Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಾತ್ಮರಂತೆ ನಮ್ಮ ಬದುಕು ಬೆಳಕಾಗಬೇಕು :ದೇವನೂರು
(ರಾಜ್ಯ ) ಜಿಲ್ಲೆ

ಮಹಾತ್ಮರಂತೆ ನಮ್ಮ ಬದುಕು ಬೆಳಕಾಗಬೇಕು :ದೇವನೂರು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಬದುಕು ಬೆಳಕಾಗಬೇಕು. ಬದುಕು ಬಯಲಾಗಬೇಕು. ಇದುವೇ ಜೀವನ ಎಂಬುದನ್ನು ನಾವೆಲ್ಲರೂ ಅರಿತುಕೊಳ್ಳಬೇಕು. ನಿಸರ್ಗದಲ್ಲಿ ಭಗವಂತ ನಮಗೆ ಎಲ್ಲವನ್ನು ನೀಡಿದ್ದಾನೆ. ಇದನ್ನು ನಾವೆಲ್ಲರೂ ಅನುಭವಿಸಿ ಸುಂದರ ಜೀವನ ಸಾಗಿಸಬೇಕೆಂದು ವಿಶ್ರಾಂತ ಮುಖ್ಯ ಅಭಿಯಂತರ, ಆಧ್ಯಾತ್ಮಿಕ ಚಿಂತಕ ಶಂಕರ ದೇವನೂರು ಹೇಳಿದರು.
ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಅಕ್ಕನಾಗಮ್ಮ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಶನಿವಾರ ಹಮ್ಮಿಕೊಂಡಿದ್ದ ಸ್ಪೂರ್ತಿ ಸಿಂಚನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಜೀವನ ಹೂವಿನಂತಾಗಬೇಕು. ಇದು ಬಸವೇಶ್ವರರ ಪವಿತ್ರ ಭೂಮಿಯಾಗಿದೆ. ಮಹಾತ್ಮರು ನುಡಿದಂತೆ ನಡೆದು ಬೆಳಕಾಗಿದ್ದಾರೆ. ಅದರಂತೆ ನಮ್ಮ ಜೀವನ ಬೆಳಕಾಗಬೇಕು. ವಿದ್ಯಾರ್ಥಿಗಳು ನಿರಂತರ ಅಧ್ಯಯನ ಮಾಡುವ ಮೂಲಕ ತಮ್ಮ ಜೀವನವನ್ನು ಉತ್ತಮ ಪಡಿಸಿಕೊಳ್ಳಬೇಕೆಂದರು.
ಬಸವನಿಲ್ಲದ ಕರ್ನಾಟಕ ರಾಜ್ಯವನ್ನು ಪರಿಗಣಿಸಲು ಸಾಧ್ಯವಿಲ್ಲ. ಬಸವೇಶ್ವರರನ್ನು ಸ್ಮರಿಸದೇ ರಾಜ್ಯವನ್ನು ಸ್ಮರಿಸಲು ಸಾಧ್ಯವಿಲ್ಲ. ಬಸವ ತತ್ವ ಎಲ್ಲವನ್ನು ಒಳಗೊಂಡಿದೆ. ಬಸವಾದಿ ಶರಣರ ವಚನಗಳು ಎಲ್ಲರ ಬದುಕಿಗೆ ಬೆಳಕಾಗಿವೆ. ಶಿಕ್ಷಣ, ತತ್ವ ನಮ್ಮ ಬದುಕನ್ನು ನರಳಿಸಬಾರದು. ಅದು ಅರಳಿಸುವಂತಿರಬೇಕೆಂದರು.
ಸಾನಿಧ್ಯ ವಹಿಸಿದ್ದ ಕಜ್ಜಿಡೋಣಿಯ ಕೃಷ್ಣಾನಂದ ಶರಣರು ಮಾತನಾಡಿ, ವಿದ್ಯಾರ್ಥಿಗಳು ಕೇವಲ ಅಂಕ ಪಡೆಯುವುದೇ ಮುಖ್ಯವಾಗಿಟ್ಟುಕೊಳ್ಳದೇ ಜೀವನ ಹೇಗೆ ರೂಪಿಸಿಕೊಳ್ಳಬೇಕೆಂಬುವದರ ಕಡೆಗೆ ಗಮನ ಗಮನಹರಿಸಬೇಕು. ವಿದ್ಯಾರ್ಥಿಗಳು ಒಬ್ಬ ಸಾಧಕನ ರೀತಿಯಲ್ಲಿ ನಿರಂತರವಾಗಿ ಅಧ್ಯಯನಶೀಲರಾಗಿ ಉತ್ತಮ ಅಧ್ಯಯನ ಮಾಡುವಂತಾದರೆ ಜೀವನವನ್ನು ಸುಂದರವಾಗಿ ಮಾಡಿಕೊಳ್ಳಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಿ ಉತ್ತಮ ಪ್ರಜೆಗಳಾಗಿ ನಾಡಿಗೆ ಸೇವೆ ಸಲ್ಲಿಸುವಂತಾಗಬೇಕೆಂದರು.
ಸಾನಿಧ್ಯ ವಹಿಸಿದ್ದ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿದರು.
ಅಧ್ಯಕ್ಷತೆಯನ್ನು ಅಕ್ಕನಾಗಮ್ಮ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಮುಖ್ಯಗುರು ಕೆ.ಆರ್.ಲಮಾಣಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮೈಸೂರಿನ ಯೋಗೇಶ್ವರಿ, ಹಿರಿಯ ಶಿಕ್ಷಕಿ ಮಾಲತಿ ಬಿದರಿ, ನಿವೃತ್ತ ಉಪಪ್ರಾಂಶುಪಾಲ ಎಸ್.ಎಸ್.ಝಳಕಿ, ನಿಕಟಪೂರ್ವ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶಿವರುದ್ರಯ್ಯ ಹಿರೇಮಠ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶಿವಾನಂದ ಡೋಣೂರ ಇತರರು ಇದ್ದರು.
ಅಶೋಕ ಹಂಚಲಿ ಸ್ವಾಗತಿಸಿ,ನಿರೂಪಿಸಿದರು. ಶಿವು ಮಡಿಕೇಶ್ವರ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.