Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಸತಿರಹಿತರಿಗೆ ಮನೆ ಕಟ್ಟಲು ಸರಕಾರದಿಂದ ಅನುದಾನ ಬಿಡುಗಡೆ
(ರಾಜ್ಯ ) ಜಿಲ್ಲೆ

ವಸತಿರಹಿತರಿಗೆ ಮನೆ ಕಟ್ಟಲು ಸರಕಾರದಿಂದ ಅನುದಾನ ಬಿಡುಗಡೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಫಲಾನುಭವಿಗಳಿಗೆ ಅನುಕೂಲ ಮಾಡಿಕೊಡಲು ತಾಪಂ ಇಒ ಗಳಿಗೆ ಎಂಎಲ್ಸಿ ಸುನೀಲಗೌಡ ಪತ್ರ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಎಲ್ಲ 13 ತಾಲೂಕುಗಳ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಪ್ರಧಾನಮಂತ್ರಿ ಆವಾಸ ಯೋಜನೆಯಡಿ 2024-25ನೇ ಆರ್ಥಿಕ ವರ್ಷದಲ್ಲಿ ವಸತಿರಹಿತರಿಗೆ ಮನೆ ಕಟ್ಟಲು ಸರಕಾರದಿಂದ ಅನುದಾನ ಬಿಡುಗಡೆಯಾಗಿದೆ. ಆದ್ದರಿಂದ ಕೂಡಲೇ ಈ ಮನೆಗಳ ಜಿ.ಪಿ.ಎಸ್ ಮಾಡಿ, ಫಲಾನುಭವಿಗಳು ಮನೆ ಕಟ್ಟಿಕೊಳ್ಳಲು ಅನುಕೂಲ ಮಾಡಿಕೊಡಲು ಪಂಚಾಯತಿ ಅಭಿವೃದ್ಧಿ ಅಧಿಕಾರಿ(ಪಿ.ಡಿ.ಓ)ಗಳಿಗೆ ನಿರ್ದೇಶನ ನೀಡುವಂತೆ ವಿಧಾನ ಪರಿಷತ್ ಶಾಸಕ ಸುನೀಲಗೌಡ ಬಿ. ಪಾಟೀಲ ಜಿಲ್ಲೆಯ ಎಲ್ಲ ತಾಲೂಕ ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ(ಇ.ಓ)ಗಳಿಗೆ ಪತ್ರ ಬರೆದಿದ್ದಾರೆ.
ಈ ಎಲ್ಲ ಮನೆಗಳ ನಿರ್ಮಾಣಕ್ಕೆ ಸರಕಾರ ಎಸ್.ಸಿ ಫಲಾನುಭವಿಗಳಿಗೆ ರೂ. 43,750 ಮತ್ತು ಇತರೆ ಫಲಾನುಭವಿಗಳಿಗೆ ರೂ. 30,000 ಅನುದಾನವನ್ನು ಫಲಾನುಭವಿಗಳಿಗೆ ಖಾತೆಗಳಿಗೆ ನೇರವಾಗಿ ಜಮೆ ಮಾಡುತ್ತಿದೆ.
ಜಿಲ್ಲೆಯ ಆಲಮೇಲ ತಾಲೂಕಿನ 13 ಗ್ರಾ. ಪಂ ಗಳಲ್ಲಿ 511, ಬಬಲೇಶ್ವರ ತಾಲೂಕಿನ 16 ಗ್ರಾ. ಪಂ ಗಳಲ್ಲಿ 711, ಬಸವನ ಬಾಗೇವಾಡಿ ತಾಲೂಕಿನ 18 ಗ್ರಾ. ಪಂ ಗಳಲ್ಲಿ 1053, ಚಡಚಣ ತಾಲೂಕಿನ 13 ಗ್ರಾ. ಪಂ ಗಳಲ್ಲಿ 823, ದೇವರ ಹಿಪ್ಪರಗಿ ತಾಲೂಕಿನ 14 ಗ್ರಾ. ಪಂ ಗಳಲ್ಲಿ 840, ಇಂಡಿ ತಾಲೂಕಿನ 39 ಗ್ರಾ. ಪಂ ಗಳಲ್ಲಿ 1486, ಕೊಲ್ಹಾರ ತಾಲೂಕಿನ 10 ಗ್ರಾ. ಪಂ ಗಳಲ್ಲಿ 675, ಮುದ್ದೇಬಿಹಾಳ ತಾಲೂಕಿನ 22 ಗ್ರಾ. ಪಂ ಗಳಲ್ಲಿ 1307, ನಿಡಗುಂದಿ ತಾಲೂಕಿನ 11 ಗ್ರಾ. ಪಂ ಗಳಲ್ಲಿ 207, ಸಿಂದಗಿ ತಾಲೂಕಿನ 18 ಗ್ರಾ. ಪಂ ಗಳಲ್ಲಿ 457, ತಾಳಿಕೋಟಿ ತಾಲೂಕಿನ 14 ಗ್ರಾ. ಪಂ ಗಳಲ್ಲಿ 774, ತಿಕೋಟಾ ತಾಲೂಕಿನ 15 ಗ್ರಾ. ಪಂ ಗಳಲ್ಲಿ 771, ವಿಜಯಪುರ ತಾಲೂಕಿನ 17 ಗ್ರಾ. ಪಂ ಗಳಲ್ಲಿ 770 ಫಲಾನುಭವಿಗಳ ಖಾತೆಗೆ ನೇರವಾಗಿ ಯೋಜನೆಯ ಹಣ ಜಮೆ ಆಗುತ್ತಿದೆ.
ಗ್ರಾ. ಪಂ. ಅಧಿಕಾರಿಗಳು ಈ ನಿಟ್ಟಿನಲ್ಲಿ ಕೂಡಲೇ ಜಿ.ಪಿ.ಎಸ್ ಮಾಡಿಸಿ, ವಸತಿರಹಿತ ಫಲಾನುಭವಿಗಳು ಮನೆ ಕಟ್ಟಿಕೊಳ್ಳುವಂತೆ ಮಾಹಿತಿ ನೀಡಲು ಕ್ರಮ ಕೈಗೊಳ್ಳಬೇಕು ಅಲ್ಲದೇ, ಜಿ.ಪಿ.ಎಸ್ ಮಾಡಿದ ಪ್ರತಿಯನ್ನು ವಿಧಾನ ಪರಿಷತ್ ಶಾಸಕರ ಕಚೇರಿಗೆ ಸಲ್ಲಿಸುವಂತೆ ಸುನೀಲಗೌಡ ಬಿ. ಪಾಟೀಲ ಅವರು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.