ಉದಯರಶ್ಮಿ ದಿನಪತ್ರಿಕೆ
ಕಲಕೇರಿ: ಗ್ರಾಮದ ಅಂಭಾಭವಾನಿ ದೇವಸ್ಥಾನದ ಆವರಣದಲ್ಲಿ ಶರನ್ ನವರಾತ್ರಿಯ ಪ್ರಯುಕ್ತ ಅ.೩ ರಿಂದ ಅ.೧೨ ರ ವರೆಗೆ ದೇವಿ ಪುರಾಣ ನಡೆಯಲಿದೆ ಅ.೧೨ ಮತ್ತು ೧೩ ರಂದು ಧಾರ್ಮಿಕ ವಿಜಯಮಹೋತ್ಸವ, ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ದೇವಿ ಉಪಾಸಕರಾದ ಮೋತಿಲಾಲ್ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
