Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪದವೀಧರ ಪ್ರಾ.ಶಾಲಾ ಶಿಕ್ಷಕರ ಸಮಸ್ಯೆ ಬಗೆಹರಿಸಲು ಆಗ್ರಹ
(ರಾಜ್ಯ ) ಜಿಲ್ಲೆ

ಪದವೀಧರ ಪ್ರಾ.ಶಾಲಾ ಶಿಕ್ಷಕರ ಸಮಸ್ಯೆ ಬಗೆಹರಿಸಲು ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಬಲೇಶ್ವರ: 2016 ಕ್ಕಿಂತ ಮುಂಚೆ 1 ರಿಂದ 7/8 ಕ್ಕೆ ನೇಮಕಗೊಂಡ ಶಿಕ್ಷಕರ ಹಿಂಬಡ್ತಿಯನ್ನು ಕೂಡಲೇ ಹಿಂಪಡೆದು, ಪದವಿ ಹೊಂದಿದ ಎಲ್ಲ ಶಿಕ್ಷಕರನ್ನು ಒಂದೇ ಬಾರಿಗೆ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರೆಂದು ಸೇವಾಹಿರಿತನದೊಂದಿಗೆ ಪದನಾಮೀಕರಿಸುವುದರ ಜೊತೆಗೆ ಮುಖ್ಯಶಿಕ್ಷಕ ಹುದ್ದೆಗೆ ಹಾಗೂ ಪ್ರೌಢಶಾಲಾ ಶಿಕ್ಷಕ ಬಡ್ತಿಗೆ ಈ ಮುಂಚಿನ ನಿಯಮಾವಳಿಯಂತೆ ಸೇವಾ ಹಿರಿತನದ ಆಧಾರದ ಮೇಲೆ ನೀಡಲು ಆಗ್ರಹಿಸಿ ಸರಕಾರಕ್ಕೆ ಒತ್ತಾಯಿಸಲು ಹಾಗೂ ಸರಕಾರ ರಚಿಸಿರುವ ಸಮಿತಿಯು ನಿಗದಿತ ಕಾಲಮಿತಿಯೊಳಗೆ ವರದಿಯನ್ನು ನೀಡಿ 2016 ಕ್ಕಿಂತ ಮುಂಚೆ ನೇಮಕವಾದ ಸಮಸ್ತ ಶಿಕ್ಷಕರ ಹಕ್ಕುಗಳನ್ನು ರಕ್ಷಿಸಲು ಆಗ್ರಹಿಸಿ, ಬಬಲೇಶ್ವರ ತಾಲೂಕು ಶಿಕ್ಷಕ ಸಂಘದ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಅವರಿಗೆ ರವಿವಾರ ಮನವಿ ಸಲ್ಲಿಸಲಾಯಿತು.
ಸಕಾರಾತ್ಮಕವಾಗಿ ಸ್ಪಂದಿಸಿದ ಮಾನ್ಯ ಶಾಸಕರು ಈ ಕುರಿತು ಮುತುವರ್ಜಿ ವಹಿಸಿ ಸಮಿತಿಗೆ ಮನವರಿಕೆ ಮಾಡವುದರ ಜೊತೆಗೆ ಶಿಕ್ಷಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ ಶಿಕ್ಷಕರಿಗೆ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶಿಕ್ಷಕ ಸಂಘದ ಬಬಲೇಶ್ವರ ಘಟಕದ ಅಧ್ಯಕ್ಷೆ ಎನ್.ಎಲ್. ಇಂಗಳೆ, ಪ್ರಧಾನ ಕಾರ್ಯದರ್ಶಿ ಉದಯಕುಮಾರ್ ಕೋಟ್ಯಾಳ, ಅಶ್ವಿನಿ ಸುರೇಬಾನ್ ,ಶಿಕ್ಷಕ ಸಂಘದ ನಿರ್ದೇಶಕ ಸಿದರಾಯ ಅಥಣಿ, ಹೋರಾಟಗಾರ ಶಿಕ್ಷಕ ಪ್ರವೀಣ ಪತ್ತಾರ, ಲಕ್ಷ್ಮಣ ಕೊರಬು, ವಿಜಯಲಕ್ಷ್ಮಿ ಪಾಟೀಲ್ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.