Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಪ್ತ ವ್ಯಸನಗಳಲ್ಲಿ ಮಧ್ಯಪಾನ ಅಪಾಯಕಾರಿ :ಎಸಿ ಗದ್ಯಾಳ
(ರಾಜ್ಯ ) ಜಿಲ್ಲೆ

ಸಪ್ತ ವ್ಯಸನಗಳಲ್ಲಿ ಮಧ್ಯಪಾನ ಅಪಾಯಕಾರಿ :ಎಸಿ ಗದ್ಯಾಳ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೊಳೆಗಾಂವ ಗ್ರಾಮ ಶರಾಯಿ ಮುಕ್ತಕ್ಕೆ ಪಣ | ಇಂಡಿಯಲ್ಲಿ ಮಧ್ಯವರ್ಜನ ಶಿಬಿರ

ಉದಯರಶ್ಮಿ ದಿನಪತ್ರಿಕೆ

ಇಂಡಿ: ಮಧ್ಯಪಾನ ದಂತಹ ದುಶ್ಚಟಗಳನ್ನು ಬಿಡುವದು ಯುವಕರ ಜವಾಬ್ದಾರಿ. ತಮ್ಮಲ್ಲಿರುವ ಅಂಧಕಾರ ಹೋಗಲಾಡಿಸಲು ಯುವಕರು ವ್ಯಸನ ಮುಕ್ತರಾಗುವದು ಅತೀ ಮುಖ್ಯ. ಯಾವದೋ ಸಮಸ್ಯೆಗೆ ಸಿಲುಕಿ ವ್ಯಸನಿಗಳಾಗುತ್ತಿದ್ದು ಅದರಿಂದ ಕುಟುಂಬ ಸಮಾಜ ಮೇಲೆ ದುಷ್ಪರಿಣಾಮ ಬಿಳುತ್ತಿದ್ದು ಕುಟುಂಬದ ಅರ್ಥಿಕ ಸ್ಥಿತಿ ಕೆಟ್ಟು ಯುವಕರು ಬೀದಿ ಪಾಲಾಗುತ್ತಿದ್ದಾರೆ. ಅರಿವೇ ಗುರು ಎಂಬ ಮಂತ್ರ ಪಾಲಿಸಿ ತಮ್ಮಲ್ಲಿರುವ ಅರಿವನ್ನು ಒಳ್ಳೆಯತನಕ್ಕೆ ಬಳಸಿಕೊಳ್ಳಬೇಕಾಗಿದೆ ಎಂದು ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಹೇಳಿದರು.
ಅವರು ಪಟ್ಟಣದ ಕಾಳಿಕಾ ದೇವಸ್ಥಾನದಲ್ಲಿ ತಾಲೂಕಾ ಆಡಳಿತ ಇಂಡಿ, ಅಬಕಾರಿ ಇಲಾಖೆ, ಪುರಸಭೆ ಹಾಗೂ ಗ್ರಾ.ಪಂ ರೂಗಿ ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯೋಜನೆ ಸಹಯೋಗದಲ್ಲಿ ಬೊಳೆಗಾಂವ ಗ್ರಾಮವನ್ನು ಸರಾಯಿ ಮುಕ್ತ ಗ್ರಾಮಮಾಡಲು ೧೮೬೩ ನೇ ಮಧ್ಯವರ್ಜನ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದರು.
ತಡವಲಗಾ ಗ್ರಾಮದ ಹಿರೇಮಠದ ಅಭಿನವ ರಾಚೋಟೇಶ್ವರ ಸ್ವಾಮಿಜಿ ಮಾತನಾಡಿದ ಅವರು,
ಸಪ್ತ ವ್ಯಸನಗಳಲ್ಲಿ ಮಧ್ಯಪಾನ ಅತ್ಯಂತ ಅಪಾಯಕಾರಿ ಮದ್ಯಪಾನದ ಮೆಟ್ಟಿಲು ಜಾರಿದರೆ ಉಳಿದೆಲ್ಲವನ್ನು ಜಾರಿದಂತೆ, ಹೀಗಾಗಿ ಗುಟಕಾ, ತಂಬಾಕು, ಮಧ್ಯಪಾನ ಸೇರಿದಂತೆ ಇನ್ನಿತರ ವ್ಯಸನಗಳಿಂದ ವ್ಯಕ್ತಿ, ಕುಟುಂಬ ಮತ್ತು ಸಮಾಜದ ಮೇಲೆ ಪರಿಣಾಮ ಬಿರುತ್ತದೆ. ಯುವಕರ ವ್ಯಸನಿಗಳ ಬದುಕಿನಲ್ಲಿ ಬೆಳಕನ್ನು ಕೊಡಬೇಕಾಗಿದೆ. ಮಧ್ಯ ವ್ಯಸನಿಗಳನ್ನು ಮನುಷ್ಯರನ್ನಾಗಿ ಮಾಡಬೇಕಾಗಿದೆ. ಸನ್ಮಾರ್ಗದಲ್ಲಿ ನಡೆದು ಪರಿವರ್ತನೆ ಯಾಗಲು ಕಂದಾಯ ಉಪವಿಭಾಗಾಧಿಕಾರಿಗಳು ಬೊಳೆಗಾಂವ ಗ್ರಾಮವನ್ನು ವ್ಯಸನ ಮುಕ್ತ ಗ್ರಾಮವಾಗಿ ಮಾಡಲು ಪಣ ತೊಟ್ಟಿರುವದು ಶ್ಲಾಘನೀಯ ಎಂದರು.
ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ವ್ಯಸನ ಮುಕ್ತ ಸಮಾಜ ಕೇಂದ್ರದ ಅಧ್ಯಕ್ಷ ಪ್ರಕಾಶ ಬಿರಾದಾರ, ಜಿಲ್ಲಾ ನಿರ್ದೇಶಕ ಸಂತೋಷಕುಮಾರ, ಅಬಕಾರಿ ಇಲಾಖೆಯ ವಾದಿರಾಜ ಅಶ್ರೀತ, ಯೋಜನಾಧಿಕಾರಿ ಎಲ್.ಎಂ.ನಟರಾಜ, ಸರಸ್ವತಿ, ರಾಜೇಶ ಮಾತನಾಡಿದರು.
ವೇದಿಕೆಯ ಮೇಲೆ ತಹಸೀಲ್ದಾರ ಬಿ.ಎಸ್.ಕಡಕಬಾವಿ, ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಸ್ಥೆಯ ಗೌರವ ಕಾರ್ಯದರ್ಶಿ ಪ್ರಭಾಕರ ಬಗಲಿ, ಅಬಕಾರಿ ಇಲಾಖೆಯ ರಾಹುಲ ನಾಯಕ, ಪರೀನಾ ವಣಕ್ಯಾಳ, ಪಿಡಿಒ ಬಸವರಾಜ ಬಬಲಾದ, ರೂಗಿ ಗ್ರಾ.ಪಂ ಅಧ್ಯಕ್ಷೆ ಸೋಮವ್ವ ಹೊಸಮನಿ, ಶಶಿಕಲಾ ಬೇಟಗೇರಿ, ಸುಧೀರ ಕರಕಟ್ಟಿ ಮತ್ತಿತರಿದ್ದರು.
ಸಮಾರಂಭದಲ್ಲಿ ಭಾರತಿ ಮಾಳಾಬಾಗಿ, ಶ್ರೀಶೈಲ ಇಂಡಿ,ಜ್ಯೋತಿ ವಂದಾಲ,ದಿವಾಕರ ಪೂಜಾರಿ, ಜಯಲಕ್ಷ್ಮೀ ಮತ್ತಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ
    In (ರಾಜ್ಯ ) ಜಿಲ್ಲೆ
  • 4 ತಿಂಗಳಿಂದ ಮುಗಿಯದ ದೇವಣಗಾಂವ ಸೇತುವೆ ದುರಸ್ತಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮರಳು ಸಾಗಾಟದ ಟ್ರ‍್ಯಾಕ್ಟರ್ ವಶ :ಚಾಲಕ ಪರಾರಿ
    In (ರಾಜ್ಯ ) ಜಿಲ್ಲೆ
  • ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ನಡೆದ ರೈತರ ಹೋರಾಟ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಎಲ್ಲ ಕಾಲುವೆಗಳಿಗೆ ತಕ್ಷಣ ನೀರು ಹರಿಸಲು ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂಗತತ್ವ ನಿಷ್ಠ ಹಡಪದ ಅಪ್ಪಣ್ಣ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.