Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 23, 2026

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೆಳೆ ವಿಮೆ ಹಣ ಬಿಡುಗಡೆಗೆ ದ್ರಾಕ್ಷಿ‌ ಬೆಳೆಗಾರರಿಂದ ಮನವಿ
(ರಾಜ್ಯ ) ಜಿಲ್ಲೆ

ಬೆಳೆ ವಿಮೆ ಹಣ ಬಿಡುಗಡೆಗೆ ದ್ರಾಕ್ಷಿ‌ ಬೆಳೆಗಾರರಿಂದ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ದ್ರಾಕ್ಷಿ ಬೆಳೆಯ ವಿಮೆ ತುಂಬಿದ ರೈತರಿಗೆ ಅವಧಿ ಮುಗಿದರೂ ಕೂಡ ಹಣ ಬಿಡುಗಡೆ ಆಗದೇ ಇರುವದರಿಂದ ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಸಂಘದ ಅಧ್ಯಕ್ಷ ಅಭಯಕುಮಾರ ನಾಂದ್ರೇಕರ್ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಮಾತನಾಡಿದ ನಾಂದ್ರೇಕರ್, ಈಗಾಗಲೇ ನಮ್ಮ ನೆರೆ ಜಿಲ್ಲೆಯಾದ ಬೆಳಗಾವಿ ದ್ರಾಕ್ಷಿ ಬೆಳೆಗಾರರಿಗೆ ಪ್ರತಿ ಹೆಕ್ಟರಗೆ ₹ 1,80 ಲಕ್ಷ (ಒಂದು ಲಕ್ಷ ಎಂಬತ್ತು ಸಾವಿರ) ಜಮೆಯಾಗಿರುವುದದು. ಹವಾಮಾನ ವಿಜಯಪೂರ ಮತ್ತು ಬಾಗಲಕೋಟದಲ್ಲಿ ಅದೆ ಮಾದರಿಯಲ್ಲಿರುವದರಿಂದ, ಈ ಜಿಲ್ಲೆಗಳಿಗೆ ಅದೇ ರೀತಿ ಹಣ ಸಂದಾಯವಾಗಬೇಕು. 2023-24ರಲ್ಲಿ ರೈತರು ವಿಮಾ ತುಂಬಿದ ಹಣ ಜಮಾ ಆಗಬೇಕಾಗಿತ್ತು ಎಪ್ರೀಲ್ 31ಕ್ಕೆ ವಿಮಾ ಅವಧಿ ಮುಕ್ತಾಯವಾಗಿರುತ್ತದೆ. ಆದರೆ 6 ತಿಂಗಳು ಕಳೆದರೂ ಕೂಡಾ ರೈತರಿಗೆ ಹಣ ಜಮೆಯಾಗಿಲ್ಲ. ಸಂಕಷ್ಟದಲ್ಲಿರುವ ರೈತರಿಗೆ ಹಣವನ್ನು ತ್ವರಿತವಾಗಿ ಜಮಾ ಮಾಡುವ ವ್ಯವಸ್ಥೆ ಮಾಡಬೇಕು. ಪಕ್ಕದ ಜಿಲ್ಲೆಯಾದ ಬೆಳಗಾವಿಯ ಎಲ್ಲ ದ್ರಾಕ್ಷಿ ಬೆಳೆಗಾರರಿಗೆ ವಿಮಾ ತುಂಬಿದ ರೈತರ ಖಾತೆಗೆ ಹಣ ಸಂದಾಯವಾಗಿದೆ.
ಬೆಳಗಾವಿ ಜಿಲ್ಲೆಯ ದ್ರಾಕ್ಷಿ ವಿಮಾ ಕಂಪನಿಯು ಟಾಟಾ ಇರುವುದು ವಿಜಯಪೂರ ಹಾಗೂ ಬಾಗಲಕೋಟ ಜಿಲ್ಲೆಗಳ ದ್ರಾಕ್ಷಿ ವಿಮಾ ಕಂಪನಿಯು ಅಗ್ರಿಕಲ್ಟರ್ ವಿಮಾ ಕಂಪನಿ ಇರುವುದು, ಆದು ಏನೇ ಇರಲಿ ವಿಮಾ ಅವಧಿ ಮುಗಿದ ತಕ್ಷಣ ರೈತರಿಗೆ ವಿಮಾ ಹಣ ಸಂದಾಯವಾಗಬೇಕಾಗಿತ್ತು. ಆದರೆ ಇಲ್ಲಿವರೆಗೆ ಆಗಿಲ್ಲ. ವಿಮಾ ಕಂಪನಿಯವರ ಕಾರ್ಯಾಲಯವು ಬೆಂಗಳೂರಿನಲ್ಲಿ ಇರುವುದು ಅವರನ್ನು ಸಂಪರ್ಕಿಸಲು ರೈತರಿಗೆ ತೊಂದರೆಯಾಗುತ್ತದೆ. ಅದಕ್ಕಾಗಿ ವಿಮಾ ಕಂಪನಿಯ ಕಾರ್ಯಾಲವು ವಿಜಯಪೂರ ಜಿಲ್ಲೆಯಲ್ಲಿ ಆಗಬೇಕು ಅವರನ್ನು ಸಂಪರ್ಕಿಸಲು ರೈತರಿಗೆ ಅನೂಕುಲವಾಗುತ್ತದೆ.
ನಮ್ಮ ಬೇಡಿಕೆಗಳನ್ನು ವಿಮಾ ಕಂಪನಿಯು ಹಾಗೂ ತೋಟಗಾರಿಕಾ ಇಲಾಖೆಯ ನಿರ್ದೇಶಕರ ಜೋತೆ ಮಾತನಾಡಿ ತ್ವರಿತವಾಗಿ ನಮಗೆ ಹಣ ಸಂದಾಯ ಮಾಡುವ ವ್ಯವಸ್ಥೆ ಮಾಡಬೇಕು ಎಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಸಂಜಯ ಪಾಟೀಲ ಕನಮಡಿ, ಎಂ.ಎಸ್.ರುದ್ರಗೌಡರ, ಎಸ್.ಎಚ್.ನಾಡಗೌಡ, ಎಂ.ಎಸ್.ಲೋಣಿ, ಮಲ್ಲಿಕಾರ್ಜುನ ತುಳಜಾಣ, ಸಿದಗೊಂಡ ರುದ್ರಗೌಡರ, ಆರ್.ಆರ್.ಲೋಣಿ, ಪಿ.ಡಿ.ಮುಲ್ಲಾ, ಜೆ.ಎ.ಬಾವಿ ಜಿಲ್ಲೆಯ ಎಲ್ಲ ದ್ರಾಕ್ಷಿ ಬೆಳೆಗಾರರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 23, 2026

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 23, 2026
    In ದಿನಪತ್ರಿಕೆ
  • ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ
    In (ರಾಜ್ಯ ) ಜಿಲ್ಲೆ
  • ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು
    In ವಿಶೇಷ ಲೇಖನ
  • ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿ ಅಗತ್ಯ :ಕನ್ನೇರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಸಿದ್ದಾಪುರ ಪಿಕೆಪಿಎಸ್ ಚುನಾವಣೆಯಲ್ಲಿ ಸವದಿ ಗೆಲುವು
    In (ರಾಜ್ಯ ) ಜಿಲ್ಲೆ
  • ಹೊರ್ತಿ ರೇವಣಸಿದ್ದೇಶ್ವರ ದೇಗುಲಕ್ಕೆ ರಾಜ್ಯಪಾಲರ ಭೇಟಿ
    In (ರಾಜ್ಯ ) ಜಿಲ್ಲೆ
  • ಆದಿ ಶಂಕರಾಚಾರ್ಯರ ಜಯಂತಿ ಭಕ್ತಿಭಾವದಿಂದ ಆಚರಣೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು, ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.