Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಲ್ಲಿಕಾರ್ಜುನ ಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ
(ರಾಜ್ಯ ) ಜಿಲ್ಲೆ

ಮಲ್ಲಿಕಾರ್ಜುನ ಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಸಮೀಪದ ರೇವತಗಾಂವ ಗ್ರಾಮದ ಮಲ್ಲಿಕಾರ್ಜುನ ಕಲ್ಲಪ್ಪ ಮಾನೆಯವರು ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಸಂಘ(ರಿ)ದ ಮತಿಯಿಂದ ನೀಡಲಾಗುವ ರಾಜ್ಯಮಟ್ಟದ ಅತ್ಯುತ್ತಮ ಖಾಸಗಿ ಶಾಲಾ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಶನಿವಾರದಂದು ಬೆಂಗಳೂರಿನ ಜ್ಞಾನ ಭಾರತಿ ಆವರಣದ ಪ್ರೊ.ಕೆ ವೆಂಕಟಗಿರಿ ಗೌಡ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಸಂಘ(ರಿ) ವಿಭುಧನ್-೨೦೨೪ ನಾಲೆಡ್ಜ್ ಕ್ರಿಯೇಟಿವ್ ಅತ್ಯುತ್ತಮ ಖಾಸಗಿ ಶಾಲಾ ಶಿಕ್ಷಕ ಪ್ರಶಸ್ತಿಯನ್ನು ಎಂ.ಇ.ಎಸ್.ಗ್ರೂಪ್ ಶೈಕ್ಷಣಿಕ ನಿರ್ದೇಶಕರಾದ ಎಚ್.ಎಸ್.ಗಣೇಶ ಭಟ್ಟ, ನಾಲೆಡ್ಜ್ ಪಬ್ಲಿಕೇಷನ್ ಸಂಸ್ಥಾಪಕರಾದ ಬಿ.ಎನ್.ಸುನಿಲ್, ಸಮಾಜ ಸೇವಕರಾದ ಮಹೇಂದ್ರ ಮನ್ನೋತ್, ನ್ಯಾಕ್ ಸಲಹೆಗಾರರಾದ ಡಾ.ಸುಜಾತ ಶ್ಯಾನುಬಾಗ್, ಡೈಮಂಡ್ ಕಾಲೇಜು ಸಂಸ್ಥಾಪಕರಾದ ಅನಿಲ್‌ಕುಮಾರ ಜೋಶಿ, ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಸಂಘ(ರಿ)ದ ರಾಜ್ಯಾಧ್ಯಕ್ಷರಾದ ಸರೇಶ ಎಸ್ ಗೊಲ್ಲ, ರಾಜ್ಯ ಉಪಾಧ್ಯಕ್ಷರಾದ ಪ್ರಮೀಳ ಎನ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿಧಿ ಕೋಡಿಹಳ್ಳಿಯವರುಗಳು ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ
    In (ರಾಜ್ಯ ) ಜಿಲ್ಲೆ
  • 4 ತಿಂಗಳಿಂದ ಮುಗಿಯದ ದೇವಣಗಾಂವ ಸೇತುವೆ ದುರಸ್ತಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮರಳು ಸಾಗಾಟದ ಟ್ರ‍್ಯಾಕ್ಟರ್ ವಶ :ಚಾಲಕ ಪರಾರಿ
    In (ರಾಜ್ಯ ) ಜಿಲ್ಲೆ
  • ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ನಡೆದ ರೈತರ ಹೋರಾಟ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಎಲ್ಲ ಕಾಲುವೆಗಳಿಗೆ ತಕ್ಷಣ ನೀರು ಹರಿಸಲು ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂಗತತ್ವ ನಿಷ್ಠ ಹಡಪದ ಅಪ್ಪಣ್ಣ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.