Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅ.3ರಿಂದ ನಡೆವ ನವರಾತ್ರೋತ್ಸವದಲ್ಲಿ ಭಾಗವಹಿಸಿ :ಆನಂದ ಶ್ರೀ
(ರಾಜ್ಯ ) ಜಿಲ್ಲೆ

ಅ.3ರಿಂದ ನಡೆವ ನವರಾತ್ರೋತ್ಸವದಲ್ಲಿ ಭಾಗವಹಿಸಿ :ಆನಂದ ಶ್ರೀ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ತಾಲೂಕಿನ ಹುಣಶ್ಯಾಳ ಪಿ.ಬಿ ಗ್ರಾಮದಲ್ಲಿ ಅ.3 ರಿಂದ ಅ.14 ರ ವರೆಗೆ ಹಮ್ಮಿಕೊಂಡಿರುವ ನವರಾತ್ರೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಗ್ರಾಮದ ಹಿರೇಮಠದ ಆನಂದ ದೇವರು ಹೇಳಿದರು.
ಪಟ್ಟಣದ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನವರಾತ್ರೋತ್ಸವ ಕಾರ್ಯಕ್ರಮದ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ತಾಲೂಕಿನ 27 ಗ್ರಾಮಗಳಲ್ಲಿ ಜನಜಾಗೃತಿ ಸೇವಾ ಯಾತ್ರೆಯ ಮೂಲಕ ಜಾಗೃತಿ ಮೂಡಿಸಲಾಗಿದೆ. ಪ್ರತಿ ಗ್ರಾಮದಲ್ಲಿ 5 ದಿನಗಳವರೆಗೆ ಪ್ರವಚನ, ಗ್ರಾಮಸ್ಥರಿಗೆ ರುದ್ರಾಕ್ಷಿ ಧಾರಣೆ, ಆರೋಗ್ಯ ತಪಾಸಣಾ ಶಿಬಿರ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನವರಾತ್ರೋತ್ಸವ ಉತ್ಸವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಯುವಕರು ತಂದೆ-ತಾಯಿ, ಗುರು-ಹಿರಿಯರನ್ನು ಗೌರವದಿಂದ ಕಾಣಬೇಕು. ಉತ್ತಮ ಸಂಸ್ಕಾರ ಪಡೆದುಕೊಂಡು ಸಮಾಜಕ್ಕೆ ಕೊಡುಗೆ ನೀಡುವವರಾಗಬೇಕು ಎಂದು ಹೇಳಿದರು.
ವೀರಬಸವ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿ ಜೀವನ ಅತ್ಯಂತ ಸುಂದರವಾದುದು. ಏಕಾಗ್ರತೆಯಿಂದ ನಿರಂತರ ಅಧ್ಯಯನದಲ್ಲಿ ತೊಡಗಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದರೆ ಉತ್ತಮ ಉದ್ಯೋಗ ಆಯ್ಕೆಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಆಗ ಬಂಗಾರದಂತಹ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ. ಯುವಕರಿಗೆ ಆಧ್ಮಾತ್ಮಿಕ ವಿಚಾರಗಳನ್ನು ತಿಳಿಸುವುದಕ್ಕಾಗಿ, ದುಶ್ಚಟಗಳನ್ನು ಹೋಗಲಾಡಿಸಿ ಉತ್ತಮ ಸಂಸ್ಕಾರದ ಮಹತ್ವ ತಿಳಿಸುವುದಕ್ಕಾಗಿ ತಾಲ್ಲೂಕಿನಲ್ಲಿ ಸದೃಢ ಸಮಾಜ ನಿರ್ಮಾಣಕ್ಕಾಗಿ ಜನಜಾಗೃತಿ ಸೇವಾ ಯಾತ್ರೆ ಆನಂದ ದೇವರು ಹಮ್ಮಿಕೊಂಡಿದ್ದರು ಎಂದು ಹೇಳಿದರು.
ಪ್ರಾಚಾರ್ಯ ಎಸ್.ಡಿ.ಪಾಟೀಲ ಮಾತನಾಡಿದರು.
ಶಿಕ್ಷಕ ಎಚ್.ಬಿ.ಬಾರಿಕಾಯಿ, ಶಿವು ಮಡಿಕೇಶ್ವರ, ಉಪನ್ಯಾಸಕರಾದ ಎಸ್.ಬಿ.ಡೋಮನಾಳ, ಎಸ್.ಎಸ್.ಸಜ್ಜನ, ರಾಜಕುಮಾರ ಮುರಗೋಡ, ಮಹಾನಂದ ನಾಯಕ, ಎಚ್.ಬಿ.ಬಿರಾದಾರ, ಕಾಶೀನಾಥ ಅವಟಿ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ
    In (ರಾಜ್ಯ ) ಜಿಲ್ಲೆ
  • 4 ತಿಂಗಳಿಂದ ಮುಗಿಯದ ದೇವಣಗಾಂವ ಸೇತುವೆ ದುರಸ್ತಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮರಳು ಸಾಗಾಟದ ಟ್ರ‍್ಯಾಕ್ಟರ್ ವಶ :ಚಾಲಕ ಪರಾರಿ
    In (ರಾಜ್ಯ ) ಜಿಲ್ಲೆ
  • ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ನಡೆದ ರೈತರ ಹೋರಾಟ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಎಲ್ಲ ಕಾಲುವೆಗಳಿಗೆ ತಕ್ಷಣ ನೀರು ಹರಿಸಲು ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂಗತತ್ವ ನಿಷ್ಠ ಹಡಪದ ಅಪ್ಪಣ್ಣ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.