಳಿಕ ಮಾತನಾಡಿದ ಅವರು, ಎಕ್ಸಲೆಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜು ಪ್ರಾರಂಭಗೊಂಡಾಗಿನಿಂದ ಪ್ರಗತಿ ಪಥದತ್ತ ಹೆಜ್ಜೆ ಹಾಕಿದೆ. ಅದರಲ್ಲೂ ವೈದ್ಯಕೀಯ ಸೀಟುಗಳನ್ನು ಪಡೆದುಕೊಳ್ಳುವಲ್ಲಿ ನಮ್ಮ ಸಂಸ್ಥೆ ಒಂದು ಹೆಜ್ಜೆ ಮುಂದಿಡುತ್ತಿದೆ. ಈ ಕಾರಣದಿಂದಾಗಿ ಪ್ರತಿ ವರ್ಷವೂ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿಯನ್ನು ಅತ್ಯುತ್ತಮ ಬೋಧಕ ವರ್ಗದಿಂದ ಕೊಡಿಸುವ ಮೂಲಕ ಸೀಟುಗಳನ್ನು ಪಡೆಯುವಲ್ಲಿ ಶತಕದ ಗಡಿ ದಾಟುತ್ತಿದೆ. ಈ ಬಾರಿಯೂ ಸಹ ೧೦೯ ಸೀಟುಗಳನ್ನು ಪಡೆದುಕೊಳ್ಳುವ ಮೂಲಕ ಎಕ್ಸಲೆಂಟ್ ಮತ್ತೊಮ್ಮೆ ತನ್ನ ಸಾಮರ್ಥ್ಯ ಸಾಬೀತು ಮಾಡಿದೆ ಎಂದರು.
ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಫಲಿತಾಂಶವನ್ನು ನೀಡುವ ಮೂಲಕ ಈ ದೇಶದ ಸೇವೆಗೆ ಸಮರ್ಥ ವೈದ್ಯರನ್ನು ಕೊಡೆಗೆಯಾಗಿ ನೀಡುವುದಕ್ಕೆ ಸತತ ಪ್ರಯತ್ನ ಮಾಡುತ್ತೇವೆಂದು ಹೇಳಿದರು.
ಫಲಿತಾಂಶದ ಕುರಿತು ಹರ್ಷ ವ್ಯಕ್ತಪಡಿಸಿದ ಪ್ರಾಚಾರ್ಯ ಶ್ರೀಕಾಂತ ಕೆ.ಎಸ್ ಈ ಸಾಧನೆಯ ಶ್ರೇಯ ನಮ್ಮ ಆಡಳಿತ ಮಂಡಳಿಗೂ ಹಾಗೂ ಎಲ್ಲ ಬೋಧಕ ಬೋಧಕೇತರ ವರ್ಗಕ್ಕೆ ಸಲ್ಲಬೇಕು ಎಂದರು.

ಎಕ್ಸಲೆಂಟ್ ಸಾಧನೆ!

ಒಟ್ಟು ೧೦೯ ಸೀಟುಗಳಲ್ಲಿ ೫೯ ಎಂಬಿಬಿಎಸ್ ಸೀಟುಗಳಿದ್ದು ಅದರಲ್ಲಿ ೩೬ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಹಾಗೂ ೨೩ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸೀಟುಗಳನ್ನು ಪಡೆದುಕೊಳ್ಳುವಲ್ಲಿ ಎಕ್ಸಲೆಂಟ್ ವಿದ್ಯಾರ್ಥಿಗಳು ಯಶಸ್ವಿಯಾದರೆ ಇನ್ನುಳಿದಂತೆ ಬಿಡಿಎಸ್, ಬಿಎಎಮ್‌ಎಸ್, ಬಿಎಚ್‌ಎಮ್‌ಎಸ್ ಸೇರಿ ೫೦ ಸೀಟುಗಳನ್ನು ಪಡೆದುಕೊಂಡಿದ್ದಾರೆ ಎಂದು ಅಧ್ಯಕ್ಷ ಬಸವರಾಜ್ ಕೌಲಗಿ ತಿಳಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026
    In ದಿನಪತ್ರಿಕೆ
  • ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ
    In (ರಾಜ್ಯ ) ಜಿಲ್ಲೆ
  • ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.