Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಾಂಬಾ ಅಭಿವೃದ್ಧಿಗೆ ಜೀತದಾಳಿನಂತೆ ದುಡಿವೆ :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ತಾಂಬಾ ಅಭಿವೃದ್ಧಿಗೆ ಜೀತದಾಳಿನಂತೆ ದುಡಿವೆ :ಶಾಸಕ ಮನಗೂಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಅಧಿಕಾರ ಶಾಶ್ವತ ಅಲ್ಲ ಇರುವ ದಿನಗಳು ಸಾರ್ವಜನಿಕರ ಬಡವರ ನೊಂದವರ ದನಿಯಾಗಿ ಕಾರ್ಯ ಮಾಡೋಣ, ತಾಲೂಕಿನ ತಾಂಬಾ ಗ್ರಾಮದ ಅಭಿವೃದ್ಧಿಗೆ ಜೀತದಾಳಿನಂತೆ ದುಡಿದು ಗ್ರಾಮ ಮಾದರಿ ಗ್ರಾಮನ್ನಾಗಿಸುತ್ತೇನೆ ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದರು.
ಅವರು ೨೦೨೩-೨೪ನೇ ಸಾಲಿನ ಮುಖ್ಯ ಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ಗ್ರಾಮದಲ್ಲಿ ಸಿಸಿ ರಸ್ತೆಗೆ ಅಂದಾಜು ರೂ ೫೦ ಲಕ್ಷ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ ಈ ರಸ್ತೆ ಸುಧಾರಣೆ ಮಾಡಬೇಕೆಂಬ ಸಂಕಲ್ಪದಂತೆ ಕಾಮಗಾರಿಗೆ ಅನುದಾನ ನೀಡಲಾಗಿದೆ.
ಯಾವುದೇ ಧರ್ಮ ಹಾಗೂ ಜಾತಿಗೆ ಅಂಟಿಕೊಂಡು ಕೆಲಸ ಮಾಡದೆಯೆ, ಎಲ್ಲ ಧರ್ಮ ಹಾಗೂ ಪ್ರತಿಯೊಂದು ಜಾತಿಯವರ ಕೆಲಸ ಕಾರ್ಯ ಮಾಡುತ್ತಿದ್ದೇನೆ. ಅದಕ್ಕೆ ಪ್ರತಿಯೊಂದು ಸಮಾಜದವರು ಯಾವುದೇ ಕೆಲಸ ಕಾರ್ಯಗಳಿದ್ದರೆ ನಿರ್ಭಿತಿಯಿಂದ ಬಳಿ ಬಂದು ಕೆಲಸ ಮಾಡಿಕೊಳ್ಳುವಂತೆ ಮನವಿ ಮಾಡಿದರು. ನಾನು ನಿಮ್ಮಂತೆ ಒಬ್ಬ ವ್ಯಕ್ತಿ. ನಿಮ್ಮ ಕಷ್ಟಗಳಿಗೆ ಸ್ಪಂದಿಸಿ, ಸಹಾಯ ಮಾಡುವ ಸೇವಕನಾಗಿದ್ದೇನೆ. ಹೊರತು ನಾಯಕನಲ್ಲ..! ಗ್ರಾಮದಲ್ಲಿ ಆಗದೆಯಿರುವ ಕೇಲಸಗಳನ್ನು ಈಗಿರುವ ಅಧಿಕಾರದಲ್ಲಿ ಮಾಡಿತೋರಿಸುವೆ. ಜನ ನನ್ನ ಮೇಲಿಟ್ಟಿರುವ ಪ್ರೀತಿಗೆ ಬೆರಗಾಗಿದ್ದೇನೆ. ಜನತೆಗೆ ಮೂಲಸೌಕರ್ಯ ಒದಗಿಸಲೂ ಬದ್ದನಾಗಿದ್ದೇನೆ. ಅವರ ಋಣ ಎಂದಿಗೂ ಮರೆಯೊದಿಲ್ಲ. ಕೈಲಾದಮಟ್ಟಿಗೆ ಎಲ್ಲರಿಗೂ ಒಳ್ಳೆಯದನ್ನೇ ಬಯಸುತ್ತೇನೆ. ತಾಂಬಾ ಗ್ರಾಮ ಸಮಗ್ರ ಅಭಿವೃದ್ಧಿಯ ನನ್ನ ಕನಸಿಗೆ ಜನತೆ ಕೈಜೋಡಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ‌ ರಜಾಕ ಚಿಕ್ಕಗಸಿ, ರಾಚಪ್ಪ ಗಳೇದ, ಅಪ್ಪಣ್ಣ ಕಲ್ಲೂರ, ಪರಶುರಾಮ ಬಿಸನಾಳ, ನೂರಹ್ಮದ ಅತ್ತಾರ, ಕೆ.ಎನ್.ಪಾಟೀಲ, ವಿಜಯಕುಮಾರ ದೊಡ್ಡಮನಿ, ದಯಾನಂದ ನಿಂಬಾಳ, ಗೋಪಾಲ ಅವರಾದಿ, ಫತ್ತೆಸಾಬ ಉಜನಿ, ಅಮರ್ ವಸ್ತ್ರದ, ಜಕ್ಕಪ್ಪ ತ.ಹತ್ತಳ್ಳಿ, ಶಾಂತಪ್ಪ ಹಚನಾಳ, ಗುರಪ್ಪಾ ಜಂಬಗಿ, ಸಿದ್ದನಗೌಡ ಪಾಟೀಲ, ಯೊಗಪ್ಪ ಹೋರಪೇಟಿ, ಬಸವರಾಜ ಅವಟಿ, ಮಹ್ಮದ ದಡೇದ, ಮುನ್ನ ನಾಗಠಾಣ, ಜೈಭೀಮ ರೂಗಿ, ಅನೇಕರು ಉಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.