Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವೈಭವದ ತಾಂಬಾ ನಾಡದೇವಿ ಉತ್ಸವಕ್ಕೆ ಕ್ಷಣಗಣನೆ!
(ರಾಜ್ಯ ) ಜಿಲ್ಲೆ

ವೈಭವದ ತಾಂಬಾ ನಾಡದೇವಿ ಉತ್ಸವಕ್ಕೆ ಕ್ಷಣಗಣನೆ!

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಉತ್ತರ ಕರ್ನಾಟಕದ ದಸರಾ ಎಂದೇ ಈ ಭಾಗದಲ್ಲಿ ಖ್ಯಾತಿಯಾಗಿರುವ ತಾಲ್ಲೂಕಿನ ತಾಂಬಾ ನಾಡದೇವಿ ಉತ್ಸವಕ್ಕೆ ಅಪಾರ ಜನಸ್ತೋಮದ ಸಮ್ಮುಖ, ಗುರುವಾರ ಸಿಂದಗಿ ಶಾಸಕ ಅಶೋಕ ಮನಗೂಳಿ ಅಧ್ಯಕ್ಷತೆಯಲ್ಲಿ ಬಹು ವಿಜೃಂಭಣೆಯಿಂದ ಜರುಗಲಿದೆ.‌
ಜಿಲ್ಲೆಯ ಗ್ರಾಮೀಣ ಪರಿಸರದಲ್ಲಿ ನಡೆಯುವ ವೈಭವದ ದಸರಾ ಉತ್ಸವಗಳಲ್ಲಿ ತಾಂಬಾ ನಾಡದೇವಿ ಉತ್ಸವ ಮೊದಲ ಸ್ಥಾನ ಪಡೆದಿದೆ. ೫೩ ವರ್ಷ ಗಳಿಂದ ಈ ಉತ್ಸವ ಗ್ರಾಮದಲ್ಲಿ ಆಯೋಜನೆಗೊಳ್ಳುತ್ತಿರುವುದು ವಿಶೇಷ. ಶ್ರೀ ಜಗದಂಬಾ ವಿದ್ಯಾವರ್ಧಕ ಸಂಘ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ದಿ. ಪೂಲಸಿಂಗ್ ಚವ್ಹಾಣ ಆರಂಭಿಸಿದ ನಾಡದೇವಿ ಉತ್ಸವವನ್ನು ಇದೀಗ ಪುತ್ರರಾದ ನಾಗಠಾಣ ಮಾಜಿ ಶಾಸಕ ದೇವಾನಂದ ಎಫ್ ಚವ್ಹಾಣ ಮತ್ತು ಜಗದಂಬಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರವಿಕುಮಾರ ಚವ್ಹಾಣಮುಂದುವರೆಸಿಕೊಂಡು ಬಂದಿದ್ದಾರೆ. ವರ್ಷದಿಂದ ವರ್ಷಕ್ಕೆ ಉತ್ಸವದ ವಿಜೃಂಭಣೆ ಹೆಚ್ಚುತ್ತಿದೆ. ಮೈಸೂರ ದಸರಾ ವೀಕ್ಷಿಸಲು ಸಾಧ್ಯವಾಗದ ಗ್ರಾಮೀಣ ಜನರು ತಾಂಬಾ ನಾಡದೇವಿ ಉತ್ಸವವನ್ನೇ ಕಣ್ತುಂಬಿಕೊಳ್ಳುವುದು ವಿಶೇಷ.
ಕಲಾವಿದರ ಮೆರುಗು ಇದೇ ೦೩ರದ್ದು ಗುರುವಾರ ನಡೆಯಲಿರುವ ನಾಡದೇವಿ ದಸರಾ ಉತ್ತವದ ಉದ್ಘಾಟನಾ ಸಮಾರಂಭದ ಮೆರವಣಿಗೆಯಲ್ಲಿ ನಾಡಿನ ವಿವಿಧ ಭಾಗದ ಕಲಾವಿದರು ಭಾಗಿಯಾಗಿ ತಮ್ಮ ಕಲೆ ಪ್ರದರ್ಶಿಸಿಲಿದ್ದಾರೆ. ೧೫೦೧ ಕ್ಕೂ ಹೆಚ್ಚು ಮಹಿಳೆಯರು ಪೂರ್ಣ ಕುಂಭ ಹೊತ್ತು ಮೆರವಣೆಗೆಯ ಮೆರುಗು ಹೆಚ್ಚಿಸಲಿದ್ದಾರೆ. ಇದಕ್ಕೆ ಪೂರಕವಾಗಿ ಕುದುರೆ ಮೆರವಣಿಗೆ, ಯಕ್ಷಗಾನ, ಡೊಳ್ಳು ವಾದನ, ಗೊಂಬೆಗಳ ಕುಣಿತ, ಕೀಲು ಕುದುರೆ ಕುಣಿತ, ಬಂಜಾರಾ ಕಲೆಯ ನೃತ್ಯ, ಡೊಳ್ಳು ಕುಣಿತ, ಝಂಜ್ ಮೇಳ, ಲೇಜಿಮ್ ಸೇರಿದಂತೆ ವಿವಿಧ ಕಲೆ ಪ್ರದರ್ಶಿಸುವ ತಂಡಗಳು ಈಗಾಗಲೇ ಗ್ರಾಮದಲ್ಲಿ ಬೀಡು ಬಿಟ್ಟಿವೆ. ಎರಡು ಕಿ.ಮೀ. ದೂರದ ಮೆರವಣಿಗೆ ಕಣ್ತುಂಬಿಕೊಳ್ಳುವುದೇ ಒಂದು ಅನಂದ.

” ನಂಬಿದ ಭಕ್ತರನ್ನು ನಿತ್ಯವೂ ಪರಿಪಾಲಿಸಿ ಇಷ್ಟಾರ್ಥಗಳನ್ನು ಈಡೇರಿಸಿ ಕಾಪಾಡುವ ಜಗನ್ಮಾತೆಯ ನವರಾತ್ರಿ ಉತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ಜಗನ್ಮಾತೆಯ ಕೃಪಾಶೀರ್ವಾದಕ್ಕೆ ಪಾತ್ರರಾಗಲು ವಿನಂತಿ.”
– ದೇವಾನಂದ ಚವ್ಹಾಣ
ನಾಗಠಾಣ ಮಾಜಿ ಶಾಸಕರು

” ಈ ನವರಾತ್ರಿಯ ಒಂಭತ್ತು ದಿನಗಳ ಕಾಲ ಅನ್ನ ಸಂತರ್ಪಣೆ, ಪ್ರತಿನಿತ್ಯವೂ ಅಂತರಾಜ್ಯ ಮಟ್ಟದ ಪುರುಷ ಮತ್ತು ಮಹಿಳೆಯರ ಕಬಡ್ಡಿ ಪಂದ್ಯಾವಳಿ, ಜಿಲ್ಲಾ ಮಟ್ಟದ ಮುಕ್ತ ಪುರುಷ ಮತ್ತು ಮಹಿಳೆಯರ ಖೋ ಖೋ ಪಂದ್ಯಾವಳಿ, ಕೋಲಾಟ ಸ್ಪರ್ದೆ, ಪುರುಷರಿಗಾಗಿ ಹಗ್ಗ ಜಗ್ಗಾಟ ಮತ್ತು ಸ್ಲೋ ಸೈಕ್ಲಿಂಗ್ ಸ್ಪರ್ದೆಗಳು, ರಂಗೋಲಿ ಸ್ಪರ್ಧೆ, ಚತ್ರಕಲೆ, ನೃತ್ಯ ಸ್ಪರ್ಧೆ ಸಹ ನಡೆಯಲಿವೆ. ಈ ಸಂದರ್ಭದಲ್ಲಿ ಕೃಷಿ ಮೇಳವೂ ಜರುಗಲಿದೆ. ಜಿಲ್ಲೆಯಲ್ಲಿ ಹಲವಾರು ಕ್ಷೇತ್ರಗಳಲ್ಲಿ ಸಾಧನೆಗೈದ ವಿವಿಧ ಮಹನಿಯರಿಗೆ ಗೌರವ ದ್ಯೋತಕವಾಗಿ ಸನ್ಮಾನ ಮಾಡಿದ ಕೀರ್ತಿ ನಾಗಠಾಣ ಮಾಜಿ ಶಾಸಕ ದೇವಾನಂದ ಎಫ್ ಚವ್ಹಾಣ ಹಾಗೂ ಶ್ರೀ ಜಗದಂಬಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರವಿಕುಮಾರ ಚವ್ಹಾಣ ರವರಿಗೆ ಸಲ್ಲುತ್ತದೆ. ಅವರ ಸಾಮಾಜಿಕ ಕಳಕಳಿ ಜನಪರ ಕೆಲಸ ಕಾರ್ಯಗಳನ್ನು ಮಾಡುತ್ತಾ ಎಲ್ಲ ಸಮುದಾಯಗಳ ಪ್ರೀತಿಗೆ ಪಾತ್ರರಾಗಿದ್ದಾರೆ.”

ಸಿದ್ದು ಹತ್ತಳ್ಳಿ
ತಾಂಬಾ ಗ್ರಾಮದ ನಿವಾಸಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.