Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಧನೆಗೆ ಪ್ರೀತಿ, ಸಹಕಾರ ಮುಖ್ಯ :ಡಾ.ಶರಣಬಸವ ಶ್ರೀ
(ರಾಜ್ಯ ) ಜಿಲ್ಲೆ

ಸಾಧನೆಗೆ ಪ್ರೀತಿ, ಸಹಕಾರ ಮುಖ್ಯ :ಡಾ.ಶರಣಬಸವ ಶ್ರೀ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರ ತಾಲೂಕಾ ಹೋರಾಟ ಸಮಿತಿ ಸದಸ್ಯ, ಪತ್ರಕರ್ತ ಪರಶುರಾಮ ಗಣಿ ಗೆ ಸನ್ಮಾನ

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಬಡತನದಲ್ಲಿ ಹುಟ್ಟಿ ಬೆಳೆದು,ಹೆತ್ತವರನ್ನು ಕಳೆದುಕೊಂಡು ಸಾಮಾಜಿಕ ಸೇವೆ, ಪತ್ರಿಕಾ ಸೇವೆ ಮಾಡುತ್ತಾ ಜನರ ಮದ್ಯದಲ್ಲಿ ಪತ್ರಿಕಾ ವಿತರಕರಾಗಿ, ಹಾಲು ಮಾರಾಟಗಾರನಾಗಿ ಬೆಳೆದ ಕೊಲ್ಹಾರದ ಪರಶುರಾಮ ಗಣಿಯವರ ಕಾರ್ಯ ಬಹಳ ಶ್ಲಾಘನೀಯವಾದದ್ದು ಎಂದು ಗಜೇಂದ್ರಗಡ ತಳ್ಳಿಹಾಳ ಕೋಡಿಮಠದ ಕಾಲಜ್ಞಾನ ಬ್ರಹ್ಮ ವಿಶ್ವಕಾಲಜ್ಞಾನಿ ಶಿವಯೋಗ ಡಾ.ಶರಣಬಸವ ಸ್ವಾಮೀಜಿ ಹೇಳಿದರು.
ಪಟ್ಟಣದಲ್ಲಿ ಸಾಮಾಜಿಕ ಹೋರಾಟಗಾರ, ಕೊಲ್ಹಾರ ತಾಲೂಕಾ ಹೋರಾಟ ಸಮಿತಿ ಸದಸ್ಯ ಪರಶುರಾಮ ಗಣಿಯವರ ೫೧ ನೇ ಹುಟ್ಟುಹಬ್ಬ ಹಾಗೂ ೨೫ ನೇ ವಿವಾಹ ವಾರ್ಷಿಕೋತ್ಸವ ಕಾರ್ಯಕ್ರಮದ ದಿವ್ಯ ಸಾನಿದ್ಯ ವಹಿಸಿ ಆಶೀರ್ವಚನ ನೀಡುತ್ತಾ ಮಾತನಾಡಿದ ಅವರು, ಸಂಸಾರ ಎಂಬುವುದು ಗಾಳಿಯ ಸೊಡರು ಅದರಲ್ಲಿ ಈಜಿ ದಡ ಸೇರುವವನೆ ಬುದ್ದಿವಂತ, ಬಾಲ್ಯದಲ್ಲಿ ತಂದೆ -ತಾಯಿಯರನ್ನು ಕಳೆದುಕೊಂಡು ಹೆಂಡತಿಯನ್ನು ತಾಯಿಯ ಸ್ವರೂಪದಲ್ಲಿ ಕಂಡು ಅಣ್ಣ, ತಮ್ಮ, ಅಕ್ಕ, ಮಾವನಂದಿರ ಜೊತೆ ೫೧ ವರ್ಷಗಳ ಕಾಲ ಯಾವುದೆ ಕಪ್ಪು ಚುಕ್ಕೆ ಬರದಂತೆ, ಸಮಾಜದಲ್ಲಿ ಒಳ್ಳೆಯ ಪ್ರಜೆಯಾಗಿ ಕಾರ್ಯನಿರ್ವಹಿಸಿದ ಕೀರ್ತಿ ಪರಶುರಾಮರವರಿಗೆ ಸಲ್ಲುತ್ತದೆ ಎಂದರು.
ಅವನ ಮನೆ ಗುಡಿಸಲಾಗಿರಬಹುದು, ಮಾತು ಕಠೋರ, ಮನಸ್ಸು ಮೃದುವಾಗಿದೆ. ಗಂಡ ಹೆಂಡತಿ ಆಧುನಿಕ ಕಾಲದ ಹೆಮರೆಡ್ಡಿ ಮಲ್ಲಮ್ಮ ಹಾಗೂ ಭರಮರೆಡ್ಡಿ ಇದ್ದಂತೆ. ನಿತ್ಯ ಬೆಳಿಗ್ಗೆ ೪ ಗಂಟೆಗೆ ಎದ್ದು ಪೇಪರ್ ಹಾಗೂ ಹಾಲು ಸಂಗ್ರಹಿಸಿ ೨೫ ವರ್ಷಗಳ ಕಾಲ ಕೊಲ್ಹಾರ ಪಟ್ಟಣದ ಪ್ರತಿ ಮನೆಗೆ ಹಂಚಿ ನಿಶ್ವಾರ್ಥ ಜೀವನ ನಡೆಸಿದ ಕೀರ್ತಿ ಪರಶುರಾಮನಿಗೆ ಸಲ್ಲುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾಜಿ ಸಚಿವ ಎಸ್. ಕೆ ಬೆಳ್ಳುಬ್ಬಿ,ಜೆ. ಡಿ. ಎಸ್. ಮುಖಂಡ ಅಪ್ಪುಗೌಡ ಪಾಟೀಲ ಮನಗೂಳಿ, ಮಾಜಿ ಜಿ. ಪಂ ಸದಸ್ಯ ಕಲ್ಲು ದೇಸಾಯಿಯವರು ಮಾತನಾಡಿ, ಸಾಮಾಜಿಕ ಕಾರ್ಯಕರ್ತ ಹಾಗೂ ಪತ್ರಕರ್ತ ಪರಶುರಾಮ ಗಣಿಯವರ ಬಾಲ್ಯದ ಜೀವನ, ಹಾಗೂ ಸಾಧನೆಗಳನ್ನು ವರ್ಣಿಸಿ, ಇಂದಿನ ಯುವ ಪೀಳಿಗೆಗೆ ಮಾದರಿ ಎಂದರು.
ಈ ವೇಳೆ ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ಗಜೇಂದ್ರಗಡ ತಳ್ಳಿಹಾಳ ಕೋಡಿಮಠದ ಕಾಲ ಜ್ಞಾನಬ್ರಹ್ಮ ವಿಶ್ವಕಾಲಜ್ಞಾನಿ ಶಿವಯೋಗಿ ಡಾ.ಶರಣಬಸವ ಮಹಾಸ್ವಾಮೀಜಿಗಳು ಹಾಗೂ ಕೊಲ್ಹಾರದ ಪಡದಯ್ಯ ಹಿರೇಮಠ ವಹಿಸಿದ್ದರು.
ಅಧ್ಯಕ್ಷತೆಯನ್ನು ಮಾಜಿ ಸಚಿವ ಎಸ್. ಕೆ ಬೆಳ್ಳುಬ್ಬಿ ವಹಿಸಿದ್ದರು.
ಅತಿಥಿಗಳಾಗಿ ಜೆ.ಡಿ.ಎಸ್ ಮುಖಂಡ ಅಪ್ಪುಗೌಡ ಪಾಟೀಲ ಮನಗೂಳಿ, ಮಾಜಿ ಜಿ. ಪಂ. ಸದಸ್ಯ ಕಲ್ಲು ದೇಸಾಯಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಫೀಕ ಪಕಾಲಿ ಭಾಗವಹಿಸಿದ್ದರು.
ಶಿಕ್ಷಕಿ ರುದ್ರಮ್ಮ ಗಿಡ್ಡಪ್ಪಗೋಳ, ಶಿಕ್ಷಕ ಕಲ್ಲು ಬಾಲಗೊಂಡ ಕಾರ್ಯಕ್ರಮ ನಡೆಸಿಕೊಟ್ಟರು.

ಈ ವೇಳೆ ಪತ್ರಕರ್ತ ಪರಶುರಾಮ ಗಣಿ ಹಾಗೂ ಪತ್ನಿ ಪಾರ್ವತಿ ಗಣಿ ಯವರನ್ನು ಮಾಜಿ ಸಚಿವ ಎಸ್. ಕೆ. ಬೆಳ್ಳುಬ್ಬಿ,ಜೆ. ಡಿ. ಎಸ್, ಮುಖಂಡ ಅಪ್ಪುಗೌಡ ಪಾಟೀಲ ಮನಗೂಳಿ, ಮಾಜಿ ಜಿ. ಪಂ. ಕಲ್ಲು ದೇಸಾಯಿ ಸೇರಿದಂತೆ ಪಟ್ಟಣದ ರಾಜಕೀಯ ಮುಖಂಡರು, ಪ. ಪಂ. ಸದಸ್ಯರು, ವಿವಿಧ ಇಲಾಖೆ ನೌಕರರು, ಸ್ನೇಹಿತರ ಬಳಗ ಹಾಗೂ ಕುಟುಂಬಸ್ಥರು ಸನ್ಮಾನಿಸಿದರು.
ನಂತರ ಎಲ್ಲ ಪ.ಪಂ ಸದಸ್ಯರನ್ನು ಪರಶುರಾಮ ಗಣಿ ಕುಟುಂಬದ ವತಿಯಿಂದ ಸನ್ಮಾನಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.