Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇವರಹಿಪ್ಪರಗಿ: ಸುಗಮವಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆ
(ರಾಜ್ಯ ) ಜಿಲ್ಲೆ

ದೇವರಹಿಪ್ಪರಗಿ: ಸುಗಮವಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಜರುಗಿದ ಸ್ಪರ್ಧಾತ್ಮಕ ಪರೀಕ್ಷೆ ಕಟ್ಟುನಿಟ್ಟಿನ ನಡುವೆ ಸುಗಮವಾಗಿ ಜರುಗಿದವು.
ಪಟ್ಟಣದಲ್ಲಿ ಭಾನುವಾರ ಪರೀಕ್ಷಾ ಕೇಂದ್ರಗಳಾದ ಸಿದ್ಧೇಶ್ವರ ಸ್ವಾಮೀಜಿ, ವೆಂಕಟೇಶ್ವರ ಮತ್ತು ಬಿಎಲ್‌ಡಿಇ ಸಂಸ್ಥೆಯ ಎ.ಬಿ.ಸಾಲಕ್ಕಿ ಪಿ.ಯು ಕಾಲೇಜುಗಳಲ್ಲಿ ಪರೀಕ್ಷೆ ಬೆಳಿಗ್ಗೆ ಆರಂಭಗೊಂಡವು. ಸಿದ್ಧೇಶ್ವರ ಸ್ವಾಮೀಜಿ ಪಿ.ಯು ಕಾಲೇಜಿನ ೧೯ ಕೋಠಡಿಗಳಲ್ಲಿ ೪೫೦, ಬಿಎಲ್‌ಡಿಇ ಸಂಸ್ಥೆಯ ಎ.ಬಿ.ಸಾಲಕ್ಕಿ ಕಾಲೇಜಿನ ೧೭ ಕೋಠಡಿಗಳಲ್ಲಿ ೪೦೮ ಹಾಗೂ ವೆಂಕಟೇಶ್ವರ ಕಾಲೇಜಿನ ೧೭ ಕೋಠಡಿಗಳಲ್ಲಿ ೪೦೮ ರಂತೆ ಒಟ್ಟು ೩ ಪರೀಕ್ಷಾ ಕೇಂದ್ರಗಳಲ್ಲಿ ೧೨೬೬ ಪರೀಕ್ಷಾರ್ಥಿಗಳು ಹಾಜರಿದ್ದು ಪರೀಕ್ಷೆ ಬರೆದರು.
ಪರೀಕ್ಷಾ ಕೇಂದ್ರಗಳಿಗೆ ಬೆಳಿಗ್ಗೆ ೯ ಗಂಟೆಯಿಂದಲೇ ಆಗಮಿಸಲು ಆರಂಭಿಸಿದ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜಿತ ಸಿಬ್ಬಂದಿ ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡುವುದರ ಮೂಲಕ ವೈಯಕ್ತಿಕ ತಪಾಸಣೆಗೆ ಒಳಪಡಿಸಿದರು. ಈ ಸಂದರ್ಭದಲ್ಲಿ ಮೊಬೈಲ್ ಸೇರಿದಂತೆ ಇನ್ನೀತರ ಇಲೆಕ್ಟ್ರಾನಿಕ್ಸ್ ವಸ್ತುಗಳು ಹಾಗೂ ಪುರುಷ ಅಭ್ಯರ್ಥಿಗಳು ಉದ್ದ ತೋಳಿನ ಅಂಗಿ, ಮಹಿಳೆಯರು ಮಾಂಗಲ್ಯದ ಹೊರತಾಗಿ ಯಾವುದೇ ಆಭರಣ ಹಾಗೂ ಹಿಜಾಬ್‌ದಂತ ಉಡುಗೆ ಧರಿಸಿರಬಾರದು ಎಂಬ ನಿರ್ದೇಶನದ ಹಿನ್ನೆಲೆಯಲ್ಲಿ ಕೆಲವರು ಪರದಾಡಿದ ಪ್ರಸಂಗಗಳು ಕಂಡು ಬಂದವು.
ತಹಶೀಲ್ದಾರ ಪ್ರಕಾಶ ಸಿಂದಗಿ ಸೇರಿದಂತೆ ನಿಯೋಜಿತ ಪೊಲೀಸ್ ಹಾಗೂ ಪರೀಕ್ಷಾ ಕೇಂದ್ರಗಳ ನಿಯೋಜಿತ ಸಿಬ್ಬಂದಿಯ ಮೇಲ್ವಿಚಾರಣೆಯಲ್ಲಿ ಪಟ್ಟಣದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಿಗದಿಯಂತೆ ಜರುಗಿದವು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ
    In (ರಾಜ್ಯ ) ಜಿಲ್ಲೆ
  • 4 ತಿಂಗಳಿಂದ ಮುಗಿಯದ ದೇವಣಗಾಂವ ಸೇತುವೆ ದುರಸ್ತಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮರಳು ಸಾಗಾಟದ ಟ್ರ‍್ಯಾಕ್ಟರ್ ವಶ :ಚಾಲಕ ಪರಾರಿ
    In (ರಾಜ್ಯ ) ಜಿಲ್ಲೆ
  • ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ನಡೆದ ರೈತರ ಹೋರಾಟ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಎಲ್ಲ ಕಾಲುವೆಗಳಿಗೆ ತಕ್ಷಣ ನೀರು ಹರಿಸಲು ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂಗತತ್ವ ನಿಷ್ಠ ಹಡಪದ ಅಪ್ಪಣ್ಣ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.