Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪರಿಸರವನ್ನು ರಕ್ಷಿಸಲು ಪಣ ತೊಡಿ :ಹೆಗ್ಗಳಗಿ
(ರಾಜ್ಯ ) ಜಿಲ್ಲೆ

ಪರಿಸರವನ್ನು ರಕ್ಷಿಸಲು ಪಣ ತೊಡಿ :ಹೆಗ್ಗಳಗಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗಿಡ ಬೆಳೆಸಿ, ಪರಿಸರ ಉಳಿಸಿ-ಹೆಗ್ಗಳಗಿ. ಚಿಮ್ಮಡದಲ್ಲಿ ಸಸಿ ನೆಡುವ ಕಾರ್ಯಕ್ರಮ

ಉದಯರಶ್ಮಿ ದಿನಪತ್ರಿಕೆ

ಚಿಮ್ಮಡ: ನಾವು ಪರಿಸರವನ್ನು ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ, ಮನೆ, ಮಂದಿರ, ಶಾಲೆ ಸೇರಿದಂತೆ ಪ್ರತಿಯೊಂದು ಸ್ಥಳಗಳಲ್ಲಿ ಸಸಿ ನೆಟ್ಟು ಅವುಗಳನ್ನು ಪೋಷಿಸಲು ಪ್ರತಿಯೊಬ್ಬರು ಪಣ ತೊಡಬೇಕೆಂದು ಸಮೀರವಾಡಿಯ ಗೋದಾವರಿ ಬಯೋರಿಫೈನರೀಜ್‌ನ ರಬಕವಿ ವಲಯ ಕಬ್ಬು ಬೆಳೆಯ ನಿರೀಕ್ಷಕ ಎನ್.ಎಂ.ಹೆಗ್ಗಳಗಿ ಹೇಳಿದರು.
ಗ್ರಾಮದ ಪ್ರಭುಲಿಂಗೇಶ್ವರ ಕೈಗಾರಿಕಾ ತರಬೇತಿ ಕೇಂದ್ರದ ಆವರಣದಲ್ಲಿ ಗಾಂಧಿ ಜಯಂತಿ ಪ್ರಯುಕ್ರ ಸೆ.೧೭ರಿಂದ ಅ. ೨ರ ವರೆಗೆ ಹಮ್ಮಿಕೊಳ್ಲಲಾದ ಸ್ವಚ್ಛತೇಯೆ ಸೇವೆ ಆಂದೋಲನದ ಸಸಿ ನಡುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನ ಮಂತ್ರಿಗಳ ತಾಯಿಯ ಹೆಸರಿನಲ್ಲಿ ಒಂದು ಗಿಡ ಅಭಿಯಾನದ ಭಾಗವಾಗಿ ಚಿಮ್ಮಡ ಹಾಗೂ ಹೊಸೂರ ಪಟ್ಟಣಗಳಲ್ಲಿ ಹಲವು ಸ್ಥಳಗಳಲ್ಲಿ ಸಸಿಗಳನ್ನು ನೆಡಲಾಗಿದ್ದು ಅವುಗಳನ್ನು ಪೋಸಿಸಿ ಬೆಳೆಸಲು ಪ್ರತಿಯೊಬ್ಬರು ಸಹಕಾರ ನೀಡಬೇಕೆಂದರು.
ಗ್ರಾಮ ಪಂಚಯತಿ ಮಾಜಿ ಅಧ್ಯಕ್ಷ ಆನಂದ ಕವಟಿ, ಐಟಿಐ ಕಾರ್ಯದರ್ಶಿ ಅಶೋಕ ಧಡೂತಿ ಮಾತನಾಡಿದರು
ವಲಯ ಕೃಷಿ ಹಿರಿಯ ವ್ಯವಸ್ಥಾಪಕ ಎಸ್.ಎಲ್. ಪಲ್ಲೇದ, ಐಟಿಐ ಅಧ್ಯಕ್ಷ ರಾಮಣ್ಣ ಮುಗಳಖೋಡ, ಬಿ.ಎಸ್. ಪಾಟೀಲ, ಪುಂಡಲಿಕಪ್ಪಾ ಪೂಜಾರಿ, ಬಾಳಪ್ಪಾ ಹಳಿಂಗಳಿ, ಆರ್.ಎಂ. ಬಗನಾಳ, ಗುರಪ್ಪಾ ಬಳಗಾರ, ರಾಚಯ್ಯ ಮಠಪತಿ, ಗ್ರಾ,ಪಂ. ಮಾಜಿ ಅಧ್ಯಕ್ಷ ಬೀರಪ್ಪಾ ಹಳೆಮನಿ, ಸದಸ್ಯ ಪ್ರಕಾಶ ಪಾಟೀಲ, ಪ್ರಕಾಶ ಪಾಲಭಾವಿ, ಪ್ರಾಚಾರ್ಯ ಎಸ್.ಎಸ್. ರೇವಡಿ, ಕಬ್ಬು ಬೆಳೆಯ ನಿರೀಕ್ಷಕ ಎಚ್.ಎಂ. ಮೇಟಿ ಸೇರಿದಂತೆ ಹಲವು ಪ್ರಮುಖರು ಆಗಮಿಸಿದ್ದರು.
ಕಾರ್ಯಕ್ರಮಕ್ಕೆ ಕಬ್ಬು ಬೆಳೆಯ ನಿರೀಕ್ಷಕ ಪಿ.ಆರ್. ಕೊಳಕಿ ಸ್ವಾಗತಿಸಿದರು, ವಿ.ಸಿ. ಗದ್ದೆಪ್ಪನವರ ನಿರೂಪಿಸಿದರು, ಪಿ.ಜೆ. ಘಟ್ನಟ್ಟಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.